ಚಿಕ್ಕಮಗಳೂರು | ತುಂಗಾ ನದಿ: ನರ್ಸ್ ಸಾವಿಗೆ ಶರಣು 

Date:

ಸೇತುವೆಯಿಂದ ತುಂಗಾ ನದಿಗೆ ಜಿಗಿದು ನರ್ಸ್‌ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಮಗಳೂರಿನಲ್ಲಿ ನಡೆದಿದೆ.

- Advertisement -

ನರಸಿಂಹರಾಜಪುರ ತಾಲೂಕಿನ ಮಡುಬು ಗ್ರಾಮದ ಬಳಿ ಮುತ್ತಿನಕೊಪ್ಪದ ರನ್ಯಾ (34), ಸಾವಿಗೆ ಶರಣಾಗಿದ್ದಾರೆ. ರನ್ಯಾ ಶಿವಮೊಗ್ಗದ ಖಾಸಗಿ ಆಸ್ಪತೆಯೊಂದರಲ್ಲಿ ಕೆಲಸ ಮಾಡುತ್ತಿದ್ದರೆಂದು ಎನ್ನಲಾಗಿದೆ. ರನ್ಯಾ ಸೇತುವೆ ಮೇಲಿಂದ ನದಿಗೆ ಹಾರಿದ್ದನ್ನು ಗಮನಿಸಿದ ಸ್ಥಳೀಯರು, ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. 

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನೊಬೆಲ್‌ ಪ್ರಶಸ್ತಿ ಸರಣಿ | ರಸಾಯನವಿಜ್ಞಾನದ ʼಅಸಮಮಿತಿʼ (Chirality)ಯ...

ರಸಾಯನವಿಜ್ಞಾನದ ನೊಬೆಲ್ ಪ್ರಶಸ್ತಿಯನ್ನು ಈ ಬಾರಿ ಹೆನ್ರಿ ಕಗಾನ್‌ ಮತ್ತು ಕೆನ್ಸೊ ಸುಆಯ್‌ ಅವರಿಗೆ ನೀಡಲಾಗಿದೆ. ಅವರ ಸಂಶೋಧನೆಯ ಕೇಂದ್ರ ಬಿಂದು ರಸಾಯನವಿಜ್ಞಾನದಲ್ಲಿ ಶತಮಾನಗಟ್ಟಲೆ ಅತ್ಯಂತ ಕುತೂಹಲಕಾರಿ ಪ್ರಶ್ನೆಯಾಗಿದ್ದ- ಒಂದಕ್ಕೊಂದು ಕನ್ನಡಿಯ ಪ್ರತಿಬಿಂಬದಂತಿರುವ...

ಅನುದಾನ ಕೊರತೆ: ವಿದ್ಯಾರ್ಥಿಗಳಿಂದ ನಿರ್ವಹಣಾ ಶುಲ್ಕ ವಸೂಲಿ, ಶಿಕ್ಷಕರ...

ಹಾವೇರಿ ಜಿಲ್ಲೆಯಲ್ಲಿ ಸರಕಾರಿ ಶಾಲೆಗಳಿಗೆ ನಿರ್ವಹಣಾ ವೆಚ್ಚದ ಅನುದಾನ ಬಿಡುಗಡೆಯಾಗದ ಹಿನ್ನೆಲೆಯಲ್ಲಿ ಶಿಕ್ಷಕರು ನಿತ್ಯದ ಖರ್ಚು-ವೆಚ್ಚ ಸರಿದೂಗಿಸಲು ಪರದಾಡುವಂತಾಗಿದೆ. ಶಾಲೆ ನಡೆಸಲು ವಿದ್ಯಾರ್ಥಿಗಳಿಂದಲೇ ಹಣ ವಸೂಲಿ ಮಾಡುತ್ತಿರುವ ಆರೋಪ ಕೇಳಿಬಂದಿದ್ದು, ಪೋಷಕರಿಂದ ಮತ್ತು...

ಬೀಗರೂಟ ಬಂದ್ ಮಾಡಿ ಸುದ್ದಿಯಾದ ಹರಗಿ ಗ್ರಾಮದಲ್ಲಿ ಸಮಸ್ಯೆಗಳದ್ದೇ...

ಶಿವಮೊಗ್ಗ ಜಿಲ್ಲೆಯ ಶಿಕಾರಿಪುರ ತಾಲೂಕಿನಲ್ಲಿರುವ ಕಟ್ಟೆ ಕಡೆಯ ಕುಗ್ರಾಮ ಎಂದು ಹೇಳಬಹುದಾದ ಹರಗಿ ಗ್ರಾಮ ಇಡೀ ರಾಜ್ಯದ ಗಮನ ಸೆಳೆಯುತ್ತಿದೆ ಬೀಗರೂಟ ಹಾಕಿಸಿದರೆ ದಂಡ ವಿಧಿಸುತ್ತೇವೆ ಎಂದು ಗ್ರಾಮಸ್ಥರು ನಿರ್ಧಾರಕ್ಕೆ ಬಂದು ಬಡ...

