ಚಿಕ್ಕಮಗಳೂರು | ಮದುವೆಗೆ ಬಂದಿದ್ದ ತಾಯಿ -ಮಗ ನಾಪತ್ತೆ 

Date:

ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಕಡೇಮಡ್ಕಲ್ ಗ್ರಾಮದ ಸುಚಿತ್ರ ಮತ್ತು ಆಕೆಯ ಮಗ ಮೇ 28ರಂದು ನಾಪತ್ತೆಯಾಗಿದ್ದಾರೆ.

- Advertisement -

ಮದುವೆ ಸಮಾರಂಭಕ್ಕೆ ಬಂದಿದ್ದ ಸುಚಿತ್ರ (26), ಎಂಬ ಮಹಿಳೆ ತನ್ನ 4 ವರ್ಷದ ಮಗ ಧೃವಂ ಜೊತೆ ನಿಗೂಢವಾಗಿ ನಾಪತ್ತೆಯಾಗಿದ್ದಾರೆ. ನಾಪತ್ತೆಯಾದ ಸುಚಿತ್ರ ಸಂತೋಷ್ ಎಂಬುವವರು ಕಳೆದ ಆರು ವರ್ಷಗಳ ಹಿಂದೆ ಸುಚಿತ್ರ ಅವರನ್ನು ಪ್ರೀತಿಸಿ ಮದುವೆಯಾಗಿದ್ದರು. ಮೇ 28 ರಂದು ಮೂಡಿಗೆರೆಯಲ್ಲಿ ಮದುವೆ ಊಟ ಮುಗಿಸಿ, ಮಧ್ಯಾಹ್ನ 3 ಗಂಟೆಗೆ ಉಡುಗೊರೆ ನೀಡಲು ಹೋದ ಸುಚಿತ್ರ ವಾಪಸ್ ಬಂದಿಲ್ಲ. ಪತಿ ಸಂತೋಷ್ ಮದುವೆ ಮಂಟಪ , ಮೂಡಿಗೆರೆ ಬಸ್ ನಿಲ್ದಾಣ ಹಾಗೂ ಸಂಬಂಧಿಕರ ಮನೆಗಳಲ್ಲಿ ಹುಡುಕಾಡಿದರೂ ಯಾವುದೇ ಸುಳಿವು ಸಿಕ್ಕಿಲ್ಲ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು | SIR: ಪ್ರಜಾಪ್ರಭುತ್ವ ಸಂವಿಧಾನದ ಆಶಯಗಳ ವಿರೋಧಿ; ಜನಪರ ಸಂಘಟನೆಯಿಂದ ಪ್ರತಿಭಟನೆ 

ಕಾಣೆಯಾದ ಮಹಿಳೆ ಸುಚಿತ್ರ ಮೊಬೈಲ್ ಫೋನ್ ಕೂಡ ಸ್ವಿಚ್ ಆಫ್ ಆಗಿದೆ. ಈ ಕುರಿತು ಪತಿ ಸಂತೋಷ ಮೂಡಿಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ನೆಟ್‌ವರ್ಕ್ ಸಮಸ್ಯೆ ಬಗೆಹರಿಸಿ, ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡಿ: ಕೋಟ ಶ್ರೀನಿವಾಸ ಪೂಜಾರಿ

ಬಿ.ಎಸ್.ಎನ್.ಎಲ್. ಸಂಸ್ಥೆಯು ನೆಟ್‌ವರ್ಕ್ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಿ, ಖಾಸಗಿ ಟೆಲಿಕಾಂ ಕಂಪನಿಗಳಿಗೆ...

ಕಾರವಾರ | ಅಕ್ಟೋಬರ್ 16ರಂದು ಹಾರವಾಡದಿಂದ ಮಾಜಾಳಿವರೆಗೆ ಮೀನುಗಾರಿಕೆಗೆ ನಿರ್ಬಂಧ

ಕಾರವಾರ: ಗೌರವಾನ್ವಿತ ಉಪರಾಷ್ಟ್ರಪತಿ ಹಾಗೂ ರಾಜ್ಯಪಾಲರು ಅಕ್ಟೋಬರ್ 16ರಂದು ಉತ್ತರ ಕನ್ನಡ...

ಕೋಲಾರ | 108 ಆಂಬ್ಯುಲೆನ್ಸ್ ನೌಕರರ ನ್ಯಾಯಯುತ ಬೇಡಿಕೆ ಈಡೇರಿಸಿ: ಕೆ.ನಾರಾಯಣಗೌಡ

ಅಪತ್ಬಾಂಧವರೆಂದೇ ಕರೆಯಲಾಗುವ 108 ಆಂಬ್ಯುಲೆನ್ಸ್ ನೌಕರರ ವಿವಿಧ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವ...