ಚಿಕ್ಕಮಗಳೂರು: ವಿದ್ಯುತ್ ತಂತಿ ತಗುಲಿ ಕಾಡಾನೆ ಸಾವು 

Date:

ವಿದ್ಯುತ್‌ ಬೇಲಿ ತಗುಲಿ ಕಾಡಾನೆ ಸಾವನಪ್ಪಿರುವ ಘಟನೆ ಕಡೂರು ತಾಲೂಕಿನ ಎಮ್ಮೆದೊಡ್ಡಿ ಬಳಿಯ ಸಗಣಿ ಬಸವನಹಳ್ಳಿಯಲ್ಲಿ ನಡೆದಿದೆ.

- Advertisement -

ಸುಮಾರು 15 ವರ್ಷ ವಯಸ್ಸಿನ ಗಂಡು ಆನೆ ಆಹಾರ ಅರಸುತ್ತಾ ಜೋಳದ ಹೊಲಕ್ಕೆ ನುಗ್ಗಿದ ವೇಳೆ ಈ ದುರ್ಘಟನೆ ಸಂಭವಿಸಿದೆ. ಕಾಡು ಪ್ರಾಣಿಗಳ ಹಾವಳಿಯನ್ನು ತಡೆಯುವ ಉದ್ದೇಶದಿಂದ ಜಮೀನಿನ ಮಾಲೀಕರು ಅಕ್ರಮವಾಗಿ ವಿದ್ಯುತ್ ತಂತಿಯನ್ನು ಅಳವಡಿಸಿದ್ದರು ಎನ್ನಲಾಗಿದೆ. 

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಾಕ್ಸ್ ಆಫೀಸ್‌ನಲ್ಲಿ ರಾವಣನೇ ವಿಜೃಂಭಿಸಿರುವ ‘ರಾಮಾಯಣ’ದ ಅಬ್ಬರ: ₹1,600...

ರಾವಣನೇ ವಿಜೃಂಭಿಸಿರುವ ಬಾಲಿವುಡ್‌ ಸಿನಿಮಾ 'ರಾಮಾಯಣ: ಭಾಗ-1' ಬಿಡುಗಡೆಯಾದ ಕೇವಲ 17 ದಿನಗಳಲ್ಲಿ ಜಾಗತಿಕವಾಗಿ ₹1,600 ಕೋಟಿಗೂ ಅಧಿಕ ಕಮಾಯಿ ಮಾಡಿ ದಾಖಲೆ ಬರೆದಿದೆ. ಈ ಮೂಲಕ 'ದಂಗಲ್', 'ಧುರಂಧರ್-2', 'ಬಾಹುಬಲಿ-2' ಹಾಗೂ...

ರಾಯಚೂರು | ಉದ್ಘಾಟನೆಗಾಗಿ ಕಾಯುತ್ತಿರುವ ಶಾಲೆ; ವರಾಂಡದಲ್ಲೇ ಮಕ್ಕಳಿಗೆ...

ರಾಯಚೂರು ಜಿಲ್ಲೆ, ಜಾಲಹಳ್ಳಿಯ ಬೊಮ್ಮನಹಳ್ಳಿ ಸರ್ಕಾರಿ ಶಾಲೆಯಲ್ಲಿ ಶಿಕ್ಷಕರ ಕೊರತೆ, ಶುದ್ಧ ಕುಡಿಯುವ ನೀರಿನ ಅಭಾವ, ಕಾಂಪೌಂಡ್ ಇಲ್ಲದಿರುವುದು ಹಾಗೂ ಶಾಲಾ ಜಾಗದ ವಿವಾದ ಸೇರಿದಂತೆ ಹಲವು ಸಮಸ್ಯೆಗಳು ಮಕ್ಕಳ ಶಿಕ್ಷಣಕ್ಕೆ ಅಡ್ಡಿಯಾಗಿವೆ....

‘ಹುಟ್ಟಿಗೂ, ಸಾವಿಗೂ ನಾವೇ ಬೇಕು… ನಮ್ಮ ಜೊತೆ ನಿಲ್ಲೋಕೆ...

ಪೆಂಡಾಲಿನ ಒಂದು ಮೂಲೆಯಿಂದ ಆಶಾ ಕಾಯಕರ್ತೆಯರು " ರೂಪ ರೂಪಗಳನು ದಾಟಿ, ನಾಮ ಕೋಟಿಗಳನು ಮೀಟಿ, ಎದೆಯ ಬಿರಿಯೆ ಭಾವದೀಟಿ, ಓ ನನ್ನ ಚೇತನ... ಆಗು ಅನಿಕೇತನ" ಕವಿತೆಯ ಸಾಲುಗಳನ್ನು ಎದೆತುಂಬಿ ಹಾಡುತ್ತಿದ್ದರು....

ಇದನ್ನೂ ಓದಿದ್ದೀರಾ?ಹಾಸನ | ಎಚ್.ಡಿ. ರೇವಣ್ಣ, ನಿಶ್ಚಲಾನಂದನಾಥ ಸ್ವಾಮಿಗೆ ತಿರುಗೇಟು

ಹೊಲಕ್ಕೆ ಬಂದ ಆನೆಗೆ ಈ ತಂತಿ ತಗುಲಿದ್ದು, ವಿದ್ಯುತ್ ಪ್ರವಹಿಸಿದ ಪರಿಣಾಮ ಸ್ಥಳದಲ್ಲೇ ಸಾವನ್ನಪ್ಪಿದೆ ಎನ್ನಲಾಗಿದೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ನಿವೇಶನ ರಹಿತರು ಶೀಘ್ರ ಅರ್ಜಿ ಸಲ್ಲಿಸಿ : ನವೀನ್ ಸಾಲಿಯಾನ್ ಮನವಿ

ಉಡುಪಿ ಜಿಲ್ಲಾ ಪಂಚಾಯತ್ ವ್ಯಾಪ್ತಿಯ ಗ್ರಾಮೀಣ ಪ್ರದೇಶಗಳಲ್ಲಿ ಸ್ವಂತ ನಿವೇಶನವಿಲ್ಲದೆ ವಾಸಿಸುತ್ತಿರುವ...

ಹಾವೇರಿ | ರೈತರ ಆಕ್ರೋಶ ಸ್ಫೋಟ: ಡಿಸಿ ಕಚೇರಿಗೆ ದಿಗ್ಬಂಧನ, ಕಬ್ಬಿನ ದರ ಘೋಷಣೆ ಆಗುವವರೆಗೂ ಗೇಟ್ ತೆರೆಯಲ್ಲ!

ಕಬ್ಬಿನ ಬೆಲೆ ನಿಗದಿ ವಿಚಾರವಾಗಿ ಹಾವೇರಿಯಲ್ಲಿ ರೈತರ ಆಕ್ರೋಶ ತೀವ್ರಗೊಂಡಿದ್ದು, ಜಿಲ್ಲಾಧಿಕಾರಿ...

ಕೋಲಾರ | ಜಿಲ್ಲಾ ನ್ಯಾಯಾಲಯದ ಅಭಿವೃದ್ಧಿಗೆ ₹1 ಕೋಟಿ ಅನುದಾನ: ಕೊತ್ತೂರು ಮಂಜುನಾಥ್

ಜಿಲ್ಲಾ ನ್ಯಾಯಾಲಯದ ಆವರಣದಲ್ಲಿ ವಕೀಲರು ಹಾಗೂ ಕಕ್ಷಿದಾರರಿಗೆ ಅಗತ್ಯ ಮೂಲಸೌಕರ್ಯ ಕಲ್ಪಿಸುವ...