ಚಿಕ್ಕಮಗಳೂರು | ಚಿನ್ನದ ಸರ ಕಳ್ಳತನ: ಪ್ರಕರಣ ದಾಖಲು

Date:

ಚಿಕ್ಕಮಗಳೂರು ನಗರದ ಅಗ್ರಹಾರ ಸರ್ಕಲ್,  ಸ್ಪಲೆನ್ಸರ್ ರಸ್ತೆ ವ್ಯಾಪ್ತಿಯಲ್ಲಿ ವಾಕಿಂಗ್ ಮಾಡುತ್ತಿದ್ದಾಗ ಮಹಿಳೆಯ ಕುತ್ತಿಗೆಯಲ್ಲಿದ್ದ ಸರ ಕಳ್ಳತನ ನಡೆದಿದೆ.

- Advertisement -

ದಿ.06ರಂದು ರಾತ್ರಿ ಸುಮಾರು 9.20 ಗಂಟೆ ಸಮಯದಲ್ಲಿ ಮನೆಯಲ್ಲಿ ಊಟ ಮುಗಿಸಿಕೊಂಡು ಹೊರಗಡೆ ವಾಕ್ ಮಾಡುವ ಸಲುವಾಗಿ ನಮ್ಮ ಮನೆಯಿಂದ ಹೊರ ಬಂದು ಮನೆಯ ಪಕ್ಕದ ರಸ್ತೆಯ ಬದಿಯಲ್ಲಿ ಅಂದರೆ ಅಗ್ರಹಾರ ಸರ್ಕಲ್ ಕಡೆಗೆ  ಸತ್ಯನಾರಾಣ ರವರ ಮನೆಯ ಮುಂಭಾಗ ಹೋಗಿ ವಾಪಾಸ್ ಹಿಂದಿರುಗಿ ಮನೆಯ ಕಡೆಗೆ ಬರಲು ರಸ್ತೆಯ ಎಡಬದಿಲ್ಲಿ ನಡೆದುಕೊಂಡು ಬರುತ್ತಿರುವಾಗ ನನ್ನ ಮುಂದಿನಿಂದ ಅಂದರೆ ಸ್ಪೆನ್ಸರ್ ರಸ್ತೆಯ ಕ್ರಾಸ್ ಕಡೆಯಿಂದ ಯಾರೋ ಇಬ್ಬರು ಕಳ್ಳರು ಬೈಕ್ ನಲ್ಲಿ ಬಂದು ರಸ್ತೆಯಲ್ಲಿ ಬರುತ್ತಿದ್ದ ನನ್ನ ಹತ್ತಿರ ಬಂದು ಅದರಲ್ಲಿ ಬೈಕಿನ ಹಿಂಬದಿಯಲ್ಲಿದ್ದವನು ಏಕಾ ಏಕಿ ನನ್ನ ಕುತ್ತಿಗೆಗೆ ಕೈ ಹಾಕಿ ನನ್ನ ಎರಡು ಎಳೆಯ ಚಿನ್ನದ ಮಾಂಗಲ್ಯ ಸರ ಹಾಗೂ ಇನ್ನೂಂದು ಒಂದು ಎಳೆಯ ಚಿಕ್ಕ ಚಿನ್ನದ ಸರಕ್ಕೆ ಕೈ ಹಾಕಿ ಕಿತ್ತುಕೊಂಡು ಬೈಕನ್ನು ಜೋರಾಗಿ ಬೈಕ್ ಚಾಲನೆ ಮಾಡಿಕೊಂಡು ತೆರಳಿದರು ಎಂದು ಸರ ಕಳೆದುಕೊಂಡ ಮಹಿಳೆ ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

150 ವರ್ಷ ಹಳೆಯ ಶಿವಮೊಗ್ಗ ತುಂಗಾ ಸೇತುವೆ ಮರುನಿರ್ಮಾಣಕ್ಕೆ...

ಮಲೆನಾಡಿನ ಹೆಬ್ಬಾಗಿಲು ಎಂದೇ ಗುರುತಿಸಿಕೊಂಡಿರುವ ಶಿವಮೊಗ್ಗ ನಗರದ ಹೃದಯಭಾಗದಲ್ಲಿರುವ ಬಿ.ಎಚ್. ರಸ್ತೆಯ ತುಂಗಾ ಸೇತುವೆಗೆ ಕೊನೆಗೂ ಹೊಸ ರೂಪ ನೀಡುವ ಕಾಲ ಸನ್ನಿಹಿತವಾಗಿದೆ. ಶತಮಾನಕ್ಕೂ ಹೆಚ್ಚು ಕಾಲದ ಇತಿಹಾಸ ಹೊಂದಿರುವ ಹಳೆಯ ತುಂಗಾ...

ಟ್ರಂಪ್‌ ತಿರಸ್ಕರಿಸಿದ ಯುವಜನರು; 2029ರಲ್ಲಿ ಭಾರತದ ಯುವ ಮತದಾರರ...

ಅಮೆರಿಕದ ಮಧ್ಯಂತರ ಚುನಾವಣೆಯಲ್ಲಿ 18–29 ವರ್ಷದ ಯುವ ಮತದಾರರು ರಿಪಬ್ಲಿಕನ್ ಪಕ್ಷದಿಂದ ದೊಡ್ಡ ಪ್ರಮಾಣದಲ್ಲಿ ದೂರ ಸರಿದಿದ್ದಾರೆ. ಉದ್ಯೋಗದ ಅನಿಶ್ಚಿತತೆ, ದುಬಾರಿ ಜೀವನ, ಭವಿಷ್ಯದ ಆತಂಕ ಹಾಗೂ ಸರ್ಕಾರದ ನೀತಿಗಳ ಕುರಿತ ಅಸಮಾಧಾನ...

ಸಾಮಾಜಿಕ ನ್ಯಾಯ | ಕಾಂಗ್ರೆಸ್ ಸರ್ಕಾರದ ಭರವಸೆಗಳು ಮತ್ತು...

ಅಲ್ಪಸಂಖ್ಯಾತರ ಕಲ್ಯಾಣ ಎಂದರೆ ಕೇವಲ ಮುಸ್ಲಿಂ ಸಮುದಾಯದ ಅಭಿವೃದ್ಧಿಯಲ್ಲ. ಕ್ರೈಸ್ತರು, ಜೈನರು, ಸಿಖ್ಖರು, ಬೌದ್ಧರು ಮತ್ತು ಇತರ ಧಾರ್ಮಿಕ ಅಲ್ಪಸಂಖ್ಯಾತರ ಶಿಕ್ಷಣ, ಉದ್ಯೋಗ, ವಸತಿ ಮತ್ತು ಆರ್ಥಿಕ ಅಭಿವೃದ್ಧಿಯ ಅಗತ್ಯಗಳನ್ನೂ ಸಮಾನವಾಗಿ ಪರಿಗಣಿಸಬೇಕು....

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು | ದೇವಿರಮ್ಮ ದರ್ಶನಕ್ಕೆ ಜನ ಸಾಗರ 

ನನ್ನ ಕುತ್ತಿಗೆಯಲ್ಲಿದ್ದ ಚಿನ್ನದ ಮಾಂಗಲ್ಯ ಸರವನ್ನು ಹಾಗೂ ಇನ್ನೂಂದು ಚಿಕ್ಕ ಚಿನ್ನದ ಸರವನ್ನು ನೋಡಲಾಗಿ ನನ್ನ 45 ಗ್ರಾಂ. ಎರಡು ಎಳೆಯ ಚಿನ್ನದ ಮಾಂಗಲ್ಯಸರ ಹಾಗೂ ಇನ್ನೂಂದು 15 ಗ್ರಾಂ ಒಂದು ಎಳೆಯ ಚಿಕ್ಕ ಚಿನ್ನದ ಸರ ಅಂದಾಜು ಮೌಲ್ಯ 6,00,000/- ರೂ ಆಗಿರುತ್ತದೆ. ಈ ಕುರಿತು ಠಾಣೆಗೆ ಮಹಿಳೆ ದೂರು ದಾಖಲಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮುಂಡಗೋಡ | ಆಸ್ತಿ ನೋಂದಣಿ ದರ ಪರಿಷ್ಕರಣೆಗೆ ಪ್ರಸ್ತಾವನೆ: ಆಕ್ಷೇಪಣೆ ಸಲ್ಲಿಸಲು 15 ದಿನಗಳ ಕಾಲಾವಕಾಶ

ಮುಂಡಗೋಡ ತಾಲೂಕಿನಲ್ಲಿ ಜಮೀನು, ನಿವೇಶನ ಹಾಗೂ ಕಟ್ಟಡಗಳ ನೋಂದಣಿಗೆ ಸಂಬಂಧಿಸಿದ ಮಾರ್ಗಸೂಚಿ...

ಛಲವಾದಿ ನಾರಾಯಸ್ವಾಮಿ ಮನೆಗೆ ಚಾಕು ಕೊರಿಯರ್ ಬೆನ್ನಲ್ಲೇ ವಿಜಯೇಂದ್ರ ಮನೆಗೆ ಪೋಸ್ಟರ್ ಅಂಟಿಸಿದ ಕಾಂಗ್ರೆಸ್‌ ಕಾರ್ಯಕರ್ತರು

ಬಿಜೆಪಿ ವಿರುದ್ಧ ಕಾಂಗ್ರೆಸ್ ನಡೆಸುತ್ತಿರುವ ಪೋಸ್ಟರ್ ವಾರ್ ಶಿವಮೊಗ್ಗ ಜಿಲ್ಲೆಯಲ್ಲೂ ಸಂಚಲನ...

ಚಾಮರಾಜನಗರ ಜಿಲ್ಲಾ ಪಿಯುಸಿಎಲ್ ಅಧ್ಯಕ್ಷರಾಗಿ ಡಿ.ಎಸ್. ದೊರೆಸ್ವಾಮಿ ಆಯ್ಕೆ

ಚಾಮರಾಜನಗರದ ರಂಗಕರ್ಮಿ ಕೆ. ವೆಂಕಟರಾಜು ಅವರ ‘ನೆಲೆ’ ನಿವಾಸದಲ್ಲಿ ನಡೆದ ಜಿಲ್ಲಾ...

ಉಡುಪಿ ಜಿಲ್ಲಾ ಮಟ್ಟದ ವಿಜ್ಞಾನ ನಾಟಕ ಸ್ಪರ್ಧೆ: ಕಾವಡಿ ಸರ್ಕಾರಿ ಪ್ರೌಢಶಾಲೆಗೆ ಪ್ರಥಮ ಬಹುಮಾನ

ಕರ್ನಾಟಕ ರಾಜ್ಯ ಶಿಕ್ಷಣ ಇಲಾಖೆ ವತಿಯಿಂದ ಆಯೋಜಿಸಲಾದ ಉಡುಪಿ ಜಿಲ್ಲಾ ಮಟ್ಟದ...