ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ವ್ಯಾಪ್ತಿಯಲ್ಲಿ ವರುಣ ಧಾರಾಕಾರವಾಗಿ ಅಬ್ಬರಿಸಿದ್ದು ಮಳೆಯ ಜೊತೆಗೆ ಗುಡುಗು, ಸಿಡಿಲಿನ ಆರ್ಭಟ ಹೆಚ್ಚಾಗಿದ್ದರಿಂದ ಮರಕ್ಕೆ ಬೆಂಕಿ ಸಿಡಿದಿದೆ.
- Advertisement -
ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು | ಮೇ 2ರಂದು ಶೃಂಗೇರಿ ವಿಧಾನಸಭಾ ಕ್ಷೇತ್ರ ಮತಗಳ ಮರುಎಣಿಕೆ!
ಸಿಡಿಲಿನ ಹೊಡೆತಕ್ಕೆ ಮೂಡಿಗೆರೆ ತಾಲೂಕಿನ ಜಾಣಿಗೆ ಗ್ರಾಮದ ತಮ್ಮಣ್ಣಗೌಡ ಎಂಬುವವರ ತೋಟದಲ್ಲಿನ ಮರವೊಂದಕ್ಕೆ ನೇರವಾಗಿ ಸಿಡಿಲು ಬಡಿದ ಪರಿಣಾಮ ಕ್ಷಣಾರ್ಧದಲ್ಲಿ ಬೆಂಕಿ ಹೊತ್ತಿಕೊಂಡಿರುವ ದೃಶ್ಯ ಸ್ಥಳೀಯರ ಮೊಬೈಲ್ ನಲ್ಲಿ ಸೆರೆಯಾಗಿದೆ.





