ಚಿಕ್ಕಮಗಳೂರು | ಹೆಜ್ಜೇನು ದಾಳಿಗೆ ರೈತ ಗಂಭೀರ 

Date:

ಚಿಕ್ಕಮಗಳೂರು ಹೊರವಲಯದ ಹಿರೇಕೊಳಲೆ ಗ್ರಾಮದಲ್ಲಿ ತೋಟದಲ್ಲಿ ಕೆಲಸ ಮಾಡುತ್ತಿದ್ದ ರೈತರೊಬ್ಬರ ಮೇಲೆ ಹೆಜ್ಜೇನುಗಳು ದಾಳಿ ನಡೆಸಿರುವ ಘಟನೆ ನಡೆದಿದೆ.

- Advertisement -

ಹಿರೇಕೊಳಲೆ ಗ್ರಾಮದ ಕುಮಾರ್ ಎಂಬ ರೈತನ ಮೇಲೆ ಹೆಜ್ಜೇನು ದಾಳಿ ನಡೆಸಿದೆ. ಇಂದು ತೋಟದಲ್ಲಿ ಇಬ್ಬರು ಕಾರ್ಮಿಕರೊಂದಿಗೆ ಕುಮಾರ್ ಕೆಲಸ ಮಾಡುತ್ತಿದ್ದ ವೇಳೆ, ಏಕಾಏಕಿ 500ಕ್ಕೂ ಅಧಿಕ ಹೆಚ್ಚೇನುಗಳು ಕುಮಾರ್ ಅವರ ದೇಹದ ತುಂಬೆಲ್ಲ ಕಚ್ಚಿವೆ. ಜೊತೆಯಲ್ಲಿದ್ದ ಇಬ್ಬರು ಕಾರ್ಮಿಕರ ಮೇಲೂ ಹೆಜ್ಜೇನುಗಳು ದಾಳಿ ಮಾಡಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಾಗಲಕೋಟೆಗೆ ಬರದ ಛಾಯೆ: ಬರಿದಾದ ಹಿಪ್ಪರಗಿ ಬ್ಯಾರೇಜ್‌, ಕುಡಿವ...

ಒಂದು ಕಾಲದಲ್ಲಿ ಅತಿವೃಷ್ಟಿಯ ಆರ್ಭಟಕ್ಕೆ ತತ್ತರಿಸಿದ್ದ ಬಾಗಲಕೋಟೆ ಜಿಲ್ಲೆ, ಈಗ ಮಳೆಯ ಕೊರತೆಯಿಂದ ಬರದ ಬವಣೆಗೆ ಸಿಲುಕಿದೆ. ಮುಂಗಾರು ಕೈಕೊಟ್ಟಿದೆ, ಹಿಂಗಾರೂ ನಿರೀಕ್ಷಿತ ಪ್ರಮಾಣದಲ್ಲಿ ಸುರಿದಿಲ್ಲ. ಪರಿಣಾಮ ಬೆಳೆ ಒಣಗುವ ಆತಂಕ ಒಂದೆಡೆಯಾದರೆ,...

ಕರ್ನಾಟಕದ ಮತಪಟ್ಟಿಯಿಂದ ಒಬ್ಬ ಅರ್ಹ ಮತದಾರನನ್ನೂ ಕೈಬಿಟ್ಟಿಲ್ಲವೇ? ವಾಸ್ತವ...

ಕರ್ನಾಟಕದ ಅಂತಿಮ ಮತದಾರರ ಪಟ್ಟಿಯಲ್ಲಿ ಒಬ್ಬ ಅರ್ಹ ನಾಗರಿಕನನ್ನೂ ಕೈಬಿಟ್ಟಿಲ್ಲ, ಒಬ್ಬ ಅನರ್ಹ ವ್ಯಕ್ತಿಯನ್ನೂ ಸೇರಿಸಿಲ್ಲ ಎಂದು ಚುನಾವಣಾ ಆಯೋಗ ಹೇಳುತ್ತದೆ. ಆದರೆ, ಮತದಾರರ ಪಟ್ಟಿಯಲ್ಲಿರುವ ಅಂಕಿಅಂಶಗಳು ಮತ್ತು ದಾಖಲೆಗಳು ಬೇರೆಯದ್ದೇ ಕಥೆ...

ಮತ ಬದಲಾಗಿಲ್ಲ, ಮನಸ್ಸು ಬದಲಾಗಿದೆ: ಮತಾಂತರವೋ? ಮನಸಾಂತರವೋ?

ಭಾರತದ ಸಂವಿಧಾನ ಪ್ರತಿಯೊಬ್ಬ ನಾಗರಿಕನಿಗೂ ಧಾರ್ಮಿಕ ಸ್ವಾತಂತ್ರ್ಯವನ್ನು ನೀಡಿದೆ. ಆದರೆ ಬಲವಂತ, ಬೆದರಿಕೆ, ವಂಚನೆ ಅಥವಾ ಆಮಿಷದ ಮೂಲಕ ಧಾರ್ಮಿಕ ನಂಬಿಕೆಯನ್ನು ಬದಲಾಯಿಸುವುದು ಕಾನೂನು ಮತ್ತು ನೈತಿಕತೆಯ ದೃಷ್ಟಿಯಿಂದ ಗಂಭೀರ ಪ್ರಶ್ನೆಗಳನ್ನು ಹುಟ್ಟುಹಾಕುತ್ತದೆ....

ಇದನ್ನೂ ಓದಿದ್ದೀರಾ?ಹಾಸನ | ಆರ್.ಡಿ ವೀರಪ್ಪ ಸಾವು ನಿರ್ಲಕ್ಷ್ಯ: ಡಿ. 3ರಂದು ಬೃಹತ್ ಹೋರಾಟ; ಎಸ್.ಪಿ ಕಛೇರಿ ಮುತ್ತಿಗೆ

ರೈತನ ಸ್ಥಿತಿ ಗಂಭೀರವಾಗಿರುವುದರಿಂದ ನಗರದ ಆಸ್ಪತ್ರೆಗೆ ರವಾನಿಸಲಾಗಿದೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಕ್ಷಿಣ ಕನ್ನಡ | ಆಶಾ ಕಾರ್ಯಕರ್ತೆಯರ ಪ್ರೋತ್ಸಾಹಧನಕ್ಕೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಲಿ: ವಿಜಯೇಂದ್ರಗೆ ಯು.ಟಿ. ಖಾದರ್ ತಿರುಗೇಟು

ಆಶಾ ಕಾರ್ಯಕರ್ತೆಯರು ಕೇಂದ್ರ ಸರ್ಕಾರದ ಅಧೀನದಲ್ಲಿ ಬರುತ್ತಾರೆ. ಅವರಿಗೆ ಪ್ರೋತ್ಸಾಹಧನ ಹೆಚ್ಚಿಸುವಂತೆ...

ಗದಗ | ರವಿ ಹಂಜ್ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲು ಎಸ್ಐಟಿ ಮೂಲಕ ಸಮಗ್ರ ತನಿಖೆಗೆ ಆಗ್ರಹ

ರವಿ ಹಂಜಗಿಮಠ (ಹಂಜ್) ಅವರ ವಿರುದ್ಧ ಹಾಗೂ 'ಬಸವಮಂಟಪ' ಕೃತಿಗೆ ಸಂಬಂಧಿಸಿದ...

ಶಿವಮೊಗ್ಗ | 113 ಕ್ಷೇತ್ರಗಳ ಮೀಸಲಾತಿ ಪಟ್ಟಿ ಪ್ರಕಟ: 59 ಕ್ಷೇತ್ರಗಳು ಮಹಿಳೆಯರಿಗೆ

ಶಿವಮೊಗ್ಗ ಜಿಲ್ಲೆಯ 7 ತಾಲೂಕು ಪಂಚಾಯಿತಿಗಳ ಚುನಾವಣೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ...