ಚಿಕ್ಕಮಗಳೂರು | ಮೇ 30ರಂದು ಕೆಲವು ಪ್ರದೇಶದಲ್ಲಿ ವಿದ್ಯುತ್ ವ್ಯತ್ಯಾಯ 

Date:

ಚಿಕ್ಕಮಗಳೂರು ನಗರ ಮತ್ತು ಗ್ರಾಮೀಣ ವ್ಯಾಪ್ತಿಯಲ್ಲಿ ವಿದ್ಯುತ್ ಕಂಬಗಳ ಬದಲಾವಣೆ, ಜಂಗಲ್ ಕಟ್ಟಿಂಗ್ ಹಾಗೂ ಪ್ರಸಕ್ತ ಸಾಲಿನ ಪ್ರಥಮ ತ್ರೈಮಾಸಿಕ ತುರ್ತು ನಿರ್ವಹಣಾ ಕಾಮಗಾರಿಗಳನ್ನು ಮೆಸ್ಕಾಂ ಹಮ್ಮಿಕೊಂಡಿರುವ ಹಿನ್ನೆಲೆಯಲ್ಲಿ ಮೇ 30 ರಂದು ವಿದ್ಯುತ್ ವ್ಯತ್ಯಾಸ ಆಗಲಿದೆ. ಪ್ರಮುಖ ಪ್ರದೇಶಗಳಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ ಎಂದು ಮೆಸ್ಕಾಂ ಹಾಗೂ ಕವಿಪ್ರನಿನಿ ಅಧಿಕಾರಿಗಳು ಜಂಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

- Advertisement -

66/11 ಕೆ.ವಿ ವಿ.ವಿ ಕೇಂದ್ರ ಹಾಗೂ ಮಲ್ಲೇನಹಳ್ಳಿ (ದೇವಿಪುರ) ವಿದ್ಯುತ್‌ ವಿತರಣಾ ಕೇಂದ್ರಗಳ ವ್ಯಾಪ್ತಿಗೆ ಒಳಪಡುವ ಹೌಸಿಂಗ್ ಬೋರ್ಡ್, ಜಿಲ್ಲಾ ಪಂಚಾಯತ್, ದಂಟರಮಕ್ಕಿ, ಎ.ಪಿ.ಎಂ.ಸಿ, ಎ.ಐ.ಟಿ ಸರ್ಕಲ್,ಲಕ್ಯಾ, ದೇವರಹಳ್ಳಿ, ಲಕ್ಷ್ಮೀಪುರ, ಹಿರೇಗೌಜ, ಚಿಕ್ಕಗೌಜ, ಬಿಳೇಕಲ್ಲಳ್ಳಿ, ಗುಂಗರಹಳ್ಳಿ, ಶ್ರೀನಿವಾಸಪುರ, ಬೀಕನಹಳ್ಳಿ, ಹಂಪಾಪುರ, ಉದ್ದೇಬೋರನಹಳ್ಳಿ, ಕೆಂಗೇನಹಳ್ಳಿ, ಲಕ್ಷ್ಮೀಪುರ ಇಂಡಸ್ಟ್ರಿಯಲ್, ಹುಡೋ, ಮಾರ್ಕೇಟ್‌ ರಸ್ತೆ, ದತ್ತಪೀಠ, ಮೂಗ್ತಿಹಳ್ಳಿ, ಜೋಳದಾಳು, ಜೈಲ್ ರಸ್ತೆ, ವಿಜಯಪುರ, ಆಜಾದ್ ಪಾರ್ಕ್, ತ್ರಿವಿಕ್ ಎಕ್ಸ್‌ಪ್ರೆಸ್‌, ಕೆಂಪನಹಳ್ಳಿ ಟೌನ್‌, ಶಿರವಾಸೆ, ಹಿರೇಕೊಳಲೆ, ಮಲ್ಲೇನಹಳ್ಳಿ, ಹೊಸಪೇಟೆ, ಕಾಮೇನಹಳ್ಳಿ, ಬಿಂಡಿಗಾ, ದಾಸರಹಳ್ಳಿ ಹಾಗೂ ಇವುಗಳ ಸುತ್ತಮುತ್ತಲಿನ ಹಳ್ಳಿಗಳಲ್ಲಿ ವಿದ್ಯುತ್ ಸಂಪರ್ಕ ಸಂಪೂರ್ಣವಾಗಿ ಕಡಿತಗೊಳ್ಳಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು | ವಿದ್ಯುತ್ ತಂತಿ ತಗುಲಿ ರೈತ ಸಾವು 

ಮೇ 30 ರಂದು ಬೆಳಿಗ್ಗೆ 9 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಈ ಮೇಲ್ಕಂಡ ಎಲ್ಲಾ ಗ್ರಾಮೀಣ ಹಾಗೂ ಪಟ್ಟಣ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆಯಾಗಲಿದ್ದು. ಸಾರ್ವಜನಿಕರು ಮತ್ತು ರೈತರ ಅನುಕೂಲಕ್ಕಾಗಿ ಅಂದು ಬೆಳಿಗ್ಗೆ 5 ಗಂಟೆಯಿಂದ 10 ಗಂಟೆಯವರೆಗೆ 3 ಫೇಸ್ ವಿದ್ಯುತ್‌ ಸರಬರಾಜನ್ನು ಮಾಡಲಾಗುತ್ತದೆ. ಕಾಮಗಾರಿಯನ್ನು ಶೀಘ್ರವಾಗಿ ಮುಗಿಸಿ ವಿದ್ಯುತ್‌ ಸರಬರಾಜು ಪುನರಾರಂಭಿಸಲು ಇಲಾಖೆ ಕ್ರಮ ಕೈಗೊಳ್ಳಲಿದ್ದು, ಗ್ರಾಹಕರು ಮತ್ತು ಸಾರ್ವಜನಿಕರು ಇಲಾಖೆಯೊಂದಿಗೆ ಸಹಕರಿಸಬೇಕಾಗಿ ಮೆಸ್ಕಾಂ ಕಾರ್ಯ ಮತ್ತು ಪಾಲನಾ ಗ್ರಾಮೀಣ ಉಪವಿಭಾಗ ಹಾಗೂ ನಗರ ಉಪವಿಭಾಗದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್‌ಗಳು ಕೋರಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ನೆಟ್‌ವರ್ಕ್ ಸಮಸ್ಯೆ ಬಗೆಹರಿಸಿ, ಗ್ರಾಹಕರಿಗೆ ಗುಣಮಟ್ಟದ ಸೇವೆ ನೀಡಿ: ಕೋಟ ಶ್ರೀನಿವಾಸ ಪೂಜಾರಿ

ಬಿ.ಎಸ್.ಎನ್.ಎಲ್. ಸಂಸ್ಥೆಯು ನೆಟ್‌ವರ್ಕ್ ಸಮಸ್ಯೆಗಳನ್ನು ತ್ವರಿತವಾಗಿ ಪರಿಹರಿಸಿ, ಖಾಸಗಿ ಟೆಲಿಕಾಂ ಕಂಪನಿಗಳಿಗೆ...

ಕಾರವಾರ | ಅಕ್ಟೋಬರ್ 16ರಂದು ಹಾರವಾಡದಿಂದ ಮಾಜಾಳಿವರೆಗೆ ಮೀನುಗಾರಿಕೆಗೆ ನಿರ್ಬಂಧ

ಕಾರವಾರ: ಗೌರವಾನ್ವಿತ ಉಪರಾಷ್ಟ್ರಪತಿ ಹಾಗೂ ರಾಜ್ಯಪಾಲರು ಅಕ್ಟೋಬರ್ 16ರಂದು ಉತ್ತರ ಕನ್ನಡ...

ಕೋಲಾರ | 108 ಆಂಬ್ಯುಲೆನ್ಸ್ ನೌಕರರ ನ್ಯಾಯಯುತ ಬೇಡಿಕೆ ಈಡೇರಿಸಿ: ಕೆ.ನಾರಾಯಣಗೌಡ

ಅಪತ್ಬಾಂಧವರೆಂದೇ ಕರೆಯಲಾಗುವ 108 ಆಂಬ್ಯುಲೆನ್ಸ್ ನೌಕರರ ವಿವಿಧ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸುವ...