ಚಿಕ್ಕಮಗಳೂರು | ಫೋಟೋ ತೆಗೆಯಲು ಹೋದ ಯುವಕ ಸಾವು 

Date:

ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ತಾಲೂಕಿನ ಹಾಲಂದೂರು ಗ್ರಾಮದಲ್ಲಿ ಪ್ರಕೃತಿಯ ಸೌಂದರ್ಯವನ್ನು ಕ್ಯಾಮೆರಾದಲ್ಲಿ ಸೆರೆಹಿಡಿಯಲು ಹೋದ ಯುವಕ ಕಾಲು ಜಾರಿ ನದಿಗೆ ಬಿದ್ದು ಪ್ರಾಣ ಕಳೆದುಕೊಂಡಿರುವ ಘಟನೆ ನಡೆದಿದೆ.

- Advertisement -

ಮೃತ ಯುವಕ ಪ್ರತಿಕ್ (30), ಎನ್ನಲಾಗಿದೆ. ಹಾಲಂದೂರು ಗ್ರಾಮದ ಬೆಣ್ಣೆ ಗುಡ್ಡದ ಬಳಿ ಹರಿಯುವ ತುಂಗಾ ನದಿಯ ದಡದಲ್ಲಿ ಫೋಟೋ ತೆಗೆಯಲು ತೆರಳಿದಾಗ ಈ ಘಟನೆ ಸಂಭವಿಸಿದೆ ಎನ್ನಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು | ಕಡೂರನ್ನು ಬರ ಪೀಡಿತ ಪ್ರದೇಶಕ್ಕೆ ಸೇರಿಸಬೇಕಿದೆ; ಶಾಸಕ ಹೆಚ್. ಡಿ ತಮ್ಮಯ್ಯ 

ಘಟನಾ ಸ್ಥಳಕ್ಕೆ ಆಗಮಿಸಿದ ಖ್ಯಾತ ಮುಳುಗು ತಜ್ಞ ಈಶ್ವರ್ ಮಲ್ಪೆ ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿಗಳು ಜಂಟಿ ಕಾರ್ಯಾಚರಣೆ ನಡೆಸಿ, ನದಿಯ ಆಳದಲ್ಲಿದ್ದ ಮೃತದೇಹವನ್ನು ಹೊರತೆಗೆದಿದ್ದಾರೆ. ಸ್ಥಳದಲ್ಲಿ ಕುಟುಂಬಸ್ಥರ ಹಾಗೂ ಸಂಬಂಧಿಕರ ಆಕ್ರಂದನ ಮುಗಿಲು ಮುಟ್ಟಿದ್ದು, ಈ ಕುರಿತು ಶೃಂಗೇರಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮುಂದಿನ ಕಾರ್ಯಾಚರಣೆ ಮುಂದುವರೆಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀಳಗಿ |ಬೀಳಗಿಯಲ್ಲಿ ಜಾನಪದ ಸಂಭ್ರಮ: 20 ಚೌಡಕಿ ಗಾಯನ ತಂಡಗಳಿಂದ ಸಾಂಪ್ರದಾಯಿಕ ಹಾಡುಗಳ ಅನಾವರಣ

ಕನ್ನಡ ಸಾಹಿತ್ಯ ಪರಿಷತ್ ಹಾಗೂ ಕರ್ನಾಟಕ ಜಾನಪದ ಪರಿಷತ್ ಸಹಯೋಗದಲ್ಲಿ, ಲಿಂಗೈಕ್ಯ...

ವಿಜಯಪುರ | ಜಿಪಂನಿಂದ ಉಚಿತ ಕಂಪ್ಯೂಟರ್ ತರಬೇತಿ: ಅಭ್ಯರ್ಥಿಗಳಿಗೆ ₹1,500 ಸಹಾಯಧನ

ನಿರುದ್ಯೋಗಿ ಯುವಜನರನ್ನು ಸ್ವಯಂ ಉದ್ಯೋಗದತ್ತ ಪ್ರೇರೇಪಿಸುವ ಉದ್ದೇಶದಿಂದ ವಿಜಯಪುರ ಜಿಲ್ಲಾ ಪಂಚಾಯಿತಿಯ...

ಯಾದಗಿರಿ | ಜಮೀನು ವಿವಾದ; ಮುಸ್ಲಿಂ ಮುಖಂಡರಿಂದ ತಹಶೀಲ್ದಾರ್ ಕಚೇರಿ ಎದುರು ಪ್ರತಿಭಟನೆ

ಸರ್ಕಾರಿ ಜಮೀನಿನಲ್ಲಿ ಅಂತ್ಯಸಂಸ್ಕಾರ ನಡೆಸಿದ ಸ್ಥಳವು ಮುಸ್ಲಿಂ ಸಮುದಾಯದ ಈದ್ದಾ ಜಾಗಕ್ಕೆ...

ಯಾದಗಿರಿ | ಮಾತೋಶ್ರೀ ಹೇಮರೆಡ್ಡಿ ಮಲ್ಲಮ್ಮ ಸೌಹಾರ್ದ ಬ್ಯಾಂಕ್‌ ವಿರುದ್ಧ ಸಮಾನ ಮನಸ್ಕರ ವೇದಿಕೆ ಧರಣಿ

ಠೇವಣಿದಾರರ ಹಣ ಮರುಪಾವತಿಯಲ್ಲಿ ವಿಳಂಬವಾಗುತ್ತಿರುವುದನ್ನು ಖಂಡಿಸಿ ಹಾಗೂ ಮಾತೋಶ್ರೀ ಹೇಮರೆಡ್ಡಿ ಮಲ್ಲಮ್ಮ...