ಚಿಕ್ಕಮಗಳೂರು | ಡ್ರೋಣ್‌ ಕ್ಯಾಮೆರಾದಲ್ಲಿ ಕಣ್ಣಿಗೆ ಬಿದ್ದ ಚಿರತೆಗಳು

Date:

ಮದುವೆಯೊಂದರ ವಿಡಿಯೋ ಚಿತ್ರೀಕರಣ ಮಾಡುವ ವೇಳೆ ಡ್ರೋಣ್ ಕ್ಯಾಮೆರಾದ ಕಣ್ಣಿಗೆ ಎರಡು ಚಿರತೆಗಳು ಸೆರೆ ಸಿಕ್ಕಿವೆ.

- Advertisement -

ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಯಗಟಿ ಬಳಿಕ ಶಿವಗಿರಿಬೆಟ್ಟದ ಸಮೀಪ ಚಿರತೆಗಳು ಕ್ಯಾಮೆರಾಗೆ ಕಾಣಿಸಿಕೊಂಡಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿರಾಟ್ ಕೊಹ್ಲಿ: ದಂತಕಥೆಯ ಪಯಣದ ಮತ್ತೊಂದು ಸುವರ್ಣ ಅಧ್ಯಾಯ

ಕ್ರಿಕೆಟ್ ಕೇವಲ ಒಂದು ಆಟವಲ್ಲ, ಅದೊಂದು ಜೀವಂತ ಭಾವನೆ ಎಂದು ನಂಬಿರುವ ಕೋಟ್ಯಂತರ ಭಾರತೀಯರಿಗೆ ವಿರಾಟ್ ಕೊಹ್ಲಿ ಕೇವಲ ಒಬ್ಬ ಆಟಗಾರನಲ್ಲ; ಬದಲಾಗಿ ಅದ್ಭುತ ಕಾವ್ಯದಂತಿರುವ ಒಂದು ಸುವರ್ಣ ಶಕೆ. ನವೆಂಬರ್ 5,...

‘ವಿಬಿ-ಜಿ ರಾಮ್‌ ಜಿ’ ಅನುಷ್ಠಾನದಲ್ಲಿ ಎಡವಟ್ಟು! ಕೂಲಿ ಸಿಗದೆ...

ಗ್ರಾಮೀಣ ಬಡ ಕುಟುಂಬಗಳಿಗೆ ಆಸರೆಯಾಗಬೇಕಿದ್ದ ‘ವಿಬಿ-ಜಿ ರಾಮ್ ಜಿ’ (VB-G RAM G) ಯೋಜನೆ, ಅನುಷ್ಠಾನದ ಎಡವಟ್ಟುಗಳಿಂದಾಗಿ ಗೊಂದಲದ ಗೂಡಾಗಿದೆ. ಕೆಲಸ ಮಾಡಿದರೂ ತಿಂಗಳುಗಟ್ಟಲೆ ಕೂಲಿ ಸಿಗದೆ ಬಡ ಕಾರ್ಮಿಕರು ಆರ್ಥಿಕ ಸಂಕಷ್ಟಕ್ಕೆ...

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ...

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು ಇವತ್ತು ನಿಶ್ಶಬ್ದವಾಗಿ ನಿಂತಿವೆ. ಪ್ರಕೃತಿಯ ಮಡಿಲಲ್ಲಿ ಕಟ್ಟಿಕೊಂಡಿದ್ದ ಬದುಕು ನಿಧಾನವಾಗಿ ಕರಗಿ ಹೋಗುತ್ತಿದೆ. ಊರು ತೊರೆದು ಪಟ್ಟಣ ಸೇರವುದು ಅನಿವಾರ್ಯವ...

ಶಿವಗಿರಿಬೆಟ್ಟದ ದೇವಸ್ಥಾನದಲ್ಲಿ ಜೋಡಿಯೊಂದರ ವಿವಾಹ ನಡೆಯುತ್ತಿತ್ತು. ವಿವಾಹದ ಸಂದರ್ಭಗಳನ್ನು ಡ್ರೋಣ್‌ ಕ್ಯಾಮೆರಾದಲ್ಲಿ ಚಿತ್ರೀಕರಿಸಲಾಗುತ್ತಿತ್ತು. ಈ ವೇಳೆ, ಕ್ಯಾಮೆರಾದಲ್ಲಿ ಚಿರತೆಗಳ ಕಾಣಿಸಿಕೊಂಡಿವೆ. ಮದುವೆ ಹಾಲ್‌ನಲ್ಲಿ ಹಾಕಲಾಗಿದ್ದ ಪರದೆ ಮೇಲೆ ಚಿರತೆಗಳ ವಿಡಿಯೋ ಕಾಣಿಸಿಕೊಂಡಿದ್ದು, ಕ್ಯಾಮೆರಾಮನ್ ಮತ್ತು ವಿವಾಹದಲ್ಲಿ ಭಾಗಿಯಾಗಿದ್ದವರು ಬೆಚ್ಚಿಬಿದ್ದಿದ್ದಾರೆ. ತಕ್ಷಣ ಅರಣ್ಯ ಇಲಾಖೆಗೆ ಮಾಹಿತಿ ನೀಡಿದ್ದಾರೆ.

ಬೆಟ್ಟದ ಬಯಲಿನಲ್ಲಿ ಚಿರತೆಗಳು ಇರುವುದನ್ನು ಕಂಡು ಸ್ಥಳೀಯರು ಆತಂಕಗೊಂಡಿದ್ದಾರೆ. ತಮ್ಮ ಜಮೀನುಗಳಿಗೆ ತೆರಳಲು ಭಯಪಡುತ್ತಿದ್ದಾರೆ. ಚಿರತೆಗಳನ್ನು ಸೆರೆಹಿಡಿಯುವಂತೆ ಅರಣ್ಯ ಅಧಿಕಾರಿಗಳಿಗೆ ಮನವಿ ಮಾಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಮದ್ಯಪಾನಕ್ಕೆ 2 ಸಾವಿರ ಹಣಕ್ಕಾಗಿ ಪತ್ನಿಗೆ ಹಲ್ಲೆ, ಜೀವ ಬೆದರಿಕೆ 

ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕು ಸಿಂಗಟಗೆರೆ ಹೋಬಳಿಯ ಸೋಮನಹಳ್ಳಿ ತಾಂಡ್ಯದಲ್ಲಿ ಮದ್ಯಪಾನ...

ಚಿಕ್ಕಮಗಳೂರು | ದರ್ಗಾ ಆವರಣದಲ್ಲಿ ದಫನ್‌ಗೆ ಅನುಮತಿ ನಿರಾಕರಣೆ ಖಂಡನೀಯ: SDPI

ಚಿಕ್ಕಮಗಳೂರು: ಹಜರತ್ ಬಾಬಾ ಬುಡನ್ ಅವರ ವಂಶಸ್ಥರಾದ ಸೈಯದ್ ಹುಸೇನ್ ಶಾ...

ಚಿಕ್ಕಮಗಳೂರು | ‘ಮಳಲೂರು ಏತ ನೀರಾವರಿ ಯೋಜನೆ’: ಹೆಸರಿಗಷ್ಟೇ ಈ ಯೋಜನೆ ಆಗಿದೆಯೇ?

ಸರ್ಕಾರದಿಂದ ಅನೇಕ ರೀತಿಯ ಯೋಜನೆ ಮಾಡುತ್ತ ಬರುತ್ತಿದೆ. ಹಾಗೆಯೇ, ಚಿಕ್ಕಮಗಳೂರು ತಾಲೂಕಿನ...