ಚಿಕ್ಕಮಗಳೂರು | ಕುಂದಾಪುರ ಉಪವಿಭಾಗದ ಸಹಾಯಕ ಆಯುಕ್ತರಾಗಿದ್ದ ರಶ್ಮಿ ಎಸ್.ಆರ್ ನೇಮಕ 

Date:

ಕುಂದಾಪುರ ಉಪವಿಭಾಗದ ಸಹಾಯಕ ಆಯುಕ್ತರಾಗಿದ್ದ ರಶ್ಮಿ ಎಸ್.ಆರ್. ಅವರನ್ನು ವರ್ಗಾವಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

- Advertisement -

ಕುಂದಾಪುರದ ನೂತನ ಉಪವಿಭಾಗಾಧಿಕಾರಿಯಾಗಿ ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ (ಮುಡಾ) ಇದರ ವಿಶೇಷ ಭೂಸ್ವಾಧೀನಾಧಿಕಾರಿಯಾಗಿದ್ದ ಮಹೇಶ್ ಪಿ.ಎಸ್. ಅವರನ್ನು ನಿಯುಕ್ತಿಗೊಳಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

‘Epstein’ ವಿವಾದದ ನಡುವೆಯೂ ಹರದೀಪ್ ಪುರಿಗೆ ಮಣೆ: ಸಿಖ್...

'Epstein files' ವಿವಾದವು ಹರದೀಪ್ ಸಿಂಗ್ ಪುರಿ ಅವರ ರಾಜಕೀಯ ಬದುಕಿನಲ್ಲಿ ಸಣ್ಣದೊಂದು ಬಿರುಗಾಳಿ ಎಬ್ಬಿಸಿದ್ದು ಸುಳ್ಳಲ್ಲ. ವಿರೋಧ ಪಕ್ಷಗಳ ಟೀಕೆಗಳು ಮತ್ತು ನೈತಿಕ ಹೊಣೆಗಾರಿಕೆಯ ಪ್ರಶ್ನೆಗಳು ಅವರನ್ನು ಸಂಪುಟದಿಂದ ಹೊರಗಟ್ಟುವ ಹಂತಕ್ಕೆ...

ಅಮೆರಿಕದಲ್ಲಿ ನೋಂದಾಯಿಸಿಕೊಂಡ RSS Friends; RSS ಜೊತೆ ಮೌಖಿಕ...

RSS Friends ಎಂಬ ಸಂಘಟನೆಯು ಅಮೆರಿಕದಲ್ಲಿ ಆರ್‌ಎಸ್‌ಎಸ್‌ನ ವಿದೇಶಿ ಏಜೆಂಟ್ ಆಗಿ ನೋಂದಾಯಿಸಿಕೊಂಡಿದೆ. ತನ್ನ ಉದ್ದೇಶಿತ ಚಟುವಟಿಕೆಗಳು ಮುಖ್ಯವಾಗಿ ಮಾಹಿತಿ ಪ್ರಸಾರ, ಶೈಕ್ಷಣಿಕ ಕಾರ್ಯಗಳು, ಸಾರ್ವಜನಿಕ ಸಂಪರ್ಕ ಮತ್ತು ಸಮುದಾಯದೊಂದಿಗಿನ ತೊಡಗಿಸಿಕೊಳ್ಳುವಿಕೆಯನ್ನು ಒಳಗೊಂಡಿರುತ್ತವೆ...

ಕುರ್ಚಿಗಾಗಿ ನಿಲುವುಗಳೇ ಬಲಿ; ವಿಶ್ವಾಸಾರ್ಹತೆಯನ್ನೇ ಕಳೆದುಕೊಳ್ಳುತ್ತಿರುವ ಎಚ್‌ಡಿಕೆ

ಕರ್ನಾಟಕ ರಾಜಕಾರಣದಲ್ಲಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರಷ್ಟು ವೇಗವಾಗಿ ತಮ್ಮ ರಾಜಕೀಯ ನಿಲುವುಗಳನ್ನು ಬದಲಿಸಿಕೊಳ್ಳುವ ಮತ್ತೊಬ್ಬ ನಾಯಕ ಸಿಗುವುದು ಕಷ್ಟ. ನಿನ್ನೆ ವಿರೋಧಿಸಿದವರನ್ನು ಇಂದು ಸಮರ್ಥಿಸಿಕೊಳ್ಳುವುದು, ಹಿಂದೆ ಜೊತೆಗಿದ್ದವರನ್ನೇ ಇಂದು ದೂರುವುದು,...

