ಚಿಕ್ಕಮಗಳೂರು | ಕಾಡಾನೆ ಹಾವಳಿ: ಶಾಶ್ವತ ಪರಿಹಾರಕ್ಕೆ ನ. 25ರಂದು ಅರಣ್ಯ ಸಚಿವರೊಂದಿಗೆ ಸಭೆ; ಟಿ.ಡಿ ರಾಜೇಗೌಡ 

Date:

ಕಾಫಿನಾಡಿನಲ್ಲಿ ಕಾಡಾನೆ ದಾಳಿಗೆ ರೈತ ಸಾವನಪ್ಪಿರುವ ಬಗ್ಗೆ ಎಲ್ಲೆಡೆ ಆಕ್ರೋಶ ವ್ಯಕ್ತವಾಗಿತ್ತು. ಈ ಕುರಿತು ಶೃಂಗೇರಿ ಕ್ಷೇತ್ರದ ಶಾಸಕರಾದ ಟಿ. ಡಿ ರಾಜೇಗೌಡರು ಮಲೆನಾಡಿನಲ್ಲಿ ಕಾಡಾನೆಯಿಂದ ಅದೇಷ್ಟು ಜೀವ ನಾವು ಕಳೆದುಕೊಂಡಿದ್ದೇವೆ. ಮುಂದಾದರು ಈ ರೀತಿ ಆಗದಂತೆ ತಡೆಯುವ ನಿಟ್ಟಿನಲ್ಲಿ ಇದೇ 25ರಂದು ಬೆಂಗಳೂರಿನಲ್ಲಿ ಅರಣ್ಯ ಸಚಿವರು ಹಾಗೂ ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಲಾಗುವುದು ಎಂದು ತಿಳಿಸಿದ್ದಾರೆ.

- Advertisement -
Screenshot 2026 11 19 20 34 47 58 7352322957d4404136654ef4adb64504

ಕಾಡಾನೆಗಳ ಹಾವಳಿಗೆ ಶಾಶ್ವತ ಪರಿಹಾರ ಕಂಡುಕೊಳ್ಳುವ ಕುರಿತು ಚರ್ಚಿಸಲಾಗುವುದು. ಇನ್ನು ಕಾಡಾನೆ ದಾಳಿಯನ್ನು ಖಂಡಿಸಿ ರಸ್ತೆ ತಡೆ ನಡೆಸಿ ಆಕ್ರೋಶ ವ್ಯಕ್ತಪಡಿಸಿದ ಸಾರ್ವಜನಿಕರನ್ನು ಭೇಟಿಯಾದ ಮಾನ್ಯ ಶಾಸಕರು, ಅವರೊಂದಿಗೆ ಸಮಾಲೋಚನೆ ನಡೆಸಿ ನೋವು ಹಾಗೂ ಬೇಡಿಕೆಗಳನ್ನು ಆಲಿಸಿದರು. ಸಾರ್ವಜನಿಕರ ಆತಂಕವನ್ನು ದೂರಮಾಡಲು ಅಗತ್ಯ ಕ್ರಮ ಕೈಗೊಳ್ಳುವ ಭರವಸೆಯನ್ನು ಶಾಸಕರಾದ ಟಿ. ಡಿ ರಾಜೇಗೌಡ ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನ್ಯಾಯಕ್ಕಾಗಿ ಬಿಲ್ಕಿಸ್ ಬಾನೋ 22 ವರ್ಷಗಳ ಅಲೆದಾಟ: ಇಂದಿಗೂ...

2002ರ ಗುಜರಾತ್ ಗಲಭೆಯ ಕರಾಳ ನೆನಪುಗಳನ್ನು ಹೊತ್ತು, ತಮ್ಮವರನ್ನೆಲ್ಲಾ ಕಳೆದುಕೊಂಡು, ಅತ್ಯಾಚಾರದ ಘೋರ ಕ್ರೌರ್ಯಕ್ಕೆ ತುತ್ತಾದ ಬಿಲ್ಕಿಸ್ ಬಾನೋ ಬದುಕು ಇಂದಿಗೂ ನೆಮ್ಮದಿ ಕಂಡಿಲ್ಲ. ಇತ್ತೀಚೆಗೆ ಸುಪ್ರೀಂ ಕೋರ್ಟ್ ಇಬ್ಬರು ಅಪರಾಧಿಗಳ ಜೀವಾವಧಿ...

ಡಿಪಿಡಿಪಿ ಕಾಯ್ದೆ: ನಾಗರಿಕರ ಖಾಸಗಿತನದ ರಕ್ಷಣೆಯೋ, ಪತ್ರಿಕಾ ಸ್ವಾತಂತ್ರ್ಯದ...

ಡಿಪಿಡಿಪಿ ಕಾಯ್ದೆ ನಾಗರಿಕರ ಗೌಪ್ಯತೆಯನ್ನು ಕಾಪಾಡುವ ಭರವಸೆ ನೀಡುತ್ತಿದೆ. ಆದರೆ, ಇದೇ ಕಾಯ್ದೆಯು ಪತ್ರಕರ್ತರ ಮೂಲಭೂತ ಹಕ್ಕು ಮತ್ತು ತನಿಖಾ ಪತ್ರಿಕೋದ್ಯಮದ ಮೇಲೆ ಕರಿನೆರಳು ಬೀರಲಿದೆಯೇ? ಆರ್‌ಟಿಐ ದುರ್ಬಲಗೊಳ್ಳುತ್ತಿದೆಯೇ? ಒಂದೆಡೆ ವ್ಯಕ್ತಿಯ ಖಾಸಗಿತನದ...

ಉಳಿತಾಯದ ಪಾಠ ಹೇಳಿದ ಮೋದಿ: ಬೆಲೆ ಏರಿಕೆ, ನಿರುದ್ಯೋಗ;...

ಮಕ್ಕಳ ಶಿಕ್ಷಣ, ಮದುವೆ ಮತ್ತು ಮುಪ್ಪಿನ ಕಾಲಕ್ಕಾಗಿ ಹೊಟ್ಟೆಬಟ್ಟೆ ಕಟ್ಟಿ ಉಳಿತಾಯ ಮಾಡುವುದು ಭಾರತೀಯರ ಸಂಸ್ಕೃತಿಯಲ್ಲೇ ಬಂದಿದೆ. ಅವರಿಗೆ ಉಳಿತಾಯದ ಪಾಠ ಕಲಿಸುವ ಅಗತ್ಯವಿಲ್ಲ; ಬದಲಾಗಿ ಬಡತನದಿಂದ ಹೊರಬಂದ ಕುಟುಂಬಗಳು ಮತ್ತೆ ಸಂಕಷ್ಟಕ್ಕೆ...

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು | ರಸ್ತೆ ತಡೆದು ಪ್ರತಿಭಟನೆ: ಶೃಂಗೇರಿ ಕ್ಷೇತ್ರ ಒಕ್ಕೂಟ 

ರೈತರ ಜೀವ ರಕ್ಷಣೆ ನಮ್ಮ ಮೊದಲ ಆದ್ಯತೆ. ಕಾಡಾನೆಗಳ ಹಾವಳಿಯಿಂದ ರೈತರು ಹಾಗೂ ಗ್ರಾಮಸ್ಥರು ಭಯದ ವಾತಾವರಣದಲ್ಲಿ ಬದುಕುವ ಪರಿಸ್ಥಿತಿ ನಿರ್ಮಾಣವಾಗಬಾರದು. ಜನರ ಜೀವ, ಜೀವನೋಪಾಯ ಹಾಗೂ ಬೆಳೆಗಳ ರಕ್ಷಣೆಗೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಪ್ರಾಮಾಣಿಕ ಪ್ರಯತ್ನ ಮಾಡಲಾಗುವುದು ಎಂದು ಮಾನ್ಯ ಶಾಸಕರು ಭರವಸೆ ನೀಡಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ |ವಾಲ್ಮೀಕಿ ಪ್ರಶಸ್ತಿ ಆಯ್ಕೆಗೆ ಸಹಕರಿಸಿದ ಜಿಲ್ಲಾಧಿಕಾರಿಗೆ ಸಮುದಾಯದ ವತಿಯಿಂದ ಸನ್ಮಾನ

ಜಿಲ್ಲಾ ವಾಲ್ಮೀಕಿ ಗುರುಪೀಠದ ಧರ್ಮದರ್ಶಿ ಮಾಲೂರು ಎನ್. ವೆಂಕಟರಾಮ್ ಅವರಿಗೆ ರಾಜ್ಯಮಟ್ಟದ...