ಚಿಕ್ಕಮಗಳೂರು | ಜುಲೈ 25ಕ್ಕೆ ಪತ್ರಿಕಾ ದಿನ:  ಪದಾಧಿಕಾರಿಗಳ ಪದಗ್ರಹಣ; ದತ್ತಿ ಪ್ರಶಸ್ತಿ ಪ್ರಧಾನ ಸಮಾರಂಭ 

Date:

ಚಿಕ್ಕಮಗಳೂರು ನಗರದಲ್ಲಿ ಜುಲೈ 25ರಂದು ಜಿಲ್ಲಾ ಮಟ್ಟದ ಪತ್ರಿಕಾ ದಿನ ಹಾಗೂ 2025-2028ರ ನೂತನ ಸಾಲಿನ ಪದಾಧಿಕಾರಿಗಳ ಪದಗ್ರಹಣ ಹಾಗೂ KUWJ ದತ್ತಿ ಪ್ರಶಸ್ತಿ ಪ್ರಧಾನ ಸಮಾರಂಭವನ್ನು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಕಾರ್ಯಕ್ರಮ ಆಯೋಜಿಸಲಾಗಿದೆ.

- Advertisement -

ಶುಕ್ರವಾರ ಬೆಳಗ್ಗೆ 10:30ಕ್ಕೆ ಅಝದ್ ಪಾರ್ಕ್ ನಿಂದ ಕುವೆಂಪು ಕಲಾ ಮಂದಿರದವರೆಗೆ ಮೆರವಣಿಗೆ ಹಮ್ಮಿಕೊಳ್ಳಲಾಗಿದೆ. ಕಾರ್ಯಕ್ರಮದಲ್ಲಿ ಉದ್ಘಾಟನೆ ಜಿಲ್ಲಾ ಉಸ್ತುವಾರಿ ಸಚಿವ ಕೆ. ಜೆ ಜಾರ್ಜ್, ದತ್ತಿ ಪ್ರಶಸ್ತಿ ಪಧಾನವನ್ನು ಜಲಸಂಪನ್ಮೂಲ ಸಚಿವ ರಾಮಲಿಂಗ ರೆಡ್ಡಿ, ಪ್ರಧಾನ ಭಾಷಣ ರವಿ ಹೆಗಡೆ, ಹಿರಿಯ ಪತ್ರಕರ್ತರಿಗೆ ಸನ್ಮಾನವನ್ನು ಶಾಸಕ ಹೆಚ್. ಡಿ ತಮ್ಮಯ್ಯ, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಶಿವಾನಂದ ತಗಡೂರು, ಕೆ. ವಿ ಪ್ರಭಾಕರ್, ಎಸ್. ಎಲ್ ಭೋಜೇಗೌಡ, ಗಾಯತ್ರಿ, ಶಾಂತೇಗೌಡ, ಜಿಲ್ಲಾ ಸಂಸದ ಕೋಟ ಶ್ರೀನಿವಾಸ್ ಪೂಜಾರಿ, ಎಂ. ಎನ್ ಅನುಚೇತ್, ಬಿ.ವಿ ಮಲ್ಲಿಕಾರ್ಜುನಯ್ಯ, ರಾಜ್ಯ ಉಪಾಧ್ಯಕ್ಷರಾದ ಹೆಚ್. ಬಿ ಮದನಗೌಡ, ಅನಿಲ್ ಆನಂದ್ ಅಧ್ಯಕ್ಷತೆ ವಹಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಶೃಂಗೇರಿ ಶಾಸಕ ಟಿ. ಡಿ ರಾಜೇಗೌಡ, ಕೆ. ಎಸ್ ಆನಂದ್, ಜಿ ಹೆಚ್ ಶ್ರೀನಿವಾಸ್, ನಯನಾ ಮೋಟಮ್ಮ, ಡಾ. ಕೆ. ಪಿ ಅಂಶಮಂತ್, ಬಿ. ಹೆಚ್ ಹರೀಶ್ ಹಾಗೂ ವಿಶೇಷ ಆಹ್ವಾನಿತರು, ಸಮಾರೋಪ ಸಮಾರಂಭ, ರಾಜ್ಯ ಪದಾಧಿಕಾರಿಗಳು, ಜಿಲ್ಲಾ ಸಮಿತಿ ಪದಾಧಿಕಾರಿಗಳು, ತಾಲೂಕು ಘಟಕಗಳ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು, ಹಾಗೂ ಹಿರಿಯ ಪತ್ರಕರ್ತರಿಗೆ ಗೌರವ ಸಮರ್ಪಣೆ ಹಾಗೂ ಇನ್ನು ಗಣ್ಯ ವ್ಯಕ್ತಿಗಳು ಹಾಗೂ ಸದಸ್ಯರು ಪಾಲ್ಗೊಳ್ಳಲಿದ್ದಾರೆ. ಹಾಗೆಯೇ, ದತ್ತಿ ಪ್ರಶಸ್ತಿ ಪ್ರಧಾನ, ಪ್ರತಿಭಾ ಪುರಸ್ಕಾರ, ಕ್ರೀಡಾ ಸ್ಪರ್ಧೆಯ ಬಹುಮಾನ ವಿತರಣೆಯನ್ನು ಏರ್ಪಡಿಸಲಾಗಿದೆ.

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು | ಪಟ್ಟಣಿಗೆರೆಯಲ್ಲಿ ಕಾನೂನು ಅರಿವು ಕಾರ್ಯಕ್ರಮ

ಈ ಕಾರ್ಯಕ್ರಮಕ್ಕೆ ಜಿಲ್ಲೆಯ ಎಲ್ಲಾ ತಾಲೂಕಿನಿಂದ ತಪ್ಪದೆ ಎಲ್ಲಾರು ಭಾಗವಹಿಸಬೇಕೆಂದು ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಚಿಕ್ಕಮಗಳೂರು ವತಿಯಿಂದ ಕರೆ ಕೊಟ್ಟಿದ್ದಾರೆ. 

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಎಸ್‌ಐಆರ್ ರದ್ದತಿಗೆ ಆಗ್ರಹಿಸಿ ಬೃಹತ್ ಪಾದಯಾತ್ರೆ ; ಮಳೆಯಲ್ಲೂ ಮುಂದುವರಿದ ಪ್ರತಿಭಟನೆ

ಕೇಂದ್ರ ಚುನಾವಣಾ ಆಯೋಗದ ಎಸ್‌ಐಆರ್‌ ಪ್ರಕ್ರಿಯೆ ರದ್ದುಗೊಳಿಸುವಂತೆ ಹಾಗೂ ಮುಖ್ಯ ಚುನಾವಣಾ...

ಉಡುಪಿ | 110 ಕೋಟಿ ರೂ. ವೆಚ್ಚದ ಆಸ್ಪತ್ರೆಗೆ ಹಳೆಯ ಪರಿಕರಗಳ ಅಳವಡಿಕೆ ಸಲ್ಲದು: ಫ್ರ್ಯಾಂಕಿ ಡಿಸೋಜ

ಸುಮಾರು 110 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡಿರುವ ನೂತನ ಉಡುಪಿ ಜಿಲ್ಲಾ...

ಹಾಸನ | ಮನೆಯಲ್ಲಿಯೇ ವ್ಯಕ್ತಿ ಹತ್ಯೆ; ಪ್ರಕರಣ ದಾಖಲು 

ತಾಲೂಕಿನ ಕಲ್ಲಹಳ್ಳಿ ಗ್ರಾಮದಲ್ಲಿ ಮಾರಕಾಸ್ತ್ರದಿಂದ ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆ ಮಾಡಿರುವ ದಾರುಣ...