ಚಿಕ್ಕಮಗಳೂರು | ಬಂದೂಕು ಹಿಡಿದು ಕಾರ್ಮಿಕರಿಗೆ ಜೀವ ಬೆದರಿಕೆ:ಆರೋಪಿಗಳನ್ನು ಗಡಿಪಾರು ಮಾಡಿ; ಕೆ.ಎಲ್ ಅಶೋಕ್ 

Date:

ಚಿಕ್ಕಮಗಳೂರು ತಾಲೂಕಿನ ಬಸಗೂಡು ಗ್ರಾಮದ ಬಸಗೋಡು ಕಾಫಿ ಎಸ್ಟೇಟ್ ನಲ್ಲಿ ಶುಕ್ರವಾರ ನಡೆದ, ಎಸ್ಟೇಟ್ ಮಾಲೀಕರಿಂದ ಕಾರ್ಮಿಕರನ್ನು ಮನ ಬಂದಂತೆ ಹಲ್ಲೆ, ಜೀವ ಬೆದರಿಕೆ ಹಾಕಿರುವುದು ಖಂಡನೀಯ, ಮಲೆನಾಡು ಸೌಹಾರ್ದತೆಯಿಂದ ಕೂಡಿದೆ. 

- Advertisement -

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು | ಕಾರ್ಮಿಕರಿಗೆ ಹಲ್ಲೆ, ಜೀವ ಬೆದರಿಕೆ ಖಂಡಿಸಿ ನ. 29ಕ್ಕೆ ಕರ್ನಾಟಕ ಜನಶಕ್ತಿ ಪ್ರತಿಭಟನೆ 

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸುಪ್ತ ಆಯಾಸದ ಹಿಂದೆ ಅಡಗಿರುವ ರಕ್ತಹೀನತೆ: ಕರ್ನಾಟಕದ ಅರ್ಧದಷ್ಟು...

ದೈನಂದಿನ ಒತ್ತಡ, ನಿದ್ರೆಯ ಕೊರತೆ ಅಥವಾ ಬಿಡುವಿಲ್ಲದ ಜೀವನಶೈಲಿಯೆಂದು ನಿರ್ಲಕ್ಷಿಸುವ ಆಯಾಸದ ಹಿಂದೆ ರಕ್ತಹೀನತೆ ಅಡಗಿರಬಹುದು. ಕರ್ನಾಟಕದಲ್ಲಿ ಸಂತಾನೋತ್ಪತ್ತಿ ವಯಸ್ಸಿನ ಮಹಿಳೆಯರಲ್ಲಿ ಶೇ. 50ಕ್ಕಿಂತ ಹೆಚ್ಚು ಮಂದಿ ರಕ್ತಹೀನತೆಯಿಂದ ಬಳಲುತ್ತಿರುವುದು ಕಳವಳಕ್ಕೆ ಕಾರಣವಾಗಿದೆ. ದೈನಂದಿನ...

20 ಬಂಡುಕೋರ ಟಿಎಂಸಿ ಸಂಸದರು ಮತ ಚಲಾಯಿಸಬಹುದೇ; ಮುಂದೆ...

ಡಿಲಿಮಿಟೇಷನ್ ಹಾಗೂ ಮಹಿಳಾ ಮೀಸಲಾತಿ ಸಂವಿಧಾನ ತಿದ್ದುಪಡಿ ಮಸೂದೆಯನ್ನು ಮುಂದಿನ ವಾರ ಸಂಸತ್ತಿನಲ್ಲಿ ಮಂಡಿಸಲು ಕೇಂದ್ರ ಸರ್ಕಾರ ಸಜ್ಜಾಗಿರುವ ಹೊತ್ತಿನಲ್ಲಿ, ಲೋಕಸಭಾ ಸ್ಪೀಕರ್ ಮುಂದೆ ಅನರ್ಹತೆ ವಿಚಾರಣೆ ಎದುರಿಸುತ್ತಿರುವ 20 ಬಂಡುಕೋರ ಟಿಎಂಸಿ...

ಸಿನಿಮಾ ಪ್ರಶಸ್ತಿಗೆ ಅರ್ಜಿ ಸಲ್ಲಿಕೆ ಪ್ರಕ್ರಿಯೆಯ ಏಳು ಸುತ್ತಿನ...

