ಚಿಕ್ಕಮಗಳೂರು | ಮಲೆನಾಡಿನ ಉಳಿವಿಗಾಗಿ ಹೋರಾಟ ಮುಂದುವರಿಯಲಿದೆ; ಶಾಸಕ ಟಿ.ಡಿ ರಾಜೇಗೌಡ 

Date:

ಕಸ್ತೂರಿರಂಗನ್ ವರದಿ ವಿರುದ್ಧ ಬಾಳೆಹೊನ್ನೂರಿನಲ್ಲಿ ಇಂದು ಬೃಹತ್ ಸಮಾವೇಶಕ್ಕೆ ಭಾಗವಹಿಸಿದ ಶೃಂಗೇರಿ ಕ್ಷೇತ್ರದ ಶಾಸಕರಾದ ಟಿ. ಡಿ ರಾಜೇಗೌಡ ಅವರು ಮಾಧ್ಯಮದೊಂದಿಗೆ ಮಾತನಾಡಿ, “ಮಲೆನಾಡಿನ ರೈತರ ಬದುಕು, ಜಮೀನು ಮತ್ತು ಭವಿಷ್ಯವನ್ನು ಪ್ರಶ್ನಾರ್ಥಕವಾಗಿಸುವ ಕಸ್ತೂರಿರಂಗನ್ ವರದಿ ವಿರುದ್ಧ ಬಾಳೆಹೊನ್ನೂರು ಬಂದ್ ಮೂಲಕ ಜನರು ತಮ್ಮ ಒಗ್ಗಟ್ಟಿನ ಶಕ್ತಿಯನ್ನು ಪ್ರದರ್ಶಿಸಿದ್ದಾರೆ.

- Advertisement -

ಆದರೆ, ರೈತರ ಬದುಕು ಮತ್ತು ಮಲೆನಾಡಿನ ಅಸ್ತಿತ್ವಕ್ಕೆ ಸಂಬಂಧಿಸಿದ ಇಂತಹ ಮಹತ್ವದ ಹೋರಾಟದ ಸಂದರ್ಭದಲ್ಲಿ ಮಾಜಿ ಶಾಸಕರ ಗೈರುಹಾಜರಿ ಇದೀಗ ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ. ಇದು ರಾಜಕೀಯ ಲಾಭಕ್ಕಾಗಿ ನಡೆಯುವ ಹೋರಾಟವಲ್ಲ—ಮಲೆನಾಡಿನ ಅಸ್ತಿತ್ವ ಮತ್ತು ರೈತರ ಹಕ್ಕುಗಳಿಗಾಗಿ ನಡೆಯುತ್ತಿರುವ ಹೋರಾಟ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ಹನಿ ನೀರಿಗೂ ಪರದಾಡುತ್ತಿರುವ ದಣ್ಣೂರು...

ಎರಡು ನಳಗಳ ಮುಂದೆ ಖಾಲಿ ಕೊಡ ಹಿಡಿದು ಗಂಟೆಗಟ್ಟಲೆ ಕಾಯುವ ಮಹಿಳೆಯರು; ಬೆಳೆ ನಷ್ಟ, ಜಾನುವಾರು ಮಾರಾಟ, ಉದ್ಯೋಗದ ಕೊರತೆಯಿಂದ ಗ್ರಾಮ ತೊರೆಯುತ್ತಿರುವ ಕುಟುಂಬಗಳು ಒಂದು ಕೊಡ ನೀರಿಗಾಗಿ ಮನೆಮನೆಯ ಮುಂದೆ ಕಾಯಬೇಕು....

‘ನನ್ನೊಳಗೆ ನೀವೊ ನಿಮ್ಮೊಳಗೆ ನಾನೊ’

ಲೇಹ್ ಲಡಾಕಿನ ಪರ್ವತ ಶ್ರೇಣಿಗಳ ನಡುವೆ ನಮ್ಮ ಕಾರು ನಿಧಾನವಾಗಿ ಸಾಗುತ್ತಿತ್ತು. ಬೇರೆ ಬೇರೆ ಬಣ್ಣಗಳ ಪರ್ವತ ಶಿಖರಗಳು, ಕೆಳಗಡೆ ಕಿಲೋಮಿಟರ್ ಉದ್ದದ ಕಿರಿದಾದ ರಸ್ತೆ, ಪಕ್ಕದಲ್ಲಿ ಸ್ವಲ್ಪ ಎಚ್ಚರ ತಪ್ಪಿದರೂ ಕಾಣುವ...

ಕಾರ್ಪೊರೇಟ್‌ ಕಾಳಗ | ಮಸ್ಕ್‌ನ ಸ್ಟಾರ್‌ಲಿಂಕ್ ಮಣಿಸಿ ಅಂಬಾನಿಯ...

