ಚಿಕ್ಕಮಗಳೂರು | ಭೀಕರ ರಸ್ತೆ ಅಪಘಾತ: ಸವಾರ ಸ್ಥಳದಲ್ಲೇ ಸಾವು 

Date:

ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಗೋಣಿಬೀಡು ಸಮೀಪದ ಕಸ್ಕೆಬೈಲ್‌ನಲ್ಲಿ ರಸ್ತೆಯಲ್ಲಿ ಸಂಚರಿಸುತ್ತಿದ್ದ ಸಾರಿಗೆ ಸಂಸ್ಥೆಯ ಬಸ್ ಮತ್ತು ದ್ವಿಚಕ್ರ ವಾಹನದ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ, ಸ್ಕೂಟಿ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ಘಟನೆ ಗುರುವಾರ ನಡೆದಿದೆ.

- Advertisement -

ಮೂಡಿಗೆರೆ ಕಡೆಗೆ ತೆರಳುತ್ತಿದ್ದ ಕೆಎಸ್‌ಆರ್‌ಟಿಸಿ ಬಸ್‌ಗೆ ಎದುರಿನಿಂದ ಬಂದ ಸ್ಕೂಟಿ ರಭಸವಾಗಿ ಡಿಕ್ಕಿಯ ಪರಿಣಾಮ ಗಾಯಗೊಂಡ ಕಮ್ಮರಗೋಡು ಮೂಲದ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ. 

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೀಸಲಾತಿ ಬಗ್ಗೆ ಮಾತನಾಡುವ ಮೊದಲು ತಮ್ಮ ಕುಟುಂಬದ ರಾಜಕೀಯ...

ಮೂರು ತಲೆಮಾರುಗಳಿಂದ ರಾಜಕೀಯ ಅಧಿಕಾರ ಅನುಭವಿಸುತ್ತಿರುವ ದೇವೇಗೌಡರ ಕುಟುಂಬಕ್ಕೆ ಇತರರ ಮೀಸಲಾತಿಯ ಬಗ್ಗೆ ಮಾತನಾಡುವ ನೈತಿಕ ಅರ್ಹತೆ ಇದೆಯೇ? “ಮೀಸಲು ಅನುಕೂಲ ಪಡೆದವರೇ ಮತ್ತೆ ಮತ್ತೆ ಪಡೆಯುತ್ತಿದ್ದಾರೆ, ನನ್ನ ಜನ ಅನಾಥರಾಗಿದ್ದಾರೆ” ಎಂಬ ಕೇಂದ್ರ...

ನೋಟು ನಿಷೇಧಕ್ಕೆ 10 ವರ್ಷ: ಮೋದಿ ಸರ್ಕಾರದ ಒಂದು...

ಒಂದು ದಶಕದ ಆರ್ಥಿಕ ಪರಿಣಾಮಗಳು, ಅಧಿಕೃತ ಅಂಕಿಅಂಶಗಳು ಮತ್ತು ತಜ್ಞರ ಸಂಶೋಧನೆಗಳ ಆಧಾರಿತ ಅಧ್ಯಯನ ಬರಹ. 2016ರ ನವೆಂಬರ್ 8ರಂದು ಪ್ರಧಾನಿ ನರೇಂದ್ರ ಮೋದಿ ಅವರು ₹500 ಮತ್ತು ₹1,000 ಮುಖಬೆಲೆಯ ನೋಟುಗಳನ್ನು ಅಮಾನ್ಯಗೊಳಿಸುವ...

150 ವರ್ಷ ಹಳೆಯ ಶಿವಮೊಗ್ಗ ತುಂಗಾ ಸೇತುವೆ ಮರುನಿರ್ಮಾಣಕ್ಕೆ...

ಮಲೆನಾಡಿನ ಹೆಬ್ಬಾಗಿಲು ಎಂದೇ ಗುರುತಿಸಿಕೊಂಡಿರುವ ಶಿವಮೊಗ್ಗ ನಗರದ ಹೃದಯಭಾಗದಲ್ಲಿರುವ ಬಿ.ಎಚ್. ರಸ್ತೆಯ ತುಂಗಾ ಸೇತುವೆಗೆ ಕೊನೆಗೂ ಹೊಸ ರೂಪ ನೀಡುವ ಕಾಲ ಸನ್ನಿಹಿತವಾಗಿದೆ. ಶತಮಾನಕ್ಕೂ ಹೆಚ್ಚು ಕಾಲದ ಇತಿಹಾಸ ಹೊಂದಿರುವ ಹಳೆಯ ತುಂಗಾ...

ಇದನ್ನೂ ಓದಿದ್ದೀರಾ?ಹಾಸನ |‘ನಾಸ್ತಿಕತೆ ಎಂದರೆ ಧರ್ಮವಿರೋಧವಲ್ಲ’; ಸಿಪಿಐಎಂ ಧರ್ಮೇಶ್ 

ಘಟನೆ ಸ್ಥಳಕ್ಕೆ ಗೋಣಿಬೀಡು ಪೊಲೀಸ್‌ ಠಾಣಾ ಅಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿ, ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿ, ಪ್ರಕರಣ ದಾಖಲಿಸಿ, ಕಾನೂನು ಕ್ರಮ ಕೈಗೊಳ್ಳಲಾಗಿದೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಅಕ್ರಮ ಮಾದಕ ವಸ್ತು ಸೇವನೆ:  ಪ್ರಕರಣ ದಾಖಲು 

ನಗರದ ಐ.ಜಿ ರಸ್ತೆಯಲ್ಲಿ ಗಸ್ತಿನಲ್ಲಿರುವಾಗ ಮಧುವನ ಲೇ ಔಟ್ ನ ಪಾರ್ಕ್...

ಚಿಕ್ಕಮಗಳೂರು | ಅರಣ್ಯ ಸಿಬ್ಬಂದಿಗೆ ಹಲ್ಲೆ, ಕೊಲೆ ಬೆದರಿಕೆ 

ಮೂಡಿಗೆರೆ ತಾಲೂಕಿನ ಬಣಕಲ್ ಹೋಬಳಿಯ ಅರಣ್ಯ ಶೆಡ್ ಬಳಿ ವಾಚರ್ ಗೆ...

ಚಿಕ್ಕಮಗಳೂರು | ದೇವಿರಮ್ಮ ಬೆಟ್ಟ: ಕಾಲು ಜಾರಿ ಬಿದ್ದ ಯುವಕ

ಜಿಲ್ಲೆಯಲ್ಲಿರುವ ಪ್ರತಿ ವರ್ಷ ದೇವಿರಮ್ಮ ಜಾತ್ರಮಹೋತ್ಸವ ನಡೆಯುತ್ತದೆ. ದೇವಿರಮ್ಮ ಬೆಟ್ಟದಲ್ಲಿ ದರ್ಶನ...

ಧಾರವಾಡ | ದುಸ್ಥಿತಿಯಲ್ಲಿ ಆರ್.ಎನ್ ಶೆಟ್ಟಿ ಕ್ರೀಡಾಂಗಣದ ವ್ಯಾಯಾಮ ಉಪಕರಣಗಳು

ಧಾರವಾಡ ನಗರದ ಆರ್.ಎನ್. ಶೆಟ್ಟಿ ಕ್ರೀಡಾಂಗಣಕ್ಕೆ ಪ್ರತಿದಿನ ಬೆಳಗಿನ ಜಾವ ಸಾವಿರಾರು...