ಚಿಕ್ಕಮಗಳೂರು | ಸೆ. 9ರಂದು ವಿದ್ಯುತ್‌ ವ್ಯತ್ಯಯ

Date:

ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ತಾಲ್ಲೂಕು ವ್ಯಾಪ್ತಿಯಲ್ಲಿ ಬಾಳೆಹೊನ್ನೂರಿನಲ್ಲಿ ದ್ವಿತೀಯ ತ್ರೈಮಾಸಿಕ ನಿರ್ವಹಣಾ ಹಿನ್ನೆಲೆಯಲ್ಲಿ ಕಾಮಗಾರಿ ಕೈಗೊಳ್ಳುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 9ರಂದು ಬುಧವಾರ ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ.

- Advertisement -

ಸೆ.9ರಂದು ಬೆಳಿಗ್ಗೆ 9 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ನಿರ್ವಹಣಾ ಕಾಮಗಾರಿ ನಡೆಯಲಿದ್ದು, ಈ ಸಂದರ್ಭದಲ್ಲಿ ಶೃಂಗೇರಿ 33/11 ಕೆವಿ ವಿದ್ಯುತ್‌ ವಿತರಣಾ ಕೇಂದ್ರಕ್ಕೆ ವಿದ್ಯುತ್‌ ನಿಲುಗಡೆಯಾಗಲಿದೆ. ಶೃಂಗೇರಿ ವಿದ್ಯುತ್‌ ವಿತರಣಾ ಕೇಂದ್ರದಿಂದ ಹೊರಹೊಮ್ಮುವ ಎಲ್ಲಾ ಪಟ್ಟಣ ಹಾಗೂ ಗ್ರಾಮೀಣ ಫೀಡರ್‌ಗಳಲ್ಲಿ ವಿದ್ಯುತ್‌ ಪೂರೈಕೆ ಸ್ಥಗಿತಗೊಳ್ಳಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ಹನಿ ನೀರಿಗೂ ಪರದಾಡುತ್ತಿರುವ ದಣ್ಣೂರು...

ಎರಡು ನಳಗಳ ಮುಂದೆ ಖಾಲಿ ಕೊಡ ಹಿಡಿದು ಗಂಟೆಗಟ್ಟಲೆ ಕಾಯುವ ಮಹಿಳೆಯರು; ಬೆಳೆ ನಷ್ಟ, ಜಾನುವಾರು ಮಾರಾಟ, ಉದ್ಯೋಗದ ಕೊರತೆಯಿಂದ ಗ್ರಾಮ ತೊರೆಯುತ್ತಿರುವ ಕುಟುಂಬಗಳು ಒಂದು ಕೊಡ ನೀರಿಗಾಗಿ ಮನೆಮನೆಯ ಮುಂದೆ ಕಾಯಬೇಕು....

‘ನನ್ನೊಳಗೆ ನೀವೊ ನಿಮ್ಮೊಳಗೆ ನಾನೊ’

ಲೇಹ್ ಲಡಾಕಿನ ಪರ್ವತ ಶ್ರೇಣಿಗಳ ನಡುವೆ ನಮ್ಮ ಕಾರು ನಿಧಾನವಾಗಿ ಸಾಗುತ್ತಿತ್ತು. ಬೇರೆ ಬೇರೆ ಬಣ್ಣಗಳ ಪರ್ವತ ಶಿಖರಗಳು, ಕೆಳಗಡೆ ಕಿಲೋಮಿಟರ್ ಉದ್ದದ ಕಿರಿದಾದ ರಸ್ತೆ, ಪಕ್ಕದಲ್ಲಿ ಸ್ವಲ್ಪ ಎಚ್ಚರ ತಪ್ಪಿದರೂ ಕಾಣುವ...

ಕಾರ್ಪೊರೇಟ್‌ ಕಾಳಗ | ಮಸ್ಕ್‌ನ ಸ್ಟಾರ್‌ಲಿಂಕ್ ಮಣಿಸಿ ಅಂಬಾನಿಯ...

ಎಲಾನ್ ಮಸ್ಕ್ ಒಡೆತನದ ‘ಸ್ಟಾರ್‌ಲಿಂಕ್’ ಉಪಗ್ರಹ ಇಂಟರ್ನೆಟ್ ಭಾರತಕ್ಕೆ ಕಾಲಿಡುತ್ತಿದ್ದಂತೆ ರಿಲಯನ್ಸ್ ಜಿಯೋದ ಮಾರುಕಟ್ಟೆ ಏಕಸ್ವಾಮ್ಯಕ್ಕೆ ಭಾರಿ ಪೈಪೋಟಿ ಎದುರಾಗುವಂತೆ ಕಾಣುತ್ತಿದೆ. ಈ ಬೆನ್ನಲ್ಲೇ, ರಾಷ್ಟ್ರೀಯ ಭದ್ರತೆ ಮತ್ತು ದತ್ತಾಂಶ ಸುರಕ್ಷತೆಯ ನೆಪವೊಡ್ಡಿ...

ಇದನ್ನೂ ಓದಿದ್ದೀರಾ?ಹಾಸನ | ಕಾಡೆಮ್ಮೆ ದಾಳಿ: ಆರೋಗ್ಯ ವಿಚಾರಿಸಿ ಚೆಕ್ ವಿತರಿಸಿದ ಶಾಸಕ ಸಿಮೆಂಟ್ ಮಂಜು 

ಹೀಗಾಗಿ ಶೃಂಗೇರಿ ತಾಲ್ಲೂಕಿನ ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಅಧಿಕಾರಿಗಳು ಮನವಿ ಮಾಡಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯನಗರ | ಮಹಿಳೆಯ ಬ್ಯಾಗ್‌ನಿಂದ ₹50 ಸಾವಿರ ಹಣ ಕಳವು

ಹಗರಿಬೊಮ್ಮನಹಳ್ಳಿ ಪಟ್ಟಣದ ಬಸವೇಶ್ವರ ಬಜಾರ್‌ನ ಸ್ಟೇಟ್ ಬ್ಯಾಂಕ್‌ನಿಂದ ಹಣ ತೆಗೆದುಕೊಂಡು ಬರುತ್ತಿರುವ...

ಬಾಗಲಕೋಟೆ | ರೈತ ಸಾಧಕರಿಗೆ ಗೌರವದ ವೇದಿಕೆ; ಡಿ. 23ರಿಂದ ತೋಟಗಾರಿಕೆ ಮೇಳ

ತೋಟಗಾರಿಕೆ ಕ್ಷೇತ್ರದಲ್ಲಿ ವಿಶಿಷ್ಟ ಸಾಧನೆಗೈದ ರೈತರು ಹಾಗೂ ರೈತ ಮಹಿಳೆಯರನ್ನು ಗುರುತಿಸಿ...

ಗದಗ | ಕೃಷ್ಣ ಮೇಲ್ದಂಡೆ ಯೋಜನೆ; ಕೆರೆಗಳಿಗೆ ನೀರು ತುಂಬಿಸದ ಜನಪ್ರತಿನಿಧಿಗಳು; ರೈತರು ಆಕ್ರೋಶ

"ಅನೇಕ ವರ್ಷಗಳಿಂದ ತಾಲೂಕು ಬರಗಾಲಕ್ಕೆ ತುತ್ತಾಗುತ್ತಿದ್ದರೂ ಸಹ ಕೃಷ್ಣಾ ಮೇಲ್ದಂಡೆ ಯೋಜನೆ...

ಕಲಮರಹಳ್ಳಿಯ ಮಾದಿಗರ ಹಟ್ಟಿಯಲ್ಲಿ ಚರಂಡಿಯಿಲ್ಲದೆ ಹದಗೆಟ್ಟ ರಸ್ತೆ; ಸಾಂಕ್ರಾಮಿಕ ರೋಗದ ಭೀತಿ!

ಚಳ್ಳಕೆರೆ ತಾಲೂಕಿನ ಬೆಳಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಕಲಮರಹಳ್ಳಿ ಗ್ರಾಮದ ಮಾದಿಗರ...