ಮೃತದೇಹವನ್ನು ನದಿಯಿಂದ ಹೊರ ತೆಗೆಯಲಾಗಿದೆ. ಎನ್.ಆರ್.ಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ, ಶಿವಮೊಗ್ಗದ ರನ್ಯಾ ಅವರಿಗೆ ಸುಮಾರು 12 ವರ್ಷಗಳ ಹಿಂದೆ ಎನ್.ಆರ್.ಪುರ ತಾಲೂಕಿನ ಮುತ್ತಿನಕೊಪ್ಪದ ವ್ಯಕ್ತಿಯೊಂದಿಗೆ ವಿವಾಹವಾಗಿತ್ತು. ದಂಪತಿಗೆ ಇಬ್ಬರು ಮಕ್ಕಳಿದ್ದಾರೆ. “ರನ್ಯಾ ಅವರಿಗೆ ಹನ್ನೆರಡು ವರ್ಷಗಳ ಹಿಂದೆ ಮದುವೆಯಾಗಿದ್ದು, ಕೆಲವು ತಿಂಗಳಿನಿಂದ ಪತಿಯಿಂದ ದೂರವಿದ್ದರು. ಕೆಲಕಾಲ ತವರು ಮನೆ ಶಿವಮೊಗ್ಗದಲ್ಲಿ ವಾಸವಾಗಿದ್ದರು. 

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು | ಪ್ರವಾಸಕ್ಕೆ ಬಂದಿದ್ದ ಕೇರಳ ಮೂಲದ ಬಾಲಕಿ ನಾಪತ್ತೆ

ರನ್ಯಾ ಮಾನಸಿಕವಾಗಿ ಕುಗ್ಗಿದ್ದರು, ರನ್ಯಾ ಅವರ ತಂದೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಮುತ್ತಿನಕೊಪ್ಪದಲ್ಲಿರುವ ಪತಿಯ ಮನೆಗೆ ಆಗಮಿಸಿದ್ದರು. ಗಂಡ ಹಾಗೂ ಹೆಂಡತಿ ಮಧ್ಯೆ ಕೆಲ ಸಮಯದಿಂದ ಹೊಂದಾಣಿಕೆ ಇರಲಿಲ್ಲ ಎಂಬುದು ಪ್ರಾಥಮಿಕ ತನಿಖೆಯಿಂದ ತಿಳಿದು ಬಂದಿದೆ” ಮೃತದೇಹವನ್ನು ಎನ್.ಆರ್.ಪುರ ತಾಲೂಕಿನ ಸರ್ಕಾರಿ ಆಸ್ಪತ್ರೆಗೆ ರವಾನಿಸಿ, ತನಿಖೆ ಆರಂಭಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭೋವಿ ಸಮುದಾಯದ ಅರ್ಹರಿಗೆ ಜಾತಿ ಪ್ರಮಾಣ ಪತ್ರ ನೀಡಲು ಮುತುವರ್ಜಿ ವಹಿಸಿ : ರಾಮಪ್ಪ ಎಂ

ಭೋವಿ ಸಮುದಾಯದ ಸಾಮಾಜಿಕ, ಶೈಕ್ಷಣಿಕ ಹಾಗೂ ಆರ್ಥಿಕ ಅಭಿವೃದ್ಧಿಗಾಗಿ ಸರ್ಕಾರ ಜಾರಿಗೊಳಿಸಿರುವ...

ರಾಯಚೂರು | ಭೀಕರ ಬರ: ₹11 ಕೋಟಿ ಬಿಡುಗಡೆ: ಸಚಿವ ಅಜಯ್ ಸಿಂಗ್

ಜಿಲ್ಲೆಯಲ್ಲಿ ಭೀಕರ ಬರ ಪರಿಸ್ಥಿತಿ ಇದ್ದು, ರಾಜ್ಯ ಸರ್ಕಾರ ಇದನ್ನು ಗಂಭೀರವಾಗಿ...

ಉತ್ತರ ಕನ್ನಡ | ಪಶ್ಚಿಮ ಪದವೀಧರ ಕ್ಷೇತ್ರ: ನಾಮಪತ್ರ ಹಿಂಪಡೆಯಲು ಅಕ್ಟೋಬರ್ 9 ಕೊನೆಯ ದಿನ

ಉತ್ತರ ಕನ್ನಡ: ಕರ್ನಾಟಕ ಪಶ್ಚಿಮ ಪದವೀಧರ ಮತ ಕ್ಷೇತ್ರದ ವಿಧಾನ ಪರಿಷತ್...

ರಾಯಚೂರು | ಲಿಂಗಸುಗೂರು ಡಿವೈಎಸ್ಪಿಯಾಗಿ ಸುಲೇಮಾನ್ ತಹಶೀಲ್ದಾರ್ ವರ್ಗಾವಣೆ

ಲಿಂಗಸುಗೂರ ಪೊಲೀಸ್ ಉಪವಿಭಾಗಕ್ಕೆ ನೂತನ ಡಿವೈಎಸ್ಪಿಯಾಗಿ ಸುಲೇಮಾನ್ ತಹಶೀಲ್ದಾರ್ ಅವರನ್ನು ವರ್ಗಾವಣೆ...