ಚಿಕ್ಕಮಗಳೂರು | ಅಂತರದಿಂದ ಬಚಾವಾದ ಬೈಕ್ ಸವಾರ 

Date:

ಚಿಕ್ಕಮಗಳೂರು ತಾಲೂಕಿನ ಚನ್ನಗೋಡನಹಳ್ಳಿ ಸಮೀಪ  ಭಾರೀ ಗಾಳಿಯ ಪರಿಣಾಮ ಬುಡಸಮೇತ ಮರ ಉರುಳಿ ಬೈಕ್ ಸವಾರನ ಮೇಲೆ ಬೀಳುವ ವೇಳೆ ಸವಾರ ಪ್ರಾಣಪಯದಿಂದ ಬಚಾವಾಗಿರುವ ಘಟನೆ ನಡೆದಿದೆ.

- Advertisement -

ಮುಳ್ಳಯ್ಯನಗಿರಿ ಭಾಗದಲ್ಲಿ ಇತ್ತೀಚೆಗೆ ಸುರಿದ ಭಾರೀ ಮಳೆಯಿಂದ ಭೂಮಿಯ ತೇವಾಂಶ ಹೆಚ್ಚಾಗಿದ್ದು, ಹಲವು ಕಡೆ ಧರೆ ಕುಸಿತ ಉಂಟಾಗುತ್ತಿದೆ. ಈಗಾಗಲೇ ಮುಳ್ಳಯ್ಯನಗಿರಿ–ದತ್ತಪೀಠ ಮಾರ್ಗದ ಕೆಲವೆಡೆ ರಸ್ತೆ ಬದಿಯ ಮಣ್ಣು ಜಾರಿರುವುದು ಪ್ರಯಾಣಿಕರ ಆತಂಕವನ್ನು ಮತ್ತಷ್ಟು ಹೆಚ್ಚಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಸೆ.23 ‘ಭೀಮ ಸಂಕಲ್ಪ ದಿನ’: ಡಾ ಬಿ ಆರ್...

1917ರ ಸೆಪ್ಟೆಂಬರ್ 23ರಂದು ವಡೋದರದ ಆಲದ ಮರದ ಕೆಳಗೆ ಕುಳಿತಿದ್ದ ಯುವ ಅಂಬೇಡ್ಕರ್ ಅವರ ಬಳಿ ಅಧಿಕಾರವಿರಲಿಲ್ಲ, ದೊಡ್ಡ ಸಂಘಟನೆಯಿರಲಿಲ್ಲ. ಆದರೆ ಅನ್ಯಾಯವನ್ನು ಒಪ್ಪಿಕೊಳ್ಳದ ಮನಸ್ಸು ಮತ್ತು ಸಮಾಜವನ್ನು ಬದಲಿಸಬೇಕೆಂಬ ದೃಢ ಸಂಕಲ್ಪವಿತ್ತು....

ಸೌಜನ್ಯ ಪ್ರಕರಣ: ಪ್ರಭಾವಿಗಳ ಜೊತೆ ಲಜ್ಜೆ ಬಿಟ್ಟು ಹೆಜ್ಜೆ...

ತನಿಖಾಧಿಕಾರಿಗಳು ಹಣದ ಆಮಿಷಕ್ಕೆ ಒಳಗಾಗಿದ್ದರೇ ಅಥವಾ ಬಲಾಢ್ಯರ ಒತ್ತಡಕ್ಕೆ ಮಣಿದು ಸಾಕ್ಷ್ಯ ನಾಶ ಮಾಡಿ ಅಪರಾಧಿಗಳ ರಕ್ಷಣೆಗೆ ನಿಂತರೇ ಎಂಬ ಅನುಮಾನ ಸಾಮಾನ್ಯ ಜನರಿಗೂ ಬರುತ್ತಿರುವಾಗ ಕರ್ನಾಟಕದ ಬಹುತೇಕ ಸುದ್ದಿ ಮಾಧ್ಯಮಗಳು ಈ...

ಉತ್ತರ ಪ್ರದೇಶ | ಅಖಿಲೇಶ್ ‘ಧರ್ಮ ರಕ್ಷಣೆ’ಯ ಯುದ್ಧ...

ಉತ್ತರ ಪ್ರದೇಶದ ಯುವಜನತೆಯ (Gen Z) ಅಸಮಾಧಾನ, ನಿರುದ್ಯೋಗ ಸಮಸ್ಯೆ ಮತ್ತು ಬದಲಾಗುತ್ತಿರುವ ಜಾತಿ ಸಮೀಕರಣಗಳು ತಮಗೆ ಪೂರಕವಾಗಿವೆ ಎಂಬುದನ್ನು ಅಖಿಲೇಶ್ ಯಾದವ್ ಅರಿತಿದ್ದಾರೆ. ತಮ್ಮ ಪಕ್ಷ ಕೇವಲ "ಮುಸ್ಲಿಂ ಮತ್ತು ಯಾದವರ...

ಇದನ್ನೂ ಓದಿದ್ದೀರಾ?ಪರಿಸರ ಸಂರಕ್ಷಣಾ ಯೋಜನೆಗಳು ಜನಸಮುದಾಯಗಳನ್ನು ಒಳಗೊಳ್ಳಲಿ

ಹಿನ್ನೆಲೆಯಲ್ಲಿ ಮುಳ್ಳಯ್ಯನಗಿರಿ ಹಾಗೂ ದತ್ತಪೀಠಕ್ಕೆ ತೆರಳುವ ಪ್ರವಾಸಿಗರು ಮತ್ತು ವಾಹನ ಸವಾರರು ಅತ್ಯಂತ ಎಚ್ಚರಿಕೆಯಿಂದ ಸಂಚರಿಸುವಂತೆ ಜಿಲ್ಲಾಡಳಿತ ಮನವಿ ಮಾಡಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಾರವಾರ | ಪೌರಕಾರ್ಮಿಕರ ಸೇವೆ ಶ್ಲಾಘನೀಯ: ಪೌರಾಯುಕ್ತ ಜಗದೀಶ್ ಹುಲಗಜ್ಜೆ

ಕಾರವಾರ: ನಗರದ ಸ್ವಚ್ಛತೆ ಹಾಗೂ ಸಾರ್ವಜನಿಕರ ಆರೋಗ್ಯ ಕಾಪಾಡುವಲ್ಲಿ ಪೌರಕಾರ್ಮಿಕರ ಸೇವೆ...

ಗದಗ |  ಹೊಳೆಆಲೂರ-ಇಟಗಿ ಗ್ರಾಮಕ್ಕೆ ಬಸ್ ಚಾಲನೆ

ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ರೋಣ ವಿಭಾಗದ ಘಟಕದಿಂದ ಹೊಳೆಆಲೂರ-ಇಟಗಿ...

ಗದಗ | ಸಹಕಾರಿ ಸಂಘದ ವಾರ್ಷಿಕ ಸಭೆ

ಗದಗ ಪಟ್ಟಣದಲ್ಲಿ ಕಳೆದ ೨೦ ವರ್ಷಗಳಿಂದ ಕಾರ್ಯನಿರ್ವಹಿಸುತ್ತಿರುವ ಸರಕಾರಿ ಪ್ರೌಢ ಶಾಲಾ...