ಚಿಕ್ಕಮಗಳೂರು | ಆ. 6ರಿಂದ 9ವರೆಗೆ  ವಿದ್ಯುತ್ ವ್ಯತ್ಯಾಯ 

Date:

ಗ್ರಾಮೀಣ ಭಾಗದಲ್ಲಿ ಹೊಸ 11 KV ಇಂಡಸ್ಟ್ರಿಯಲ್ ಫೀಡರ್ ಮಾರ್ಗ ನಿರ್ಮಾಣ ಕಾಮಗಾರಿ ನಡೆಯುತ್ತಿರುವುದರಿಂದ, ಆಗಸ್ಟ್ 6 ಮತ್ತು 9 ರಂದು ಬೆಳಿಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ವಿವಿಧ ಪ್ರದೇಶಗಳಲ್ಲಿ ವಿದ್ಯುತ್ ಅಡಚಣೆ ಉಂಟಾಗಲಿದೆ.

- Advertisement -

ಹಿರೇಮಗಳೂರು 66/11 KV ವಿದ್ಯುತ್ ವಿತರಣಾ ಕೇಂದ್ರದ ಸ್ವಾಮ್ಯಕ್ಕೆ ಒಳಪಡುವ 11 KV ಇಂಡಸ್ಟ್ರಿಯಲ್ ಫೀಡರ್‌, 11 KV ಕೆ.ಆರ್ ಪೇಟೆ ಹಾಗೂ 11 KV ವಸ್ತಾರೆ ಫೀಡರ್‌ಗಳಲ್ಲಿ ತುರ್ತು ಕಾಮಗಾರಿಗಾಗಿ ಮಾರ್ಗ ಮುಕ್ತತೆ ನೀಡಲಾಗುತ್ತಿರುವುದರಿಂದ ಈ ವಿದ್ಯುತ್ ತಡೆ ಅನಿವಾರ್ಯವಾಗಿದೆ. ಈ ಅವಧಿಯಲ್ಲಿ ಅಂಬಳೆ ಇಂಡಸ್ಟ್ರಿಯಲ್ ಏರಿಯಾ, ಸಿರ್ಗಾಪುರ, ಮಳಲೂರು, ಗಂಜಲಗೋಡು, ಬಾಣಾವರ, ವಸ್ತಾರೆ, ಬಾಚಿಗನಹಳ್ಳಿ, ಕೂದುವಳ್ಳಿ, ಕೋಡುವಳ್ಳಿ, ಹಲಸುಮನೆ, ಹಚಡಮನೆ, ಕಲ್ಲುಗುಡ್ಡೆ, ಅಂಬಳೆ, ಗೌಡನಹಳ್ಳಿ ಸೇರಿದಂತೆ ಸುತ್ತಮುತ್ತಲಿನ ಗ್ರಾಮೀಣ ಪ್ರದೇಶಗಳಲ್ಲಿ ವಿದ್ಯುತ್ ಪೂರೈಕೆಯಲ್ಲಿ ತಾತ್ಕಾಲಿಕ ವ್ಯತ್ಯಯವಾಗಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಇದನ್ನೂ ಓದಿದ್ದೀರಾ?ಹಾಸನ | ಅಕ್ರಮ ಮಾದಕ ವಸ್ತು ಮಾರಾಟ; ಆರೋಪಿ ಬಂಧನ 

ಮೆಸ್ಕಾಂ ಕಾರ್ಯ ಮತ್ತು ಪಾಲನಾ ಗ್ರಾಮೀಣ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಎಂಜಿನಿಯ‌ರ್, ಸಾರ್ವಜನಿಕರು ಹಾಗೂ ಕೈಗಾರಿಕಾ ಗ್ರಾಹಕರು ಈ ಸಮಸ್ಯೆಗೆ ಸಹಕರಿಸಬೇಕೆಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ಕೆ. ಶಾಂತಪ್ಪ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾಗಿರುವುದು ಸಂತಸದ ವಿಚಾರ: ಬೋಸರಾಜು

ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷರಾಗಿ ಕೆ. ಶಾಂತಪ್ಪ ಅವರು ಜವಾಬ್ದಾರಿ...

ಉಡುಪಿ | ಕಾರ್ಕಳದಲ್ಲಿ ಮಾಜಿ ಸಚಿವ ರಮಾನಾಥ ರೈ ಪ್ರಯಾಣಿಸುತ್ತಿದ್ದ ಕಾರು–ಬಸ್ ನಡುವೆ ಅಪಘಾತ

ಕಾರ್ಕಳ–ಮೂಡುಬಿದಿರೆ ರಸ್ತೆಯ ಸಾಣೂರು ಗ್ರಾಮದ ವ್ಯಾಪ್ತಿಯಲ್ಲಿ ಮಾಜಿ ಸಚಿವ ರಮಾನಾಥ ರೈ...

ಕಲಬುರಗಿ | ಲೋಕ ಅದಾಲತ್‌ನಲ್ಲಿ 179 ಪ್ರಕರಣ ಇತ್ಯರ್ಥ; ₹4.93 ಕೋಟಿ ಪರಿಹಾರಕ್ಕೆ ಆದೇಶ

ನಗರದ ಹೈಕೋರ್ಟ್ ಪೀಠದಲ್ಲಿ ಶನಿವಾರ ನಡೆದ ರಾಷ್ಟ್ರೀಯ ಲೋಕ ಅದಾಲತ್‌ನಲ್ಲಿ ಮೋಟಾರು...

ಕಲಬುರಗಿ | ಗ್ಯಾರಂಟಿ ಯೋಜನೆಗಳು ಹಂಗಲ್ಲ, ಜನರ ಹಕ್ಕು: ಪ್ರೊ. ಟಿ.ಆರ್. ಚಂದ್ರಶೇಖರ್

ರಾಜ್ಯ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳು ಜನರ ಮೇಲಿನ ಹೂಡಿಕೆಯಾಗಿದ್ದು, ಅವು...