ಚಿಕ್ಕಮಗಳೂರು | ದೇವಿರಮ್ಮ ಬೆಟ್ಟ: ಕಾಲು ಜಾರಿ ಬಿದ್ದ ಯುವಕ

Date:

ಜಿಲ್ಲೆಯಲ್ಲಿರುವ ಪ್ರತಿ ವರ್ಷ ದೇವಿರಮ್ಮ ಜಾತ್ರಮಹೋತ್ಸವ ನಡೆಯುತ್ತದೆ. ದೇವಿರಮ್ಮ ಬೆಟ್ಟದಲ್ಲಿ ದರ್ಶನ ಮುಗಿಸಿ ಹಿಂದಿರುಗುತ್ತಿದ್ದ ಯುವಕನೊಬ್ಬ ಕಡಿದಾದ ಬೆಟ್ಟದಿಂದ ಆಯತಪ್ಪಿ ಬಿದ್ದು ಗಂಭೀರವಾಗಿ ಗಾಯಗೊಂಡ ಆತಂಕಕಾರಿ ಘಟನೆ ನಡೆದಿದೆ. 

- Advertisement -

ಗಾಯಗೊಂಡ ಯುವಕ ದರ್ಶನ್ (21) ಎಂಬಾತ, ತರೀಕೆರೆ ಮೂಲದವರು. ಶನಿವಾರ ಸಂಜೆ ವೇಳೆ ಬೆಟ್ಟ ಇಳಿಯುವಾಗ ದಿಢೀ‌ರ್ ಕಾಲು ಜಾರಿ ಬಿದ್ದ ಪರಿಣಾಮ ಈತನ ತಲೆ ಹಾಗೂ ಕಾಲಿಗೆ ತೀವ್ರ ಪೆಟ್ಟಾಗಿದೆ. ಘಟನೆ ಬಗ್ಗೆ ಮಾಹಿತಿ ಲಭ್ಯವಾದ ತಕ್ಷಣವೇ ಕಾರ್ಯಪ್ರವೃತ್ತರಾದ ಅಗ್ನಿಶಾಮಕ ದಳದ ಸಿಬ್ಬಂದಿ, ಸುಮಾರು 3500 ಅಡಿ ಎತ್ತರದ ಹಾಗೂ ಕಿರಿದಾದ ದುರ್ಗಮ ಬೆಟ್ಟದಿಂದ ಗಾಯಾಳು ಯುವಕನನ್ನು ರಕ್ಷಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

150 ವರ್ಷ ಹಳೆಯ ಶಿವಮೊಗ್ಗ ತುಂಗಾ ಸೇತುವೆ ಮರುನಿರ್ಮಾಣಕ್ಕೆ...

ಮಲೆನಾಡಿನ ಹೆಬ್ಬಾಗಿಲು ಎಂದೇ ಗುರುತಿಸಿಕೊಂಡಿರುವ ಶಿವಮೊಗ್ಗ ನಗರದ ಹೃದಯಭಾಗದಲ್ಲಿರುವ ಬಿ.ಎಚ್. ರಸ್ತೆಯ ತುಂಗಾ ಸೇತುವೆಗೆ ಕೊನೆಗೂ ಹೊಸ ರೂಪ ನೀಡುವ ಕಾಲ ಸನ್ನಿಹಿತವಾಗಿದೆ. ಶತಮಾನಕ್ಕೂ ಹೆಚ್ಚು ಕಾಲದ ಇತಿಹಾಸ ಹೊಂದಿರುವ ಹಳೆಯ ತುಂಗಾ...

ಟ್ರಂಪ್‌ ತಿರಸ್ಕರಿಸಿದ ಯುವಜನರು; 2029ರಲ್ಲಿ ಭಾರತದ ಯುವ ಮತದಾರರ...

