ಚಿಕ್ಕಮಗಳೂರು | ಸೆ. 26ರಂದು ವಿದ್ಯುತ್ ನಿಲುಗಡೆ

Date:

ಚಿಕ್ಕಮಗಳೂರು ನಗರದಲ್ಲಿ 66/11 ಕೆ.ವಿ. ಹಿರೇಮಗಳೂರು ವಿದ್ಯುತ್ ವಿತರಣಾ ಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣೆ ಹಮ್ಮಿಕೊಂಡಿರುವುದರಿಂದ ಎಲ್ಲ 11 ಕೆ.ವಿ ಪಟ್ಟಣ ಮತ್ತು ಗ್ರಾಮೀಣ ಪ್ರದೇಶಗಳಲ್ಲಿ ಸೆಪ್ಟೆಂಬರ್ 26ರಂದು ವಿದ್ಯುತ್ ಸರಬರಾಜು ವ್ಯತ್ಯಯವಾಗಲಿದೆ.

- Advertisement -

ಈ ಹಿನ್ನೆಲೆಯಲ್ಲಿ 66/11 ಕೆ.ವಿ. ಹಿರೇಮಗಳೂರು ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಹೊಮ್ಮುವ ನಗರ ಮತ್ತು ಗ್ರಾಮೀಣ ಫೀಡರ್‌ಗಳಿಗೆ ಒಳಪಡುವ ಪ್ರದೇಶಗಳಾದ ಕುರುವಂಗಿ, ಚಿಕ್ಕನಹಳ್ಳಿ, ಮಾಗಡಿ, ಇಂಡಸ್ಟ್ರೀಯಲ್, ಕೆ.ಆರ್.ಪೇಟೆ, ವಸ್ತಾರೆ, ಸಿ.ಡಿ.ಎ., ಹಿರೇಮಗಳೂರು ಮತ್ತು ಸುತ್ತಮುತ್ತಲಿನ ಪ್ರದೇಶಗಳಲ್ಲಿ ಹಾಗೂ 66 ಕೆ.ವಿ ಆರ್‌ಡಿಎಲ್ ಇಹೆಚ್‌ಟಿ ಮಾರ್ಗದಲ್ಲಿ ಅಂದು ಬೆಳಿಗ್ಗೆ 9:30ರಿಂದ ಸಂಜೆ 5:30ರವರೆಗೆ ವಿದ್ಯುತ್ ನಿಲುಗಡೆಗೊಳ್ಳುತ್ತದೆ. 

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಚುನಾವಣಾ ಆಯುಕ್ತರ ನೇಮಕ, ವಜಾ ಹೇಗೆ? ಈ ಹಿಂದೆ...

ಚುನಾವಣೆಯನ್ನು ನ್ಯಾಯಸಮ್ಮತವಾಗಿ ನಡೆಸಬೇಕಾದ ಚುನಾವಣಾ ಆಯೋಗ, ಚುನಾವಣಾ ಆಯುಕ್ತರು ಸರ್ಕಾರದ ಪ್ರಭಾವದಿಂದ ಮುಕ್ತವಾಗಿರಬೇಕು. ಆದರೆ ಚುನಾವಣೆ ಸ್ಪರ್ಧಿಸುವ ಆಡಳಿತ ಪಕ್ಷವೇ ತನಗೆ ಇಷ್ಟವಾದ ವ್ಯಕ್ತಿಯನ್ನು ಚುನಾವಣಾ ಅಧಿಕಾರಿಯಾಗಿ ನೇಮಕ ಮಾಡಿಕೊಂಡರೆ, ವಿರೋಧ ಪಕ್ಷಗಳಿಗೆ...

ರಾಹುಲ್‌ ಗಾಂಧಿ ಲಿಸ್ಟ್‌ನಲ್ಲಿರುವ ʼಸಂವಿಧಾನದ ವಿಧ್ವಂಸಕರುʼ ಇವರೇನಾ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ವಿಚಾರದಲ್ಲಿ ಚುನಾವಣಾ ಆಯೋಗದ ವಿರುದ್ಧ ಎದ್ದಿರುವ ಅನುಮಾನಗಳಿಂದ ರಾಜಕೀಯ ಸಂಘರ್ಷ ಮತ್ತಷ್ಟು ತೀವ್ರಗೊಂಡಿದೆ. ಈ ಬೆನ್ನಲ್ಲೇ, ಕಾಂಗ್ರೆಸ್‌ ನಾಯಕ ಹಾಗೂ ಲೋಕಸಭೆ ವಿರೋಧ ಪಕ್ಷದ...

ತೆಲಂಗಾಣ ಬೆಳೆ ರಕ್ಷಣೆಗೆ 3 ಟಿಎಂಸಿ ನೀರು: ಅಚ್ಚುಕಟ್ಟು...

ಕೃಷ್ಣಾ ನದಿಯ ನೀರು ಮತ್ತೊಮ್ಮೆ ಕರ್ನಾಟಕ–ತೆಲಂಗಾಣದ ನಡುವಿನ ಪ್ರಮುಖ ವಿಚಾರವಾಗಿ ಮುನ್ನೆಲೆಗೆ ಬಂದಿದೆ. ತೆಲಂಗಾಣದ ಕೃಷಿ ಪ್ರದೇಶದಲ್ಲಿನ ನಿಂತಿರುವ ಬೆಳೆಗಳನ್ನು ರಕ್ಷಿಸಲು ಕರ್ನಾಟಕದಿಂದ ಕೃಷ್ಣಾ ನೀರು ಬಿಡುಗಡೆ ಮಾಡುವಂತೆ ಆ ರಾಜ್ಯದ ಸಚಿವರು...

ಇದನ್ನೂ ಓದಿದ್ದೀರಾ?ಹಾಸನ | ಅ. 29ರಿಂದ ನ. 11ರವರೆಗೆ ಹಾಸನಾಂಬೆ ಜಾತ್ರಾ ಮಹೋತ್ಸವ

ಸಾರ್ವಜನಿಕರು ಸಹಕರಿಸುವಂತೆ ಕ.ವಿ.ಪ್ರ.ನಿ.ನಿ. ನೋಡಲ್ ಕೇಂದ್ರದ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್‌ರವರು ಕೋರಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಬೋಧಕರ ಕೊರತೆ: ಪಿಎಚ್‌ಡಿ ವಿದ್ಯಾರ್ಥಿನಿಯರಿಂದಲೇ ಪಿಜಿ ಪಾಠ

ವಿಜಯಪುರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದಲ್ಲಿ ಸ್ನಾತಕೋತ್ತರ (ಪಿಜಿ) ತರಗತಿಗಳಿಗೆ...

ಗುಳೇದಗುಡ್ಡ | ಎರಡು ತಿಂಗಳಿಂದ 108 ಆಂಬುಲೆನ್ಸ್ ಸೇವೆ ಸ್ಥಗಿತ

ಬಾಗಲಕೋಟೆ ಜಿಲ್ಲೆಯ ಗುಳೇದಗುಡ್ಡ ತಾಲ್ಲೂಕು ಕೇಂದ್ರವಾಗಿರುವ ಗುಳೇದಗುಡ್ಡದಲ್ಲಿ ತುರ್ತು ಚಿಕಿತ್ಸೆಗೆ ಪ್ರಮುಖ...

ಐಹೊಳೆಯಲ್ಲಿ ಸಿಡಿಲು ಬಡಿದು ಇಬ್ಬರು ಸಾವು; ಆರು ಮಂದಿ ಗಾಯ

ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲ್ಲೂಕಿನ ಐಹೊಳೆ ಗ್ರಾಮದಲ್ಲಿ ಗುರುವಾರ ಸಂಜೆ ಕೃಷಿ...

ಹಳಿಯಾಳ | ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣವಿದ್ದ ಪರ್ಸ್‌ ವಾರಸುದಾರರಿಗೆ ತಲುಪಿಸಿ ಪ್ರಾಮಾಣಿಕತೆ ಮೆರೆದ ಮಹಿಳೆ

ಹಳಿಯಾಳ: ರಸ್ತೆಯಲ್ಲಿ ದೊರೆತ ಚಿನ್ನಾಭರಣ ಹಾಗೂ ನಗದು ಹೊಂದಿದ್ದ ಪರ್ಸ್‌ನ್ನು ಪೊಲೀಸರಿಗೆ...