ಚಿಕ್ಕಮಗಳೂರು | ಪ. ಜಾತಿ, ಪ. ಪಂಗಡ:ಅಲೆಮಾರಿ ಅಭಿವೃದ್ಧಿ ನಿಗಮದಿಂದ ಅರ್ಜಿ ಆಹ್ವಾನ 

Date:

ಜಿಲ್ಲೆಯಲ್ಲಿ ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ಧಿ ನಿಗಮದ ಯೋಜನೆಗಳಡಿ ಅರ್ಜಿ ಆಹ್ವಾನಿಸಲಾಗಿದೆ.

- Advertisement -

2023-24, 2024-25 ಹಾಗೂ 2025-26ನೇ ಸಾಲಿನಲ್ಲಿ ಆನ್‌ಲೈನ್ ಮುಖಾಂತರ ಅರ್ಜಿ ಸಲ್ಲಿಸಿದವರು ಮತ್ತೊಮ್ಮೆ ಅರ್ಜಿ ಸಲ್ಲಿಸುವ ಅವಶ್ಯಕತೆ ಇರುವುದಿಲ್ಲ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಮೆರಿಕದಲ್ಲಿ ನೋಂದಾಯಿಸಿಕೊಂಡ RSS Friends; RSS ಜೊತೆ ಮೌಖಿಕ...

RSS Friends ಎಂಬ ಸಂಘಟನೆಯು ಅಮೆರಿಕದಲ್ಲಿ ಆರ್‌ಎಸ್‌ಎಸ್‌ನ ವಿದೇಶಿ ಏಜೆಂಟ್ ಆಗಿ ನೋಂದಾಯಿಸಿಕೊಂಡಿದೆ. ತನ್ನ ಉದ್ದೇಶಿತ ಚಟುವಟಿಕೆಗಳು ಮುಖ್ಯವಾಗಿ ಮಾಹಿತಿ ಪ್ರಸಾರ, ಶೈಕ್ಷಣಿಕ ಕಾರ್ಯಗಳು, ಸಾರ್ವಜನಿಕ ಸಂಪರ್ಕ ಮತ್ತು ಸಮುದಾಯದೊಂದಿಗಿನ ತೊಡಗಿಸಿಕೊಳ್ಳುವಿಕೆಯನ್ನು ಒಳಗೊಂಡಿರುತ್ತವೆ...

ಕುರ್ಚಿಗಾಗಿ ನಿಲುವುಗಳೇ ಬಲಿ; ವಿಶ್ವಾಸಾರ್ಹತೆಯನ್ನೇ ಕಳೆದುಕೊಳ್ಳುತ್ತಿರುವ ಎಚ್‌ಡಿಕೆ

ಕರ್ನಾಟಕ ರಾಜಕಾರಣದಲ್ಲಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರಷ್ಟು ವೇಗವಾಗಿ ತಮ್ಮ ರಾಜಕೀಯ ನಿಲುವುಗಳನ್ನು ಬದಲಿಸಿಕೊಳ್ಳುವ ಮತ್ತೊಬ್ಬ ನಾಯಕ ಸಿಗುವುದು ಕಷ್ಟ. ನಿನ್ನೆ ವಿರೋಧಿಸಿದವರನ್ನು ಇಂದು ಸಮರ್ಥಿಸಿಕೊಳ್ಳುವುದು, ಹಿಂದೆ ಜೊತೆಗಿದ್ದವರನ್ನೇ ಇಂದು ದೂರುವುದು,...

ಮೌಢ್ಯತೆಯೊಳಗೆ ನಾ ಕಂಡ ಭಾರತ

ಭಾರತವು ಏಕತೆಯಲ್ಲಿ ವೈವಿಧ್ಯತೆಯನ್ನು ಕಂಡ ದೇಶ. ಹಲವು ಭಾಷೆಗಳು, ಧರ್ಮಗಳು, ಸಂಸ್ಕೃತಿಗಳು, ಆಹಾರ ಪದ್ಧತಿಗಳು, ಜೀವನಶೈಲಿಗಳು ಮತ್ತು ಆಚರಣೆಗಳು ಇಲ್ಲಿನ ಸಾಮಾಜಿಕ ಬದುಕಿನ ವೈಶಿಷ್ಟ್ಯ. ಈ ವೈವಿಧ್ಯತೆಯೇ ಭಾರತದ ಶಕ್ತಿ. ಆದರೆ, ವೈವಿಧ್ಯತೆಯನ್ನು...

