ಚಿಕ್ಕಮಗಳೂರು | ಭೂಮಿಯ ರಕ್ಷಣೆ ಹಾಗೂ ಮುಂದಿನ ಪೀಳಿಗೆಗೆ ಸ್ವಚ್ಛ; ಸಿ.ಟಿ ರವಿ 

Date:

ಚಿಕ್ಕಮಗಳೂರು ನಗರ ಘಟಕದ ವತಿಯಿಂದ ಬಾಳೇಹಳ್ಳಿಯ ಶ್ರೀ ಸಿದ್ದೇಶ್ವರ ಮತ್ತು ಶ್ರೀ ಬಸವೇಶ್ವರ ಸ್ವಾಮಿ ದೇವಸ್ಥಾನದ ಆವರಣದಲ್ಲಿ ಸ್ವಚ್ಛತಾ ಅಭಿಯಾನ ಹಾಗೂ ಗಿಡ ನೆಡುವ ಕಾರ್ಯಕ್ರಮ ಆಯೋಜಿಸಿ,

- Advertisement -

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಸಾರ್ವಜನಿಕ ಸೇವೆ ಮತ್ತು ಸಮರ್ಪಣೆಯ 25 ವರ್ಷಗಳ ಸಾರ್ಥಕ ಪಯಣದ ಅಂಗವಾಗಿ ಹಮ್ಮಿಕೊಂಡಿರುವ ‘ಸೇವಾ ಸಂಕಲ್ಪ ಅಭಿಯಾನ’ದಡಿ, ಭಾರತೀಯ ಜನತಾ ಪಕ್ಷದ ರೈತ ಮೋರ್ಚಾದಿಂದ ನಡೆಸಲಾಗಿದೆ. ಬಿಜೆಪಿ ವಿಧಾನ ಪರಿಷತ್ ಸದಸ್ಯ ಸಿ.ಟಿ. ರವಿ ಅವರು ಕಾರ್ಯಕ್ರಮದಲ್ಲಿ ಭಾಗವಹಿಸಿ, ” ಗಿಡ ನೆಡುವ ಮೂಲಕ ಪರಿಸರ ಸಂರಕ್ಷಣೆಯ ಸಂದೇಶ ಸಾರಿದರು. ಇದೇ ಸಂದರ್ಭದಲ್ಲಿ ಅನ್ನದಾತರನ್ನು ಸನ್ಮಾನಿಸಲಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಪ್ರಕೃತಿ ಸಂರಕ್ಷಣೆ ಮತ್ತು ಪರಿಸರ ಸಮತೋಲನ ಕಾಪಾಡುವುದು ಪ್ರತಿಯೊಬ್ಬರ ಕರ್ತವ್ಯವಾಗಿದೆ. ಪ್ರಧಾನಿ ನರೇಂದ್ರ ಮೋದಿ ಅವರ ‘ಒಂದು ಗಿಡ ತಾಯಿಯ ಹೆಸರಿನಲ್ಲಿ’ ಎಂಬ ಕರೆಯ ಆಶಯದಂತೆ ಸಸಿಗಳನ್ನು ನೆಟ್ಟು ಪೋಷಿಸುವ ಮೂಲಕ ಹಸಿರು ಭಾರತದ ನಿರ್ಮಾಣಕ್ಕೆ ಕೈಜೋಡಿಸಬೇಕು. ಭೂಮಿಯ ರಕ್ಷಣೆ ಹಾಗೂ ಮುಂದಿನ ಪೀಳಿಗೆಗೆ ಸ್ವಚ್ಛ, ಸುಂದರ ಮತ್ತು ಹಸಿರು ಪರಿಸರವನ್ನು ಕೊಡುಗೆಯಾಗಿ ನೀಡಲು ಪ್ರತಿಯೊಬ್ಬರೂ ಕನಿಷ್ಠ ಒಂದು ಸಸಿಯನ್ನಾದರೂ ನೆಟ್ಟು ಬೆಳೆಸಬೇಕು ಎಂದು ತಿಳಿಸಿದರು.

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು | ಬೆಳೆ ನಷ್ಟ: ಇಬ್ಬರ ರೈತರ ಸಾವು 

ಈ ವೇಳೆ ರೈತ ಮೋರ್ಚಾದ ಜಿಲ್ಲಾ ಉಪಾಧ್ಯಕ್ಷ ನಾಗರಾಜ್, ರಾಜ್ಯ ಪರಿಶಿಷ್ಟ ಜಾತಿ ಮೋರ್ಚಾದ ಕಾರ್ಯದರ್ಶಿ ಸೀತಾರಾಮ ಭರಣ್ಯ, ನಗರ ಮಂಡಲ ಅಧ್ಯಕ್ಷ ಕೆ.ಎಸ್. ಪುಷ್ಪರಾಜ್, ತಾಲೂಕು ರೈತ ಮೋರ್ಚಾ ಅಧ್ಯಕ್ಷ ನಿಶಾಂತ್ ಕೆ.ಸಿ., ಹಿರಿಯ ಮುಖಂಡ ಕೋಟೆ ರಂಗನಾಥ್, ಪರಿಶಿಷ್ಟ ಜಾತಿ ಮೋರ್ಚಾದ ನಗರ ಅಧ್ಯಕ್ಷ ಕೇಶವ ಹಿರೇಮಗಳೂರು, ಮುಖಂಡ ಕಬೀರ್ ಉಪ್ಪಳ್ಳಿ ಸೇರಿದಂತೆ ಪ್ರಮುಖ ಮುಖಂಡರು ಹಾಗೂ ಇನ್ನಿತರರಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಯುವಜನರೇ, ನಿರಂತರ ಪರಿಶ್ರಮದಿಂದ ಯಶಸ್ಸಿನ ಮೆಟ್ಟಿಲೇರಿ: ಪ್ರಕಾಶ್ ಶೆಟ್ಟಿ

ಯುವಜನರು ನಿರಂತರ ಪ್ರಯತ್ನದ ಮೂಲಕ ಜೀವನದಲ್ಲಿ ಒಂದೊಂದೇ ಮೆಟ್ಟಿಲು ಏರುತ್ತಾ ಸಾಗಿದರೆ...

ವಿಜಯನಗರ | ಎಸ್‌ಐಆರ್ ರದ್ದತಿಗೆ ಆಗ್ರಹಿಸಿ ವಿದ್ಯಾರ್ಥಿ-ಯುವಜನ ಸಂಘಟನೆಗಳ ಬೃಹತ್ ಪ್ರತಿಭಟನೆ

ಜನವಿರೋಧಿ ಎಸ್‌ಐಆರ್ (SIR) ರದ್ದುಪಡಿಸಿ ಹಾಗೂ ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ವಸತಿ ಯೋಜನೆಗಳ ಪ್ರಗತಿಗೆ ಅಧಿಕಾರಿಗಳು ಸ್ಥಳ ಪರಿಶೀಲನೆ ನಡೆಸಲು ಜಿಲ್ಲಾಧಿಕಾರಿ ಶ್ರೀರೂಪ ಸೂಚನೆ

ಚಾಮರಾಜನಗರ ಜಿಲ್ಲೆಯಲ್ಲಿ ವಿವಿಧ ವಸತಿ ಯೋಜನೆಗಳಡಿ ಮಂಜೂರಾಗಿರುವ ಮನೆಗಳ ನಿರ್ಮಾಣ ಕಾರ್ಯಕ್ಕೆ...

ಬಾಗೇಪಲ್ಲಿ | ಪ್ರಜಾಪ್ರಭುತ್ವದ ಪ್ರಕ್ರಿಯೆಗಳ ಬಗ್ಗೆ ಅಸಕ್ತಿ ಬೆಳೆಸಲು ಯುವ ಸಂಸತ್‌ ಕಾರ್ಯಕ್ರಮ ಸಹಕಾರಿ:- ತಹಶಿಲ್ದಾರ್ ಮನೀಷಾ ಎನ್ ಪತ್ರಿ

ಭಾರತವು ವಿಶ್ವದ ಅತಿದೊಡ್ಡ ಪ್ರಜಾಪ್ರಭುತ್ವ ರಾಷ್ಟ್ರವಾಗಿದ್ದು, ಪ್ರಜಾಪ್ರಭುತ್ವದ ಯಶಸ್ಸಿಗೆ ಯುವಜನರ ಪಾತ್ರ...