ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ಕ್ಷೇತ್ರದ ಶಾಸಕ ಸನ್ಮಾನ್ಯ ಶ್ರೀ ಟಿ. ಡಿ ರಾಜೇಗೌಡರಿಗೆ instagram ನಲ್ಲಿ ಅವಹೇಳನ ಮಾಡಿ ಬೆದರಿಕೆ ಹಾಕಿರುವ ಬಗ್ಗೆ ಪ್ರಕರಣ ದಾಖಲಿಸಲಾಗಿದೆ.
ದಿನಾಂಕ: 05/10/2026ರಂದು ನಡೆದ ಕೆ ಡಿ ಪಿ ಸಭೆಯಲ್ಲಿ ಬರ ಪರಸ್ಥಿತಿ ಕುರಿತು ಚರ್ಚೆ ಮಾಡುವಾಗ ವಿಧಾನ ಪರಿಷತ್ ಸದಸ್ಯರಾದ ಸನ್ಮಾನ್ಯ ಶ್ರೀ ಸಿ.ಟಿ ರವಿ ಮತ್ತು ಶೃಂಗೇರಿ ಶಾಸಕರಾದ ಸನ್ಮಾನ್ಯ ಶ್ರೀ ಟಿ. ಡಿ ರಾಜೇಗೌಡರ ನಡುವೆ ನಡೆದ ಮಾತುಕತೆಯನ್ನು punithsrikrishnaambulance@ckm instagram ಅವಹೇಳನ ಮತ್ತು ಅಪಮಾನ ಮಾಡಿ ಬೆದರಿಕೆ ಹಾಕಿರುವ ಬಗ್ಗೆ ಪರಿಶೀಲಿಸಿ, ಸೂಕ್ತ ಕ್ರಮ ತೆಗೆದುಕೊಳ್ಳುವಂತೆ ಪ್ರಕರಣ ದಾಖಲಿಸಲಾಗಿದೆ.
ಇದನ್ನೂ ಓದಿದ್ದೀರಾ?ಹಾಸನ | ಕುಡಿದ ಮತ್ತಿನಲ್ಲಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ
ಈ ಘಟನೆ ಕುರಿತು ಬಾಳೆಹೊನ್ನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.
This video cannot be played in your browser. Open the video directly





