ಚಿಕ್ಕಮಗಳೂರು | ಕಸ್ತೂರಿರಂಗನ್ ವರದಿ ವಿರೋಧಿಸಿ ಶೃಂಗೇರಿ ಸಂಪೂರ್ಣ ಬಂದ್ 

Date:

ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ತಾಲೂಕಿನಲ್ಲಿ ಕಸ್ತೂರಿರಂಗನ್ ವರದಿ ಖಂಡಿಸಿ ಶೃಂಗೇರಿ ಬಂದ್ ನಡೆಸಲಾಯಿತು.

- Advertisement -

ಪಶ್ಚಿಮ ಘಟ್ಟ ಸಂರಕ್ಷಣೆ ಹೆಸರಿನಲ್ಲಿ ಮಲೆನಾಡಿಗರ ಮೇಲೆ ಹೇರಲಾಗುತ್ತಿರುವ ಮಾರಕ ಕಸ್ತೂರಿ ರಂಗನ್ ವರದಿಯ ವಿರುದ್ದ ಆಕ್ರೋಶದ ಕಟ್ಟೆಯೊಡೆದಿದೆ. ಅವೈಜ್ಞಾನಿಕ ಅಂಶಗಳಿಂದ ಕೂಡಿರುವ ಕಸ್ತೂರಿ ರಂಗನ್ ವರದಿಯ ಏಳನೇ ಅಧಿಸೂಚನೆಯನ್ನು ಕೈಬಿಡುವಂತೆ ಒತ್ತಾಯಿಸಿ, ಸೋಮವಾರ ಶೃಂಗೇರಿ ಪಟ್ಟಣ ಬಂದ್‌ಗೆ ಕರೆ ನೀಡಲಾಗಿದ್ದು, ಬಂದ್‌ಗೆ ಸಾರ್ವಜನಿಕರು ಹಾಗೂ ವಿವಿಧ ಸಂಘಟನೆಗಳಿಂದ ಸಂಪೂರ್ಣ ಬೆಂಬಲ ವ್ಯಕ್ತಪಡಿಸಿ ಯಶಸ್ವಿಗೊಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕತ್ತಲೆಯಿಂದ ಬೆಳಕಿನತ್ತ ಸೌಜನ್ಯ ಹೋರಾಟ: ಸುಪ್ರೀಂ ಆದೇಶದೊಂದಿಗೆ ಮೂಡಿದ...

ಸೌಜನ್ಯ ಅತ್ಯಾಚಾರ, ಕೊಲೆ ಪ್ರಕರಣವು ಕೇವಲ ಒಂದು ಕಾನೂನು ಪ್ರಕ್ರಿಯೆಯಾಗಿ ಉಳಿಯದೆ, ಸಾರ್ವಜನಿಕ ಜಾಗೃತಿ ಮತ್ತು ನ್ಯಾಯದ ಪರವಾದ ಗಟ್ಟಿಯಾದ ಧ್ವನಿಯಾಗಿ ಮಾರ್ಪಟ್ಟಿದೆ. ಸುಪ್ರೀಂ ಕೋರ್ಟ್‌ನ ಈ ಹೊಸ ಆದೇಶವು ಸೌಜನ್ಯ ಕುಟುಂಬಕ್ಕೆ...

ವಿಜಯಪುರ | ಮಳೆ ಕೊರತೆಯಿಂದ ಮೇವಿಗೂ ಬರ: ಜಾನುವಾರು...

ಹಸಿರು ಮೇವು ಕಡಿಮೆಯಾಗಿ, ಸಂಗ್ರಹಿತ ಒಣಮೇವು ಖಾಲಿಯಾಗುತ್ತಿರುವುದರಿಂದ ಹೈನುಗಾರಿಕೆ ಮತ್ತು ಕುರಿ-ಮೇಕೆ ಸಾಕಾಣಿಕೆ ಅವಲಂಬಿತ ಕುಟುಂಬಗಳ ಆದಾಯಕ್ಕೆ ಹೊಡೆತ ಬೀಳುವ ಭೀತಿ ಎದುರಾಗಿದೆ. ಬೋರ್‌ವೆಲ್‌ಗಳಲ್ಲಿನ ನೀರಿನ ಮಟ್ಟ ಕುಸಿತ ಮತ್ತು ಹೊರ ಜಿಲ್ಲೆ/ರಾಜ್ಯಗಳಿಂದ...

ತುಳುವಿಗೆ ಅಧಿಕೃತ ಮಾನ್ಯತೆ | ಭಾಷಾ ಬೆಳವಣಿಗೆಗೆ ಇಷ್ಟೇ...

ತುಳು ಭಾಷೆಗೆ ಸಿಗುವ ಹೊಸ ಸ್ಥಾನಮಾನ ಭಾಷಾ ಹೋರಾಟದ ಅಂತಿಮ ಗುರಿಯಾಗಬಾರದು. ಬದಲಾಗಿ ಅದೊಂದು ಹೊಸ ಅಧ್ಯಾಯದ ಆರಂಭವಾಗಬೇಕು. ಸರ್ಕಾರಿ ಯೋಜನೆಗಳು, ಶೈಕ್ಷಣಿಕ ಪೋಷಣೆ ಮತ್ತು ಸ್ಥಳೀಯ ಆರ್ಥಿಕತೆಯ ಬೆಂಬಲ ಸಿಕ್ಕಾಗ ಮಾತ್ರವೇ...

ಇದನ್ನೂ ಓದಿದ್ದೀರಾ?ಹಾಸನ | ವಾಟೆಹೊಳೆ ಜಲಾಶಯ: ನಾಲೆಗೆ ನೀರು ಬಿಡುಗಡೆ; ರೈತರಿಗೆ ಸಂತಸ 

ಮಲೆನಾಡಿನ ರೈತಪರ ಸಂಘಟನೆಗಳು ಸೇರಿದಂತೆ ವಿವಿಧ ಸಂಘಗಳು ರಾಜಕೀಯ ಪಕ್ಷಗಳು ನೀಡಿದ ಬಂದ್‌ ಕರೆಗೆ ವ್ಯಾಪಕ ಪ್ರತಿಕ್ರಿಯೆ ವ್ಯಕ್ತವಾಗಿದ್ದು, ಅಂಗಡಿ-ಮುಂಗಟ್ಟುಗಳು ಬಾಗಿಲು ಮುಚ್ಚಿ, ಜನಜೀವನ ಸಂಪೂರ್ಣವಾಗಿ ಸ್ತಬ್ಧಗೊಂಡಿದೆ. ಪ್ರತಿಭಟನಾಕಾರರು ಶೃಂಗೇರಿಯ ವೆಲ್ಕಮ್ ಗೇಟ್‌ನಿಂದ ಬೃಹತ್ ಪ್ರತಿಭಟನಾ ಮೆರವಣಿಗೆ ಆರಂಭಿಸಿ, ಕೇಂದ, ಹಾಗೂ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿ ತಮ್ಮ ಆಕ್ರೋಶವನ್ನು ಮಲೆನಾಡಿನ ರೈತರು ವ್ಯಕ್ತಪಡಿಸಿದ್ದಾರೆ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಅಲ್ಪಸಂಖ್ಯಾತರ ಅಭಿವೃಧ್ದಿ ನಿಗಮದಲ್ಲಿ ಮಧ್ಯವರ್ತಿಗಳ ಹಾವಳಿ: ಕಡಿವಾಣಕ್ಕೆ ಆಗ್ರಹ

ಗದಗ ಜಿಲ್ಲೆಯ ಬಡ ಅಲ್ಪಸಂಖ್ಯಾತರ ಕುಟುಂಬಗಳಿಗೆ ಸರ್ಕಾರದ ಯೋಜನೆಗಳು ಪ್ರಮಾಣಿಕವಾಗಿ ದೊರಕಿಸಿ...

ಕೋಲಾರ | ವಿದ್ಯಾರ್ಥಿನಿಯ ನಾಲ್ಕು ವರ್ಷದ ವಿದ್ಯಾಭ್ಯಾಸಕ್ಕೆ ಎಲ್.ಜಿ. ಫೌಂಡೇಶನ್ ನೆರವು

ವಕ್ಕಲೇರಿ ಗ್ರಾಮದ ಕೂಲಿ ಕಾರ್ಮಿಕ ನಾಗರಾಜ್ ಅವರ ಪುತ್ರಿಯ ನಾಲ್ಕು ವರ್ಷದ...

ಬಾಗೇಪಲ್ಲಿ | ದ್ವಿಭಾಷಾ ನೀತಿ ಕೈಬಿಟ್ಟು ತ್ರಿಭಾಷಾ ಸೂತ್ರವನ್ನುಮುಂದುವರಿಸಬೇಕು ಎಂದು ಬೆಂಗಳೂರು ಛಲೋ

ರಾಜ್ಯದಲ್ಲಿ 15 ಸಾವಿರ ಹಿಂದಿ ಶಿಕ್ಷಕರು ಹಾಗೂ ಅವರ ಕುಟುಂಬದವರ ಹಿತದೃಷ್ಟಿಯಿಂದ...

ಶ್ರೀನಿವಾಸಪುರ | ಮೂರು ತಿಂಗಳಲ್ಲಿ ರೈತರಿಗೆ ಕೆಸಿಸಿ ಸಾಲ: ಕಸಬಾ ರೇಷ್ಮೆ ಬೆಳೆಗಾರರ ಸಂಘ ಸಂಜೀವಿನಿಯಾಗಲಿದೆ

ರೈತರಿಗೆ ಅಗತ್ಯವಿರುವ ಸಂದರ್ಭದಲ್ಲಿ ಸಾಲ ಸೌಲಭ್ಯ ಕಲ್ಪಿಸುವ ಉದ್ದೇಶದಿಂದ ಮುಂದಿನ ಮೂರು...