ಚಿಕ್ಕಮಗಳೂರು | ಬೇಟೆ ವೇಳೆ ಆಕಸ್ಮಿಕವಾಗಿ ಗುಂಡು ತಗುಲಿ ಯುವಕ ಸಾವು

Date:

ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲ್ಲೂಕಿನ ಹಿರೇಗದ್ದೆ ಗ್ರಾಮದಲ್ಲಿ ಗುರುವಾರ ರಾತ್ರಿ ಬೇಟೆಯಾಡುತ್ತಿದ್ದ ವೇಳೆ ಆಕಸ್ಮಿಕವಾಗಿ ಗುಂಡು ತಗುಲಿ 26 ವರ್ಷದ ಯುವಕ ಸಾವನ್ನಪ್ಪಿದ್ದಾನೆ.

- Advertisement -

ಮೃತನನ್ನು ಹಿರೇಗದ್ದೆ ಗ್ರಾಮದ ನಿವಾಸಿ ಚೇತನ್ ಕಡೆಮನೆ ಎಂದು ಗುರುತಿಸಲಾಗಿದೆ. ಪೊಲೀಸರ ಮಾಹಿತಿ ಪ್ರಕಾರ, ಚೇತನ್ ತನ್ನ ಐದು ಸ್ನೇಹಿತರೊಂದಿಗೆ ಬೇಟೆಗೆ ಹೋಗಿದ್ದ. ಆ ಸಮಯದಲ್ಲಿ ಬಂದೂಕಿನಿಂದ ಆಕಸ್ಮಿಕವಾಗಿ ಗುಂಡು ಸಿಡಿದಿದೆ. ಗುಂಡು ಹೊಟ್ಟೆಗೆ ತಗುಲಿ ತೀವ್ರ ರಕ್ತಸ್ರಾವವಾಗಿದ್ದು ತಕ್ಷಣವೇ ಆಸ್ಪತ್ರೆಗೆ ಕೊಂಡೊಯ್ಯಲಾಗಿದೆ..

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಪ್ಪತಗುಡ್ಡದ ಮಡಿಲಲ್ಲಿ ಗಾಂಧಿ ತತ್ವಗಳ ಪ್ರೇರಣಾ ಕೇಂದ್ರ ‘ಸಬರಮತಿ...

ಗದಗ ನಗರದ ಕಪ್ಪತಗುಡ್ಡದ ಸೆರಗಿನಲ್ಲಿರುವ 'ಮಹಾತ್ಮ ಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ'ದ ಆವರಣದಲ್ಲಿ ನಿರ್ಮಿಸಲಾಗಿರುವ ಸಬರಮತಿ ಆಶ್ರಮವು ಗಾಂಧೀಜಿಯವರ ತತ್ವ ಮತ್ತು ಆದರ್ಶಗಳನ್ನು ಇಂದಿನ ಪೀಳಿಗೆಗೆ ತಲುಪಿಸುವ ಪ್ರೇರಣಾ ಕೇಂದ್ರವಾಗಿ...

ಸ್ಮರಣೆ | ʼಗಾಂಧಿ ನೀ ನಮ್ಮೆಲ್ಲರೊಳಗೂ ಇರುವೆʼ

ನಿನ್ನ ಚಾಳೀಸಿನೊಳಗೆ ತೂರಿಕೊಂಡ ಸ್ವಚ್ಚ ಭಾರತವಿನ್ನೂ ಚರಂಡಿಯಲ್ಲಿ ಹೊರಳಾಡುತ್ತಿದೆ. ಕಪ್ಪು ಹಣದ ಕತ್ತಲೆ ಗಾಢವಾಗಿ, ಸೂತ್ರಧಾರಿಗಳು ಉಳ್ಳವರಾಗಿ ಕೈಲಾಸದಲ್ಲಿನ ಭವ್ಯ ಶಿವಾಲಯದಲ್ಲಿದ್ದಾರೆ. ಊರ ಹೊರಗಣ ಕೇರಿಯವರಿಗೆ ಕೊಳಕು ಬಳಿಯುವ ಕಾಯಕ ಮತ್ತು ಕೊಳಗೇರಿ...

ಸುದ್ದಿ ವಿವರ | ಇವಿಎಂ vs ಬ್ಯಾಲೆಟ್‌ ಪೇಪರ್‌:...

