ಚಿಕ್ಕಮಗಳೂರು | ಹಾವು ಕಚ್ಚಿ ಕಾರ್ಮಿಕ ಮಹಿಳೆ ಸಾವು 

Date:

ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ 9ನೇ ಮೈಲಿ ಕಲ್ ಗ್ರಾಮದಲ್ಲಿ ಹಾವು ಕಚ್ಚಿ ಕಾರ್ಮಿಕ ಮಹಿಳೆ ಮೃತಪಟ್ಟಿದ್ದಾರೆ.

- Advertisement -

ಮೃತ ಮಹಿಳೆ ಛತ್ತೀಸ್ ಗಢ ಮೂಲದ ಜಾಲ್ ಬಾಯಿ ಸಿಧಾರ್ (42) ಎಂಬಾಕೆ. ತಮ್ಮ ಕುಟುಂಬದೊಂದಿಗೆ ಕಳೆದ ಕೆಲವು ದಿನಗಳಿಂದ AKC ಸಿಮೆಂಟ್ ಇಟ್ಟಿಗೆ ಕಾರ್ಖಾನೆಯಲ್ಲಿ ಕೆಲಸ ಮಾಡುತ್ತಿದ್ದರು. ಬುಧವಾರ ರಾತ್ರಿ ಮಲಗಿದ್ದ ವೇಳೆ ಮಹಿಳೆಯ ಕಾಲಿಗೆ ಹಾವು ಕಚ್ಚಿದೆ. ತಕ್ಷಣ ಚಿಕಿತ್ಸೆಗಾಗಿ ಆಸ್ಪತ್ರೆಗೆ ಕರೆದೋಯ್ಯಲಾಯಿತು, ಚಿಕಿತ್ಸೆ ಫಲಕಾರಿಯಾಗದೆ ಮಹಿಳೆ ಮೃತಪಟ್ಟಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು | ಗ್ರಾಹಕರ ವೇದಿಕೆ; ಮಧ್ಯಸ್ಥಿಕೆ ಕೇಂದ್ರದ ಹೊಸ ಕಟ್ಟಡ ಉದ್ಘಾಟನೆ 

ಈ ಘಟನೆ ಸಿಂಗಟಗೆರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಸಾಮಾಜಿಕ ಜಾಲತಾಣ; ಶಾಸಕ ಟಿ.ಡಿ ರಾಜೇಗೌಡರಿಗೆ ಅವಹೇಳನ, ಬೆದರಿಕೆ; ಪ್ರಕರಣ ದಾಖಲು 

ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ಕ್ಷೇತ್ರದ ಶಾಸಕ ಸನ್ಮಾನ್ಯ ಶ್ರೀ ಟಿ. ಡಿ...

ಕಲಬುರಗಿ | ನಕಲಿ ಸುಪ್ರೀಂ ಕೋರ್ಟ್ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ; ಕಾರಾಗೃಹ ಡಿಐಜಿ ಬಂಧನ

ಬೆಂಗಳೂರು ಸುಪ್ರೀಂ ಕೋರ್ಟ್‌ ಆದೇಶದ ಮಾದರಿಯನ್ನು ಅನುಕರಿಸಿ ನಕಲಿ ಆದೇಶವೊಂದನ್ನು ಸಿದ್ಧಪಡಿಸಿ...

ಕಲಬುರಗಿ | ವಸತಿ ನಿಲಯದ ಊಟ ಸೇವಿಸಿ 10ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

ಆಳಂದ ಪಟ್ಟಣದ ಡಾ. ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ನಂತರದ ವಸತಿ ನಿಲಯದಲ್ಲಿ...

ಕಲಬುರಗಿ | ತಾಂತ್ರಿಕ ದೋಷಕ್ಕೆ ತುರ್ತು ಲ್ಯಾಂಡಿಂಗ್; ತೊಗರಿ ಜಮೀನಿನಲ್ಲಿ ಲಘು ವಿಮಾನದ ತುರ್ತು ಭೂಸ್ಪರ್ಶ

ಹಾರಾಟದ ವೇಳೆ ದಿಢೀರ್‌ ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ತರಬೇತಿ ಲಘು...