ಅಮೆರಿಕದ ಮಧ್ಯಂತರ ಚುನಾವಣೆಯಲ್ಲಿ 18–29 ವರ್ಷದ ಯುವ ಮತದಾರರು ರಿಪಬ್ಲಿಕನ್ ಪಕ್ಷದಿಂದ ದೊಡ್ಡ ಪ್ರಮಾಣದಲ್ಲಿ ದೂರ ಸರಿದಿದ್ದಾರೆ. ಉದ್ಯೋಗದ ಅನಿಶ್ಚಿತತೆ, ದುಬಾರಿ ಜೀವನ, ಭವಿಷ್ಯದ ಆತಂಕ ಹಾಗೂ ಸರ್ಕಾರದ ನೀತಿಗಳ ಕುರಿತ ಅಸಮಾಧಾನ...

ಸಾಮಾಜಿಕ ನ್ಯಾಯ | ಕಾಂಗ್ರೆಸ್ ಸರ್ಕಾರದ ಭರವಸೆಗಳು ಮತ್ತು...

ಅಲ್ಪಸಂಖ್ಯಾತರ ಕಲ್ಯಾಣ ಎಂದರೆ ಕೇವಲ ಮುಸ್ಲಿಂ ಸಮುದಾಯದ ಅಭಿವೃದ್ಧಿಯಲ್ಲ. ಕ್ರೈಸ್ತರು, ಜೈನರು, ಸಿಖ್ಖರು, ಬೌದ್ಧರು ಮತ್ತು ಇತರ ಧಾರ್ಮಿಕ ಅಲ್ಪಸಂಖ್ಯಾತರ ಶಿಕ್ಷಣ, ಉದ್ಯೋಗ, ವಸತಿ ಮತ್ತು ಆರ್ಥಿಕ ಅಭಿವೃದ್ಧಿಯ ಅಗತ್ಯಗಳನ್ನೂ ಸಮಾನವಾಗಿ ಪರಿಗಣಿಸಬೇಕು....

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು | ದೇವಿರಮ್ಮ ದರ್ಶನಕ್ಕೆ ಜನ ಸಾಗರ 

ಯುವಕನನ್ನು ಚಿಕ್ಕಮಗಳೂರು ನಗರದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ಮುಂದುವರಿದಿದೆ. ಈ ಪ್ರಕರಣ ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ವರದಿಯಾಗಿದೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಂತಾಮಣಿ | ಮಾಲಿನ್ಯ ಮುಕ್ತ ಪರಿಸರಕ್ಕೆ ಸಾರಿಗೆ ಇಲಾಖೆ ಕರೆ: ವಾಯು ಮಾಲಿನ್ಯ ಜಾಗೃತಿ ಕರಪತ್ರ ಬಿಡುಗಡೆ

ಚಿಂತಾಮಣಿ ನಗರದ ಹೊರವಲಯದ ಕೋನಪ್ಪಲ್ಲಿ ಬಳಿ ಇರುವ ಸಹಾಯಕ ಪ್ರಾದೇಶಿಕ ಸಾರಿಗೆ...

ಚಿಕ್ಕಮಗಳೂರು | ದೇವಿರಮ್ಮ ದರ್ಶನಕ್ಕೆ ಜನ ಸಾಗರ 

ಚಿಕ್ಕಮಗಳೂರು ತಾಲೂಕಿನ ರಮಣೀಯ ಚಂದ್ರದ್ರೋಣ ಪರ್ವತ ಶ್ರೇಣಿಯಲ್ಲಿರುವ ದೇವೀರಮ್ಮನ ಬೆಟ್ಟವನ್ನು ಏರಲು...

ಚಿಕ್ಕಮಗಳೂರು | ದೇವಿರಮ್ಮ ದರ್ಶನ: ಹೃದಯಘಾತದಿಂದ ವ್ಯಕ್ತಿ ಸಾವು 

ಚಂದ್ರದ್ರೋಣ ಪರ್ವತ ಶ್ರೇಣಿಯಲ್ಲಿರುವ ಪ್ರಸಿದ್ಧ ದೇವಿರಮ್ಮನ ಬೆಟ್ಟಕ್ಕೆ ಜನ ಸಾಗರ ಹರಿದು...

ಚಿಕ್ಕಮಗಳೂರು | ಪಠ್ಯಪುಸ್ತಕ ವಿತರಣೆ ವಿಳಂಬ; ಎಂ. ಎಲ್.ಸಿ ಭೋಜೇಗೌಡ ಆಕ್ರೋಶ 

ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರ...