ಚಿಕ್ಕಮಗಳೂರು | ಬಿಇಒ ಕಚೇರಿಯಲ್ಲಿ ಮ್ಯಾನೇಜರ್ ಆತ್ಮಹತ್ಯೆ 

Date:

ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ಬಿಇಒ ಕಚೇರಿಯಲ್ಲಿ ಮ್ಯಾನೇಜರ್ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಡೆದಿದ್ದು, ನೇಣು ಬಿಗಿದ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ.

- Advertisement -

ನಿಂಗನಾಯಕ್(57) ಡೆತ್‌ ನೋಟ್‌ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಕಡೂರು ಮೂಲದ ನಿಂಗನಾಯಕ್ ಕಳೆದ ಎರಡು ವರ್ಷಗಳಿಂದ ಮೂಡಿಗೆರೆ ಬಿಇಒ ಕಚೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಈ ಸುದ್ದಿ ಓದಿದ್ದೀರಾ? ಬೆಂ. ಗ್ರಾ | ಬನ್ನೇರುಘಟ್ಟ ಜೈವಿಕ ಉದ್ಯಾನಕ್ಕೆ ಹೊಸ ಅತಿಥಿ ಆಗಮನ

ಒಂದು ವಾರದ ಹಿಂದಷ್ಟೇ ಬಿಇಒ ಕಚೇರಿಯ ಮೇಲೆ ಲೋಕಾಯುಕ್ತ ದಾಳಿ ನಡೆಸಿತ್ತು. ಬಳಿಕ ₹10,000 ಲಂಚ ಪಡೆಯುತ್ತಿದ್ದ ಬಿಇಒ ಹೇಮಂತ್ ರಾಜ್ ಸಿಕ್ಕಿಬಿದ್ದಿದ್ದರು. ಈ ಘಟನೆ ನಡೆದ ಒಂದು ವಾರಕ್ಕೆ ನಿಂಗರಾಜ್ ಆತ್ಯಹತ್ಯೆಗೆ ಶರಣಾಗಿದ್ದಾರೆ. ಸದ್ಯ ಮೂಡಿಗೆರೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...