ರಶ್ಮಿಯವರನ್ನು ಬೆಂಗಳೂರು ವಿದ್ಯುತ್ ಸರಬರಾಜು ಕಂಪೆನಿ ನಿಯಮಿತ(ಬೆಸ್ಕಾಂ)ದ ಪ್ರಧಾನ ವ್ಯವಸ್ಥಾಪಕರಾಗಿ ನೇಮಕ ಮಾಡಲಾಗಿದೆ.

2014ನೇ ಬ್ಯಾಚ್ ನ ಕೆಎಎಸ್ ಅಧಿಕಾರಿಯಾಗಿರುವ ರಶ್ಮಿ ಎಸ್.ಆರ್ ಅವರು 2017ರಲ್ಲಿ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪ್ರೊಬೇಷನರಿ ಅವಧಿ ಪೂರ್ಣಗೊಳಿಸಿದ್ದರು. ಬಳಿಕ 2019ರಲ್ಲಿ ಬಂಟ್ವಾಳ ತಹಶೀಲ್ದಾರ್ ಆಗಿ ಸೇವೆ ಸಲ್ಲಿಸಿ 2022ರಲ್ಲಿ ದಕ್ಷಿಣ ಕನ್ನಡ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿಯಾಗಿ ಪದೋನ್ನತಿ ಹೊಂದಿದ್ದರು.

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು | ಕಾಡುಪ್ರಾಣಿ ಹಾವಳಿಗೆ ಶಾಶ್ವತ ಪರಿಹಾರ: ಅರಣ್ಯ ಸಚಿವ ರಾಮಲಿಂಗಾರೆಡ್ಡಿ ಮಹತ್ವದ ಯೋಜನೆ

2023ರಲ್ಲಿ ಕುಂದಾಪುರ ಉಪವಿಭಾಗಾಧಿಕಾರಿಯಾಗಿ ನೇಮಕಗೊಂಡಿದ್ದ ಅವರು, 2024ರ ಜುಲೈನಲ್ಲಿ ಮಂಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ವಿಶೇಷ ಭೂಸ್ವಾಧೀನಾಧಿಕಾರಿಯಾಗಿ ವರ್ಗಾವಣೆಗೊಂಡಿದ್ದರು. ನಂತರ ಚಿಕ್ಕಮಗಳೂರು ಉಪವಿಭಾಗದ ಉಪವಿಭಾಗಾಧಿಕಾರಿಯಾಗಿ ಕಾರ್ಯನಿರ್ವಹಿಸಿದ್ದರು ಈಗ ಕುಂದಾಪುರಕ್ಕೆ ವರ್ಗಾವಣೆಗೊಂಡಿದ್ದಾರೆ. 

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ | ಆನ್‌ಲೈನ್ : ದೇವಿ ದರ್ಶನಕ್ಕೆ ಟಿಕೆಟ್ ಹಾಗೂ ಪ್ರಸಾದ ಲಭ್ಯವಿದೆ 

₹300 ಮತ್ತು ₹1,000 ವಿಶೇಷ ದರ್ಶನ ಟಿಕೆಟ್ಭ ಕ್ತರಿಗೆ ತ್ವರಿತ ಹಾಗೂ...

ಹಾಸನ | ಮೊದಲ ಮತ್ತು ಕೊನೆಯ ದಿನ ಹಾಸನಾಂಬ ದೇವಿ ದರ್ಶನವಿಲ್ಲ 

ಮೊದಲ ಮತ್ತು ಕೊನೆಯ ದಿನ ಸಾರ್ವಜನಿಕ ದರ್ಶನವಿಲ್ಲ ಸಂಪ್ರದಾಯದಂತೆ ದರ್ಶನೋತ್ಸವದ ಮೊದಲ...

ಹಾಸನ | ಅಕ್ಟೋಬರ್ 29ರಿಂದ ನವೆಂಬರ್ 8ರವರೆಗೆ ಹಾಸನಾಂಬ ಉತ್ಸವ 

ವರ್ಷಕ್ಕೊಮ್ಮೆ ಮಾತ್ರ ಭಕ್ತರಿಗೆ ದರ್ಶನ ನೀಡುವ ಹಾಸನದ ಅಧಿದೇವತೆ ಶ್ರೀ ಹಾಸನಾಂಬ...

ಹಾಸನ | ಜನರಿಗೆ ನದಿ ಸಂರಕ್ಷಣೆ ಬಗ್ಗೆ ಅರಿವು ಮೂಡಿಸುವುದು ಅಗತ್ಯ: ಶಾಸಕ ಎ.ಮಂಜು

ರಾಮನಾಥಪುರದ ಕಾವೇರಿ ನದಿಯ ವಹ್ನಿ ಪುಷ್ಕರಿಣಿಯಲ್ಲಿ ಮಂಗಳವಾರ ಹಾಸನ ಮತ್ತು ಕೊಡಗು...