ಇವಿಎಂ ಮೇಲಿನ ವಿಶ್ವಾಸದ ಪ್ರಶ್ನೆ ಮತ್ತೆ ದೇಶದ ಚುನಾವಣಾ ಚರ್ಚಾ ಕೇಂದ್ರವಾಗಿದೆ. ಪಾರದರ್ಶಕತೆ ಮತ್ತು ಮತದಾರರ ನಂಬಿಕೆಯನ್ನು ಮುಂದಿಟ್ಟುಕೊಂಡು, ಬ್ಯಾಲೆಟ್‌ ಪೇಪರ್ ವ್ಯವಸ್ಥೆಗೆ ಮರಳಬೇಕೆಂಬ ಬೇಡಿಕೆಯನ್ನು ವಿಪಕ್ಷಗಳು ಮುಂದೆ ತಂದಿವೆ. ಬುಧವಾರ (ಸೆ.30), ದೆಹಲಿಯಲ್ಲಿ...

ಸ್ನೇಹಿತರು ಅವನನ್ನು ತಕ್ಷಣ ಆಸ್ಪತ್ರೆಗೆ ದಾವರಿಸಲು ಪ್ರಯತ್ನಿಸಿದರು. ಆದರೆ ಆಸ್ಪತ್ರೆ ತಲುಪುವ ಮೊದಲೇ ಚೇತನ್ ಸಾವನ್ನಪ್ಪಿದ. ಜಯಪುರ ಪೊಲೀಸರು ಐದು ಸ್ನೇಹಿತರಲ್ಲಿ ಮೂವರನ್ನು ಬಂಧಿಸಿದ್ದಾರೆ. ಉಳಿದ ಇಬ್ಬರು ಪರಾರಿಯಾಗಿದ್ದಾರೆ. ಪ್ರಕರಣದ ಬಗ್ಗೆ ತನಿಖೆ ಮುಂದುವರೆದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾವೇರಿ | ಮುನಿಶ್ವರ ಎಚ್ ಚೂರಿ ಅವರ ನಿವೃತ್ತಿ ಬದುಕು ಹಸನಾಗಲಿ : ಉಡಚಪ್ಪ ಮಾಳಗಿ

"ತಮ್ಮ ವೃತ್ತಿ ಹಾಗೂ ಪ್ರವೃತ್ತಿಯಲ್ಲಿ ಪ್ರಮಾಣಿಕತೆಯನ್ನು ರೂಡಿಸಿಕೊಂಡು, ಯಶಸ್ವಿಯಾಗಿ ನಿವೃತ್ತಿಯಾದ ಮುನಿಶ್ವರ...

ಸಿಇಸಿ ಗ್ಯಾನೇಶ್ ರಾಜೀನಾಮೆಗೆ ಆಗ್ರಹಿಸಿ ಪ್ರತಿಭಟನೆ: ಅನುಮತಿ ನಿರಾಕರಣೆ; ಜಂತರ್ ಮಂತರ್‌ನಲ್ಲಿ ಬಿಗಿ ಭದ್ರತೆ

ಮುಖ್ಯ ಚುನಾವಣೆ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...

ಕಾರವಾರ, ಕುಮಟಾ, ದಾಂಡೇಲಿ ಪೊಲೀಸ್‌ ಅಧಿಕಾರಿಗಳ ವರ್ಗಾವಣೆ

ಉತ್ತರ ಕನ್ನಡ ಜಿಲ್ಲೆಯ ಪೊಲೀಸ್ ಇಲಾಖೆಯಲ್ಲಿ ಹಲವು ಅಧಿಕಾರಿಗಳ ವರ್ಗಾವಣೆ ಹಾಗೂ...

ಗದಗ | ಆನಂದಕಂದರ ಸಾಹಿತ್ಯವು ಸಾರ್ವಕಾಲಿಕ ಮೌಲ್ಯ ಹೊಂದಿದೆ: ಡಾ. ಅರ್ಜುನ ಗೊಳಸಂಗಿ

ಕನ್ನಡ ನಾಡು-ನುಡಿ, ಸಂಸ್ಕೃತಿ ಮತ್ತು ಜನಪದ ಸೊಗಡನ್ನು ಅಕ್ಷರ ರೂಪಕ್ಕಿಳಿಸಿದ ಆನಂದಕಂದರ...