ಚಿಕ್ಕಮಗಳೂರು | ಸಂಸದ ರಾಘವೇಂದ್ರ ಬೀರೂರು, ಶಿವಮೊಗ್ಗ ರೈಲು ಮಾರ್ಗ ದ್ವಿಪಥಕ್ಕೆ ಮನವಿ 

Date:

ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನಲ್ಲಿ ಕರ್ನಾಟಕದಲ್ಲಿ ರೈಲು ಸಂಪರ್ಕ ಜಾಲವನ್ನು ಭಾರತೀಯ ರೈಲ್ವೆ ಇಲಾಖೆಯು ವಿಸ್ತರಿಸಲು ಹಲವು ಮಹತ್ವದ ಕ್ರಮಗಳನ್ನು ಕೈಗೊಳ್ಳುತ್ತಿದೆ. ಮಲೆನಾಡು ಭಾಗವನ್ನು ಉತ್ತರ ಕರ್ನಾಟಕ ಹಾಗೂ ಕರಾವಳಿ ಜಿಲ್ಲೆಗಳೊಂದಿಗೆ ಜೋಡಿಸುವ ಹೊಸ ರೈಲು ಮಾರ್ಗಗಳ ನಿರ್ಮಾಣದ ಬಗ್ಗೆ ಕೇಂದ್ರ ರೈಲ್ವೆ ಸಚಿವರಿಗೆ ಪ್ರಸ್ತಾವನೆ ಸಲ್ಲಿಕೆಯಾಗಿದೆ. ಮುಖ್ಯವಾಗಿ ಬೀರೂರು ಜಂಕ್ಷನ್‌ನಿಂದ ಶಿವಮೊಗ್ಗದವರೆಗಿನ ಸುಮಾರು 63 ಕಿಲೋ ಮೀಟ‌ರ್ ಉದ್ದದ ಹಳಿಯನ್ನು ದ್ವಿಪಥಗೊಳಿಸುವುದು (ಡಬ್ಲಿಂಗ್) ಈ ಯೋಜನೆಯ ಪ್ರಮುಖ ಆದ್ಯತೆಯಾಗಿದೆ ಎನ್ನಲಾಗಿದೆ.

- Advertisement -

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು | ಗ್ರಾಹಕರ ವೇದಿಕೆ; ಮಧ್ಯಸ್ಥಿಕೆ ಕೇಂದ್ರದ ಹೊಸ ಕಟ್ಟಡ ಉದ್ಘಾಟನೆ 

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿರಾಟ್ ಕೊಹ್ಲಿ: ದಂತಕಥೆಯ ಪಯಣದ ಮತ್ತೊಂದು ಸುವರ್ಣ ಅಧ್ಯಾಯ

ಕ್ರಿಕೆಟ್ ಕೇವಲ ಒಂದು ಆಟವಲ್ಲ, ಅದೊಂದು ಜೀವಂತ ಭಾವನೆ ಎಂದು ನಂಬಿರುವ ಕೋಟ್ಯಂತರ ಭಾರತೀಯರಿಗೆ ವಿರಾಟ್ ಕೊಹ್ಲಿ ಕೇವಲ ಒಬ್ಬ ಆಟಗಾರನಲ್ಲ; ಬದಲಾಗಿ ಅದ್ಭುತ ಕಾವ್ಯದಂತಿರುವ ಒಂದು ಸುವರ್ಣ ಶಕೆ. ನವೆಂಬರ್ 5,...

‘ವಿಬಿ-ಜಿ ರಾಮ್‌ ಜಿ’ ಅನುಷ್ಠಾನದಲ್ಲಿ ಎಡವಟ್ಟು! ಕೂಲಿ ಸಿಗದೆ...

ಗ್ರಾಮೀಣ ಬಡ ಕುಟುಂಬಗಳಿಗೆ ಆಸರೆಯಾಗಬೇಕಿದ್ದ ‘ವಿಬಿ-ಜಿ ರಾಮ್ ಜಿ’ (VB-G RAM G) ಯೋಜನೆ, ಅನುಷ್ಠಾನದ ಎಡವಟ್ಟುಗಳಿಂದಾಗಿ ಗೊಂದಲದ ಗೂಡಾಗಿದೆ. ಕೆಲಸ ಮಾಡಿದರೂ ತಿಂಗಳುಗಟ್ಟಲೆ ಕೂಲಿ ಸಿಗದೆ ಬಡ ಕಾರ್ಮಿಕರು ಆರ್ಥಿಕ ಸಂಕಷ್ಟಕ್ಕೆ...

