ಚಿಕ್ಕಮಗಳೂರು | ಬಾಬಾಬುಡನ್‌ ಗಿರಿಯಲ್ಲಿ ದತ್ತ ಜಯಂತಿ; 6 ದಿನ ಪ್ರವಾಸಿಗರಿಗೆ ನಿರ್ಬಂಧ

Date:

ಚಿಕ್ಕಮಗಳೂರು ಜಿಲ್ಲೆಯ ಬಾಬಾಬುಡನ್‌ ಗಿರಿ ದರ್ಗಾದಲ್ಲಿ ಹಿಂದುತ್ವ ಕೋಮುವಾದಿ ಸಂಘಟನೆಗಳು ದತ್ತ ಜಯಂತಿ ಆಚರಿಸಲು ಮುಂದಾಗಿವೆ. ಈ ಹಿನ್ನೆಲೆಯಲ್ಲಿ ಡಿಸೆಂಬರ್ 22 ರಿಂದ 27ರವರೆಗೆ ಚಂದ್ರದ್ರೋಣ ಪರ್ವತ ಸಾಲಿನಲ್ಲಿರುವ ಪ್ರವಾಸಿ ತಾಣಗಳಿಗೆ ಪ್ರವಾಸಿಗರಿಗೆ ನಿರ್ಬಂಧ ಹೇರಲಾಗಿದೆ.

- Advertisement -

ಬಾಬಾಬುಡನ್‌ ಗಿರಿಯಲ್ಲಿ ದತ್ತಪೀಠ ಮಾಡುತ್ತೇವೆಂದು ಹಿಂದುತ್ವ ಕೋಮುವಾದಿ ಸಂಘಟನೆಗಳು ವಿವಾದ ಸೃಷ್ಠಿಸಿವೆ. ವಿವಾದದ ಪ್ರಕರಣ ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ ನಡೆಯುತ್ತಿದೆ. ಇದೀಗ, ಡಿಸೆಂಬರ್ 24, 25 ಹಾಗೂ 26 – ಮೂರು ದಿನಗಳ ಕಾಲ ದತ್ತ ಜಯಂತಿ ನಡೆಸಲು ವಿವಾದ ಸೃಷ್ಠಿಸಿರುವ ಸಂಘಟನೆಗಳು ಮುಂದಾಗಿವೆ. ಹೀಗಾಗಿ, ಇಡೀ ಚಂದ್ರದ್ರೋಣ ಪರ್ವತ ಸಾಲಿನಲ್ಲಿರುವ ಪ್ರವಾಸಿ ತಾಣಗಳಿಗೆ ಜಿಲ್ಲಾಡಳಿತ ನಿರ್ಬಂಧ ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಕೋಲಾರ ಕಾಂಗ್ರೆಸ್‌ಗೆ ಹೊಸ ಸಾರಥಿ: ಬಣ ರಾಜಕೀಯಕ್ಕೆ ಬೀಳುವುದೇ ತೆರೆ?

ಕೋಲಾರದ ನೂತನ ಕಾಂಗ್ರೆಸ್ ಜಿಲ್ಲಾಧ್ಯಕ್ಷರಾಗಿ ಮೈಕೆಲ್ ನಾರಾಯಣಸ್ವಾಮಿ ಆಯ್ಕೆಯಾಗಿರುವುದು ಕಾಂಗ್ರೆಸ್ ಪಕ್ಷಕ್ಕೆ ಒಂದು ಪ್ರಮುಖ ಘಟ್ಟವಾಗಿದೆ. ಸಾರ್ವಜನಿಕ ವಲಯದಲ್ಲಿ 'ರಮೇಶ್ ಕುಮಾರ್ ಬಣ'ದ ಬೆಂಬಲದೊಂದಿಗೆ ಬಂದಿದ್ದಾರೆಂಬ ಚರ್ಚೆಗಳಿದ್ದರೂ, ಎಲ್ಲರನ್ನೂ ಒಗ್ಗೂಡಿಸಿ ಬೂತ್ ಮಟ್ಟದಿಂದ...

ವ್ಯವಸ್ಥೆ V/S ವಿದ್ಯಾರ್ಥಿ: ಇಂದೋರ್‌ನಲ್ಲಿ ರಾಹುಲ್ ಕಟ್ಟಿದ ಹೊಸ...

“ಅಂಧಭಕ್ತ ಯಾರು? ಅಂಧಭಕ್ತ- ವಿದ್ಯಾರ್ಥಿ ವಿರೋಧಿ. ವಿದ್ಯಾರ್ಥಿ ಎಲ್ಲಿ ಪ್ರಶ್ನೆ ಕೇಳುತ್ತಾನೋ, ವಿದ್ಯಾರ್ಥಿ ಎಲ್ಲಿ ಕುತೂಹಲದಿಂದ ಇರುತ್ತಾನೋ, ಅಲ್ಲಿ ಅಂಧಭಕ್ತ ಭ್ರಮೆಯಲ್ಲಿ, ತನ್ನದೇ ಲೋಕದಲ್ಲಿ ವಾಸಿಸುತ್ತಾನೆ. ವಿದ್ಯಾರ್ಥಿ ಎಲ್ಲಿ ಪ್ರೀತಿಯಿಂದ ಮಾತನಾಡುತ್ತಾನೋ, ಗೌರವದಿಂದ...

ಕರಾವಳಿ ಕಾಂಗ್ರೆಸ್‌ಗೆ ಬೂಸ್ಟ್ ನೀಡಿದ ಸಚಿವ ಸಂಪುಟ ಸಭೆ:...

ಕೇವಲ ಯೋಜನೆಗಳ ಘೋಷಣೆಯಾದರೆ ಸಾಲದು; ಅನುದಾನ ಬಿಡುಗಡೆಯಾಗಬೇಕು, ಟೆಂಡರ್ ಪ್ರಕ್ರಿಯೆ ಮುಗಿದು ಕಾಮಗಾರಿಗಳು ನೆಲಮಟ್ಟದಲ್ಲಿ ಆರಂಭವಾಗಬೇಕು. ಕೆಲಸ ವಿಳಂಬವಾದರೆ ಜನರಲ್ಲಿ ನಿರಾಸೆ ಮೂಡುವುದು ಖಂಡಿತ. ಈ ರಾಜಕೀಯ ಲಾಭವು ಚುನಾವಣೆಯಲ್ಲಿ ಮತಗಳಾಗಿ ಬದಲಾಗಬೇಕಾದರೆ,...

ಮುಳ್ಳಯ್ಯನಗಿರಿ, ಸೀತಾಳಯ್ಯನಗಿರಿ, ಗಾಳಿಕೆರೆ, ಮಾಣಿಕ್ಯಾಧಾರಾ ಹಾಗೂ ಬಾಬಾಬುಡನ್‌ ಗಿರಿ – ಪ್ರವಾಸಿ ತಾಣಗಳಿಗೆ ಪ್ರವೇಶ ನಿರ್ಬಂಧಿಸಲಾಗಿದೆ. ನಿರ್ಬಂಧ ವಿಧಿಸಲಾಗಿರುವ ದಿನಗಳಲ್ಲಿ ವಾರಾಂತ್ಯ ಮತ್ತು ಕ್ರಿಸ್‌ಮಸ್‌ ಇದ್ದು, ಹಲವಾರು ಪ್ರವಾಸಿಗರು ಈ ತಾಣಗಳಿಗೆ ಭೇಟಿ ನೀಡುವ ಸಾಧ್ಯತೆ ಇತ್ತು. ಆದರೆ, ನಿರ್ಬಂಧದಿಂದಾಗಿ ಪ್ರವಾಸಿಗರಿಗೆ ನಿರಾಶೆಯಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕೋಲಾರ | ಜನಪ್ರತಿನಿಧಿಗಳನ್ನು ಕಡೆಗಣಿಸಿ ಕಾಮಗಾರಿ ನಡೆಸಿದರೆ ಸಹಿಸುವುದಿಲ್ಲ: ಶಾಸಕ ಡಾ.ಕೊತ್ತೂರು ಜಿ ಮಂಜುನಾಥ್ ಗರಂ

ಸ್ಥಳೀಯ ಜನಪ್ರತಿನಿಧಿಗಳ ಗಮನಕ್ಕೆ ತರದೆ ಹಾಗೂ ಶಿಷ್ಟಾಚಾರ ಪಾಲಿಸದೆ ಏಕಾಏಕಿ ಕಾಮಗಾರಿಗಳನ್ನು...

ಕೊಲ್ಹಾರ | ಶಾಸಕರಿಲ್ಲದ ಪ್ರಜಾಸೇವಾ ಆಂದೋಲನ: ಅಹವಾಲು ಹೊತ್ತುಬಂದವರಿಗೆ ನಿರಾಸೆ, ಅಧಿಕಾರಿಗಳಿಂದ ಪರಿಹಾರದ ಭರವಸೆ

ವಿಜಯಪುರ ಜಿಲ್ಲೆಯ ಕೊಲ್ಹಾರ ಪಟ್ಟಣದಲ್ಲಿ ಶಾಸಕರಿಲ್ಲದೆ ಪ್ರಜಾಸೇವಾ ಆಂದೋಲನ ನಡೆಯಿತು. ಇದರಿಂದಾಗಿ...

ಬಾಗಲಕೋಟೆ | ಹಾವು ಕಚ್ಚಿದರೆ ಕ್ಷಣವೂ ತಡಮಾಡದೆ, ಸರ್ಕಾರಿ ಆಸ್ಪತ್ರೆಯತ್ತ ಧಾವಿಸಿ: ಡಾ. ಮಹೇಶ ಕೋಣಿ

ಹಾವು ಕಡಿತಕ್ಕೆ ಒಳಗಾದವರು ಆತಂಕಕ್ಕೊಳಗಾಗಿ ನಾಟಿ ಚಿಕಿತ್ಸೆ, ನಕಲಿ ವೈದ್ಯರ ಮೊರೆ...