ಚಿಕ್ಕಮಗಳೂರು | ಅಪ್ರಾಪ್ತ ಮಗು: ಲೈಂಗಿಕ ಶೋಷಣೆ, ನಿಂದನೆ ವಿಡಿಯೋ ವೈರಲ್; ಆರೋಪಿ ಬಂಧನ 

Date:

ಸಾಮಾಜಿಕ ಜಾಲತಾಣಗಳಲ್ಲಿ ಅಪ್ರಾಪ್ತ ಮಗುವಿನ ಲೈಂಗಿಕ ಶೋಷಣೆ ಹಾಗೂ ನಿಂದನೆಯ (CSEAM) ವೀಡಿಯೊ ಹಂಚಿಕೊಂಡಿದ್ದ ಚಿಕ್ಕಮಗಳೂರಿನ ಯುವಕನೊಬ್ಬನ ಮೇಲೆ ಪ್ರಕರಣ ದಾಖಲಾಗಿದೆ. 

- Advertisement -

ನಗರದ ಟಿಪ್ಪು ನಗರದ ನಿವಾಸಿ ಅಗ್ಟನ್ (20), ಸಾಮಾಜಿಕ ಜಾಲತಾಣವಾದ ‘ಸ್ಕ್ಯಾಪ್‌ಚಾಟ್‌’ (Snapchat) ಖಾತೆಯ ಮೂಲಕ ಅಪ್ರಾಪ್ತ ಮಗುವಿನ ಖಾಸಗಿ ಅಂಗಗಳನ್ನು ತೋರಿಸುವ ಒಂದು ನಿಮಿಷದ ದೃಶ್ಯಾವಳಿಯಿದ್ದ ಲೈಂಗಿಕ ಕಿರುಕುಳದ ವಿಡಿಯೋವನ್ನು ಶೇರ್ ಮಾಡಿದ್ದ ಎನ್ನಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯ ತಡೆಯಲು ಶ್ರಮಿಸುವ ‘ನ್ಯಾಷನಲ್ ಸೆಂಟರ್ ಫಾರ್ ಮಿಸ್ಸಿಂಗ್ ಅಂಡ್ ಎಕ್ಸ್‌ಪ್ಲೋಯಿಟೆಡ್ ಚಿಲ್ಮನ್’ (NCMEC) ಸಂಸ್ಥೆಯು ಸೈಬ‌ರ್ ಟಿಪ್‌ಲೈನ್ ವರದಿ ಮೂಲಕ ಭಾರತ ಸರ್ಕಾರದ NCRP ಪೋರ್ಟಲ್‌ಗೆ ಮಾಹಿತಿ ರವಾನಿಸಿತ್ತು.

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು | ಮಂತ್ರಿಗಿರಿ ಪಟ್ಟಿಯಲ್ಲಿ ಶಾಂತೇಗೌಡ; ನಿರಾಸೆಯಾಗಿದ್ದೇಕೆ? 

ಪೋರ್ಟಲ್‌ನಲ್ಲಿ ಬಂದ ದೂರಿನ ತಾಂತ್ರಿಕ ವಿವರಗಳನ್ನು (IP ಅಡ್ರೆಸ್ ಹಾಗೂ ಮೊಬೈಲ್ ಸಂಖ್ಯೆ) ಚಿಕ್ಕಮಗಳೂರು ಸೈಬ‌ರ್ ಕ್ರೈಂ ಪೊಲೀಸರು ಆರೋಪಿಯನ್ನು ಪತ್ತೆ ಮಾಡಿದ್ದಾರೆ. ಘಟನೆಗೆ ಸಂಬಂಧಿಸಿದಂತೆ ಸೈಬ‌ರ್ ಅಪರಾಧ ಪೊಲೀಸ್‌ ಠಾಣೆಯಲ್ಲಿ ಅಗ್ಟನ್ ವಿರುದ್ಧ ಮಾಹಿತಿ ತಂತ್ರಜ್ಞಾನ (IT) ಕಾಯ್ದೆ ಕಲಂ 67(ಬಿ) ಅಡಿಯಲ್ಲಿ ಎಫ್‌ಐಆರ್ ದಾಖಲಾಗಿದ್ದು, ತನಿಖೆ ಮುಂದುವರಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ | ಹಾವು ಕಚ್ಚಿದರೆ ಕ್ಷಣವೂ ತಡಮಾಡದೆ, ಸರ್ಕಾರಿ ಆಸ್ಪತ್ರೆಯತ್ತ ಧಾವಿಸಿ: ಡಾ. ಮಹೇಶ ಕೋಣಿ

ಹಾವು ಕಡಿತಕ್ಕೆ ಒಳಗಾದವರು ಆತಂಕಕ್ಕೊಳಗಾಗಿ ನಾಟಿ ಚಿಕಿತ್ಸೆ, ನಕಲಿ ವೈದ್ಯರ ಮೊರೆ...

ರಾಯಚೂರು | ಕೆ. ಶಾಂತಪ್ಪ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿರುವುದು ಸಂತಸದ ವಿಚಾರ: ಬೋಸರಾಜು

ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಕೆ. ಶಾಂತಪ್ಪ ಅವರು ಜವಾಬ್ದಾರಿ...

ಉಡುಪಿ | ಕಾರ್ಕಳದಲ್ಲಿ ಮಾಜಿ ಸಚಿವ ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು–ಬಸ್ ನಡುವೆ ಅಪಘಾತ

ಕಾರ್ಕಳ–ಮೂಡುಬಿದಿರೆ ರಸ್ತೆಯ ಸಾಣೂರು ಗ್ರಾಮದ ವ್ಯಾಪ್ತಿಯಲ್ಲಿ ಮಾಜಿ ಸಚಿವ ರಮಾನಾಥ ರೈ...

ಕಲಬುರಗಿ | ಲೋಕ ಅದಾಲತ್‌ನಲ್ಲಿ 179 ಪ್ರಕರಣ ಇತ್ಯರ್ಥ; ₹4.93 ಕೋಟಿ ಪರಿಹಾರಕ್ಕೆ ಆದೇಶ

ನಗರದ ಹೈಕೋರ್ಟ್ ಪೀಠದಲ್ಲಿ ಶನಿವಾರ ನಡೆದ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ಮೋಟಾರು...