ಈ ವೆಬ್‌ಸೈಟ್ https://sevasindhu.karnataka.gov.in ಮೂಲಕ ಗ್ರಾಮ ಒನ್ ಕೇಂದ್ರಗಳಲ್ಲಿ ಅರ್ಜಿಗಳನ್ನು ಸಲ್ಲಿಸಬಹುದು. ನಿಗಮದ ನಿರ್ದೇಶಕ ಮಂಡಳಿ ವಿವೇಚನಾ ಕೋಟಾ ಅಥವಾ ಸರ್ಕಾರದ ಸಾಂಸ್ಥಿಕ ಕೋಟಾದ ಅಡಿಯಲ್ಲಿ ಸ್ವೀಕರಿಸುವ ಅರ್ಜಿಗಳನ್ನು ಸಹ ಸೇವಾಸಿಂಧು ಪೋರ್ಟಲ್ ಮೂಲಕವೇ ಸಲ್ಲಿಸಬೇಕಾಗಿದೆ.

Advertisements

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು | ಯುವಪೀಳಿಗೆ ರಾಮಾಯಣ ಮಹಾಕಾವ್ಯವನ್ನು ಓದಬೇಕು; ಶಾಸಕ ಜಿ.ಎಚ್  ಶ್ರೀನಿವಾಸ್

ಸಾಲ ಸೌಲಭ್ಯ ಪಡೆಯಲು ಇಚ್ಛಿಸುವ ಅರ್ಹ ಫಲಾನು ಭವಿಗಳು ನ. 30ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದು. ಹೆಚ್ಚಿನ ಮಾಹಿತಿಗೆ ನಿಗಮದ ಜಿಲ್ಲಾ ಕಚೇರಿ ಅಥವಾ ಸಹಾಯವಾಣಿ ಸಂಖ್ಯೆ 9482-300-400 ಸಂಪರ್ಕಿಸಬಹುದು ಎಂದು ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಚಿಕ್ಕಮಗಳೂರು | ಯುವಪೀಳಿಗೆ ರಾಮಾಯಣ ಮಹಾಕಾವ್ಯವನ್ನು ಓದಬೇಕು; ಶಾಸಕ ಜಿ.ಎಚ್  ಶ್ರೀನಿವಾಸ್

ತರೀಕೆರೆ ಪಟ್ಟಣದ ಡಾ. ಬಿ.ಆರ್ ಅಂಬೇಡ್ಕರ್ ಭವನದಲ್ಲಿ ತಾಲ್ಲೂಕು ಆಡಳಿತ ಮತ್ತು...

ಚಿಕ್ಕಮಗಳೂರು | ₹266 ಕೋಟಿ ಬೆಳೆವಿಮೆ ರೈತರಿಗೆ ನೀಡಲಾಗಿದೆ; ಜಿ.ಭಂವರ್ ಸಿಂಗ್ ಮೀನಾ

2025-26ನೇ ಸಾಲಿನಲ್ಲಿ ಬೆಳೆವಿಮೆ ಪಾವತಿಸಿದ ರೈತರಿಗೆ ₹266 ಕೋಟಿ ವಿಮಾ ಮೊತ್ತ...

ಕೋಲಾರ | ಜನಪ್ರತಿನಿಧಿಗಳ ಸೂಚನೆಗೂ ಮಣಿಯದೆ ರೈತರಿಗೆ ತೊಂದರೆ: ಅರಣ್ಯ ಇಲಾಖೆ ಡಿಎಫ್‌ಒ ವಿರುದ್ಧ ಆಕ್ರೋಶ

ಕಂದಾಯ ಇಲಾಖೆಯಿಂದ ಮಂಜೂರಾಗಿರುವ ರೈತರ ಜಮೀನುಗಳ ವಿಚಾರದಲ್ಲಿ ಕಂದಾಯ ಮತ್ತು ಅರಣ್ಯ...

ಕಲಬುರಗಿ | ಅಲ್ಟ್ರಾಟೆಕ್ ಸಿಮೆಂಟ್ ಕಾರ್ಖಾನೆ ವಿರುದ್ಧ ಜನಾಕ್ರೋಶ; ಸಮಸ್ಯೆ ಪರಿಹಾರಕ್ಕೆ ಕಲ್ಯಾಣ ಜನಪರ ವೇದಿಕೆ ಆಗ್ರಹ

ಅಲ್ಟ್ರಾಟೆಕ್ ಸಿಮೆಂಟ್ ಕಾರ್ಖಾನೆಯಿಂದ ಉಂಟಾಗುತ್ತಿರುವ ಹಲವು ಸಮಸ್ಯೆಗಳನ್ನು ಪರಿಹರಿಸುವಂತೆ ಆಗ್ರಹಿಸಿ ಕಲ್ಯಾಣ...