ಪ್ರಶಸ್ತಿಗೆ ಮತ್ತು ಸಬ್ಸಿಡಿಗೆ ಅರ್ಜಿ ಸಲ್ಲಿಸಲು ನಿರ್ಮಾಪಕರು, ನಿರ್ದೇಶಕರು ಅನೇಕ ತೊಂದರೆಗಳನ್ನು ಎದುರಿಸುತ್ತಿದ್ದಾರೆ. ಅದಕ್ಕೆ ಮುಖ್ಯ ಕಾರಣ, ನಮ್ಮ ಚಿತ್ರರಂಗದಲ್ಲಿ ಪೂರ್ಣ ಪ್ರಮಾಣದ ನಿರ್ಮಾಣ ಸಂಸ್ಥೆಗಳಿರುವುದು ಕೇವಲ ಬೆರಳೆಣಿಕೆಯಷ್ಟು, ಉಳಿದಂತೆ ಬಹುತೇಕ ನಿರ್ಮಾಣ...

ಇಂತಹ ಘಟನೆಗಳು ಮರುಕಳಿಸಬಾರದು, ಜೀತ ಪದ್ಧತಿ ರೀತಿಯಲ್ಲಿ ಕಾರ್ಮಿಕರಿಗೆ ಹಾಗೂ ಮಹಿಳೆಯರಿಗೆ ಅವಾಚ್ಯ ಶಬ್ದ, ಜಾತಿ ನಿಂದಿಸಿ, ಹಲ್ಲೆ, ಜೀವ ಬೆದರಿಕೆ ಹಾಕಿರುವ ಆರೋಪಿಗಳನ್ನು ಕಾನೂನು ಕ್ರಮ ಕೈಗೊಳ್ಳಬೇಕು, ಕಠಿಣ ಶಿಕ್ಷೆ ಆಗಬೇಕು ಎಂದು ಕರ್ನಾಟಕ ಜನಶಕ್ತಿ ರಾಜ್ಯ ಕಾರ್ಯದರ್ಶಿ ಕೆ. ಎಲ್ ಅಶೋಕ್ ತಿಳಿಸಿದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಪಿಯು ಶಿಕ್ಷಣ ವ್ಯವಸ್ಥೆ ಸುಧಾರಿಸಬೇಕಿದೆ: ಶಾಸಕ ಎಸ್. ವಿ. ಸಂಕನೂರ

ಪಿಯು ಕಾಲೇಜಿನ ಫಲಿತಾಂಶದಲ್ಲಿ ಜಿಲ್ಲೆ ಕಳಪೆ ಗುಣಮಟ್ಟ ಸಾಧಿಸಿದೆ. ಕಳೆದ ಸಭೆಯಲ್ಲಿ...

ಗದಗ | ಡಿಸೆಂಬರ್‌ನಲ್ಲಿ ರೈತರ ಖಾತೆಗೆ 5000 ರೂ: ಸಚಿವ ಬಸವರಾಜ ರಾಯರೆಡ್ಡಿ

"ಗದಗ ಜಿಲ್ಲೆಯ 1.79 ಲಕ್ಷ ರೈತರಿಗೆ ಬರ ಪರಿಹಾರವಾಗಿ ಪ್ರತಿ ರೈತರ...

ಹಾವೇರಿ | ಸರ್ಕಾರಿ ಶಾಲೆ ಮುಚ್ಚದಂತೆ ಸಿಎಂಗೆ SFI ಮನವಿ

ಹಾವೇರಿ ಜಿಲ್ಲೆಗೆ ಆಗಮಿಸಿದ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರಿಗೆ ಭಾರತ ವಿದ್ಯಾರ್ಥಿ...

ಶಿವಮೊಗ್ಗ | ಪ್ರತ್ಯೇಕ ಜಿಲ್ಲಾ ಆಸ್ಪತ್ರೆ ಶೀಘ್ರ ನಿರ್ಧಾರ ಆರೋಗ್ಯ ಸಚಿವ ಖಾದರ್ ಹೇಳಿಕೆ

ಹಿಂದಿನ ಜಿಲ್ಲಾ ಆಸ್ಪತ್ರೆಯ ಸ್ಥಳವನ್ನು ವೈದ್ಯಕೀಯ ಶಿಕ್ಷಣದ ಉದ್ದೇಶಕ್ಕಾಗಿ ವೈದ್ಯಕೀಯ ಕಾಲೇಜಿಗೆ...