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ...

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು ಇವತ್ತು ನಿಶ್ಶಬ್ದವಾಗಿ ನಿಂತಿವೆ. ಪ್ರಕೃತಿಯ ಮಡಿಲಲ್ಲಿ ಕಟ್ಟಿಕೊಂಡಿದ್ದ ಬದುಕು ನಿಧಾನವಾಗಿ ಕರಗಿ ಹೋಗುತ್ತಿದೆ. ಊರು ತೊರೆದು ಪಟ್ಟಣ ಸೇರವುದು ಅನಿವಾರ್ಯವ...

ಈ ಹಳಿಯನ್ನು ದ್ವಿಪಥಗೊಳಿಸುವುದರಿಂದ ರೈಲುಗಳ ಓಡಾಟ ಮತ್ತಷ್ಟು ಸುರಕ್ಷಿತವಾಗುವುದಲ್ಲದೆ, ಪ್ರಯಾಣದ ಅವಧಿಯೂ ಗಣನೀಯವಾಗಿ ಉಳಿತಾಯವಾಗಲಿದೆ. ಮಾರ್ಗದಲ್ಲಿ ಏಕ ಹಳಿ ವ್ಯವಸ್ಥೆ ಇರುವುದರಿಂದ ರೈಲುಗಳ ಸಂಚಾರದ ವೇಗ ಮತ್ತು ಸಮಯದ ನಿರ್ವಹಣೆಯಲ್ಲಿ ಸವಾಲುಗಳು ಎದುರಾಗುತ್ತಿವೆ. ಈ ಹಿನ್ನೆಲೆಯಲ್ಲಿ ಪ್ರಯಾಣಿಕರ ಹಿತದೃಷ್ಟಿಯಿಂದ ಮತ್ತು ಈ ಭಾಗದ ಆರ್ಥಿಕ ಅಭಿವೃದ್ಧಿಗೆ ಪೂರಕವಾಗಿ ಕೂಡಲೇ ಡಬ್ಲಿಂಗ್ ಕಾಮಗಾರಿಯನ್ನು ಆರಂಭಿಸುವಂತೆ ಸಂಸದ ಬಿ.ವೈ ರಾಘವೇಂದ್ರ ಕೇಂದ್ರ ಸಚಿವರಿಗೆ ಮನವಿ ಮಾಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ ಶೂನ್ಯ ಜನವಸತಿ!

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು...

‘SIR’ ಪರಿಶೋಧ-ಪ್ರತಿರೋಧ: ಸೆ.29ರಂದು ಮೈಸೂರಿನಲ್ಲಿ ಪ್ರಕಾಶ್ ರಾಜ್ ಸಂವಾದ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (Special Intensive Revision-SIR) ಪ್ರಕ್ರಿಯೆ...

ಉಡುಪಿ | ಹೆತ್ತ ತಾಯಿಯನ್ನೇ ಕಾರಿನಲ್ಲಿ ಕರೆತಂದು ಅಪರಿಚಿತ ಸ್ಥಳದಲ್ಲಿ ಬಿಟ್ಟುಹೋದ ಮಗ

ಹೆತ್ತ ತಾಯಿಯನ್ನೇ ಮಗ ಅಪರಿಚಿತ ಸ್ಥಳದಲ್ಲಿ ಬಿಟ್ಟು ತೆರಳಿರುವ ಅಮಾನವೀಯ ಘಟನೆ...

ಬಳ್ಳಾರಿ | ಲಾರಿ ಪಲ್ಟಿ; ಸ್ಟೀನಿಂಗ್ ಯಂತ್ರ ಬಿದ್ದು ಯುವಕ ದುರ್ಮರಣ

ಜಿಲ್ಲೆ ಸಂಡೂರು ತಾಲ್ಲೂಕಿನ ಉಬ್ಬಳಗಂಡಿ ಗ್ರಾಮದ ಬಳಿ ಮೈನ್‌ಸ್‌ನ ಸ್ಟೀನಿಂಗ್ ಯಂತ್ರವನ್ನು...