ಎಲಾನ್ ಮಸ್ಕ್ ಒಡೆತನದ ‘ಸ್ಟಾರ್‌ಲಿಂಕ್’ ಉಪಗ್ರಹ ಇಂಟರ್ನೆಟ್ ಭಾರತಕ್ಕೆ ಕಾಲಿಡುತ್ತಿದ್ದಂತೆ ರಿಲಯನ್ಸ್ ಜಿಯೋದ ಮಾರುಕಟ್ಟೆ ಏಕಸ್ವಾಮ್ಯಕ್ಕೆ ಭಾರಿ ಪೈಪೋಟಿ ಎದುರಾಗುವಂತೆ ಕಾಣುತ್ತಿದೆ. ಈ ಬೆನ್ನಲ್ಲೇ, ರಾಷ್ಟ್ರೀಯ ಭದ್ರತೆ ಮತ್ತು ದತ್ತಾಂಶ ಸುರಕ್ಷತೆಯ ನೆಪವೊಡ್ಡಿ...

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು | ಬಾಳೆಹೊನ್ನೂರು ಮುಖ್ಯರಸ್ತೆ ಅಗಲೀಕರಣ: ಟಿ.ಡಿ ರಾಜೇಗೌಡ ಸ್ಥಳ ಪರಿಶೀಲನೆ

ರೈತರ ಹೆಸರಿನಲ್ಲಿ ರಾಜಕೀಯ ಮಾಡುವುದಕ್ಕಿಂತ, ರೈತರ ಸಂಕಷ್ಟದ ಸಂದರ್ಭದಲ್ಲಿ ಅವರೊಂದಿಗೆ ನಿಂತು ಧ್ವನಿ ಎತ್ತುವುದು ಮುಖ್ಯ. ಯಾರು ನಿಜವಾಗಿ ರೈತರ ಪರ? ಯಾರು ಕೇವಲ ಮಾತಿನ ನಾಯಕರು? ಎಂಬುದನ್ನು ಜನರೇ ತೀರ್ಮಾನಿಸಲಿ.ರೈತರ ಬದುಕಿನ ಮೇಲೆ ಪರಿಣಾಮ ಬೀರುವ ಯಾವುದೇ ನಿರ್ಧಾರಕ್ಕೂ ಮೊದಲು ರೈತರ ಧ್ವನಿ ಕೇಳಲೇಬೇಕು.  “ರೈತರ ಜಮೀನು, ಮಲೆನಾಡಿನ ಹಕ್ಕು, ಯಾವುದೇ ಕಾರಣಕ್ಕೂ ಬಿಟ್ಟುಕೊಡುವುದಿಲ್ಲ!” ಎಂದು ಶಾಸಕ ಟಿ. ಡಿ ರಾಜೇಗೌಡ ತಿಳಿಸಿದರು.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗೇಪಲ್ಲಿ | ಲಾರಿ ಹಿಂಬದಿ ಚಲಿಸಿ ಸ್ಥಳದಲ್ಲಿ ಇಬ್ಬರು ಬಾಲಕರು ಸಾವು

ತಾಲೂಕಿನ ಚನ್ನರಾಯಪಲ್ಲಿ ಗ್ರಾಮದಲ್ಲಿ ನಡೆದ ಭೀಕರ ರಸ್ತೆ ಅಪಘಾತವೊಂದರಲ್ಲಿ ಸ್ಕೂಟಿಯಲ್ಲಿ ತೆರಳುತ್ತಿದ್ದ...

ಬಾಗೇಪಲ್ಲಿ | ಆಟೊ ಚಾಲಕರಿಂದ ಸಂಚಾರ ನಿಯಮ ಉಲ್ಲಂಘನೆ ಆರೋಪ

ಡಿವಿಜಿ ಮುಖ್ಯರಸ್ತೆ, ಗೂಳೂರು, ನ್ಯಾಷನಲ್ ಕಾಲೇಜು, ಪ್ರವಾಸಿ ಮಂದಿರ ಪರಗೋಡು ರಸ್ತೆಗಳು...

ಖಾಸಗಿ ಬಸ್‌ಗಳ ಮುಖಾಮುಖಿ ಢಿಕ್ಕಿ : ಮೂವರ ಸ್ಥಿತಿ ಗಂಭೀರ, 28 ಮಂದಿಗೆ ಗಾಯ

ಎರಡು ಖಾಸಗಿ ಬಸ್‌ಗಳು ಮುಖಾಮುಖಿ ಢಿಕ್ಕಿ ಹೊಡೆದ ಪರಿಣಾಮ ಮೂವರು ಗಂಭೀರ...

ಉಡುಪಿ | ಹಿರಿಯ ಸಾಧಕರಿಗೆ ಅಮ್ಮೆಂಬಳ ಸಾಹಿತ್ಯ ಪ್ರಶಸ್ತಿ ಪ್ರದಾನ

ಮಂಗಳೂರು ಅಮ್ಮೆಂಬಳ ಶಂಕರ ನಾರಾಯಣ ನಾವಡ ಸಾಹಿತ್ಯ ಪ್ರತಿಷ್ಠಾನ, ಕನ್ನಡ ಸಾಹಿತ್ಯ...