ಚಿಕ್ಕಮಗಳೂರು | ಕಾಡು ಗಿಳಿಗಳ ರಕ್ಷಣೆ; ಆರೋಪಿಯ ಬಂಧನ

Date:

ಚಿಕ್ಕಮಗಳೂರು ತಾಲೂಕು ಟಿಪ್ಪು ನಗರದ ಚಾಮುಂಡಿ ಕಾಫಿ ಕ್ಯೂರಿಂಗ್ ಹಿಂಭಾಗದ ವ್ಯಾಪ್ತಿಯಲ್ಲಿ  ನಿವಾಸಿಯೊಬ್ಬರು ಅಕ್ರಮವಾಗಿ ಕಾಡು ಗಿಳಿಗಳನ್ನು ಬಂಧಿಸಿರುವ ಘಟನೆ ನಡೆದಿದೆ.

- Advertisement -

ಅಕ್ರಮವಾಗಿ ಪಂಜರದಲ್ಲಿ ಬಂಧಿಸಿಟ್ಟಿದ ಕಾಡು ಗಿಳಿಗಳನ್ನು ಸಿಐಡಿ ಪೊಲೀಸ್‌ ಅರಣ್ಯ ಸಂಚಾರಿ ದಳ ವಶಕ್ಕೆ ಪಡೆದಿದೆ. ಖಚಿತ ಮಾಹಿತಿ ಮೇರೆಗೆ ಕಾರ್ಯಾಚರಣೆ ನಡೆಸಿದ ಅಧಿಕಾರಿಗಳು, ಗಿಳಿಗಳನ್ನು ಸಾಕುತ್ತಿದ್ದ ಸುರೇಶ್ ಎಂಬಾತನ ವಿರುದ್ಧ ವನ್ಯಜೀವಿ ಸಂರಕ್ಷಣಾ ಕಾಯ್ದೆ-1972ರ ಅಡಿಯಲ್ಲಿ ಪ್ರಕರಣ ದಾಖಲಿಸಿದ್ದಾರೆ.  ಕಾಡು ಗಿಳಿಗಳನ್ನು ಪಂಜರದಲ್ಲಿರಿಸಿದ್ದ ಸುರೇಶ್ ಎಂಬಾತ, ಸೂಕ್ತ ಸಂರಕ್ಷಣೆಗಾಗಿ ಸ್ಥಳೀಯ ಆರ್‌ಎಫ್‌ಒ ಅವರ ಸುಪರ್ದಿಗೆ ಹಸ್ತಾಂತರಿಸಲಾಗಿದೆ. ಈ ಸಂಬಂಧ ನ್ಯಾಯಾಲಯಕ್ಕೆ ವರದಿಯನ್ನೂ ಸಲ್ಲಿಸಲಾಗಿದೆ. 

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

SIRನ ಒಳನೋಟ: ಸೇರ್ಪಡೆಗಿಂತ ಹೊರಗಿಡುವುದಕ್ಕೆ ಆದ್ಯತೆ ನೀಡಿದಾಗ ಏನಾಗುತ್ತದೆ?

SIR ಕರಡು ಪಟ್ಟಿಯಲ್ಲಿರುವ ಮತದಾರರ ಸಂಖ್ಯೆಯು ನೈಜ ವಯಸ್ಕ ಜನಸಂಖ್ಯೆಯ ಅಂದಾಜಿಗಿಂತ ಅಷ್ಟೊಂದು ದೊಡ್ಡ ಪ್ರಮಾಣದಲ್ಲಿ ಕಡಿಮೆಯಾಗಿರುವುದಕ್ಕೆ ಕಾರಣವೇನು? ಈ ಕಾಣೆಯಾದ ಮತದಾರರೆಲ್ಲ ಯಾರು? ಅವರು ಮತದಾರರ ಪಟ್ಟಿಯಲ್ಲಿ ಬಿಟ್ಟು ಹೋಗಿದ್ದು ಹೇಗೆ?...

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು | ನೀಟ್ ಹಗರಣ: ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು; ಮಹೇಶ್ವರಪ್ಪ 

ರಾಜ್ಯ ಸಿಐಡಿ ಅರಣ್ಯ ಘಟಕದ ಪೊಲೀಸ್ ಉಪ ಮಹಾನಿರೀಕ್ಷಕರಾದ ಜಿ.ಸಂಗೀತ ಹಾಗೂ ಮಡಿಕೇರಿ ಸಿಐಡಿ ಅರಣ್ಯ ಘಟಕದ ಪೊಲೀಸ್ ಅಧೀಕ್ಷಕ ಪವನ್‌ ನೆಜ್ಜುರು ಅವರ ಮಾರ್ಗದರ್ಶನದಲ್ಲಿ ಈ ಕಾರ್ಯಾಚರಣೆ ನಡೆದಿದೆ. ಈ ಕಾರ್ಯಾಚರಣೆಯಲ್ಲಿ ಪೊಲೀಸ್ ಉಪನಿರೀಕ್ಷಕ ಬಾಬುದ್ದೀನ್ ಅವರ ನೇತೃತ್ವದಲ್ಲಿ ಸಿಬ್ಬಂದಿಗಳಾದ ಕೃಷ್ಣರಾಜು ಅರಸ್, ಕೆ.ಎಸ್.ದಿಲೀಪ್, ಹೆಚ್.ನಟರಾಜ್, ಹಾಲೇಶ್‌, ಲೋಹಿತ್‌ ಸಿ.ಎಂ. ಹಾಗೂ ಚಾಲಕ ತಿಮ್ಮಶೆಟ್ಟಿ ಇದ್ದರು ಎನ್ನಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹುಬ್ಬಳ್ಳಿ | ಮಾಂಜಾ ದಾರಕ್ಕೆ ಮಹಿಳೆ ಬಲಿ

ಗಾಳಿಪಟದ ಮಾಂಜಾ ದಾರ ಮತ್ತೊಂದು ಜೀವವನ್ನು ಬಲಿ ಪಡೆದಿರುವ ಹೃದಯವಿರ್ಧಾವಕ  ಘಟನೆ...

ವಿಜಯಪುರ | ವಿಜಯಪುರಕ್ಕೆ 371(ಜೆ) ಮೀಸಲಾತಿ ನೀಡಲು ಆಗ್ರಹ; ಎಸ್.ಕೆ. ಬೆಳ್ಳುಬ್ಬಿ

ವಿಜಯಪುರ ಜಿಲ್ಲೆಯನ್ನು 371(ಜೆ) ಮೀಸಲಾತಿಯಿಂದ ಹೊರಗಿಟ್ಟಿರುವುದು ದೊಡ್ಡ ಅನ್ಯಾಯವಾಗಿದ್ದು, ರಾಜ್ಯ ಸರ್ಕಾರ...

ಹಾವೇರಿ | ಪಶ್ಚಿಮ ಪದವೀಧರರ ಕ್ಷೇತ್ರ ಚುನಾವಣೆ: ಕಾಂಗ್ರೆಸ್ ಬೆಂಬಲಿಸಲು ಡಿವೈಎಫ್ಐ-ಎಸ್ಎಫ್ಐ ಕರೆ

"ಅಕ್ಟೋಬರ್ 23 ರಂದು ನಡೆಯಲಿರುವ ರಾಜ್ಯ ವಿಧಾನ ಪರಿಷತ್ ಚುನಾವಣೆಯಲ್ಲಿ ಬಿಜೆಪಿ...

ರಾಯಚೂರು | ವಿಬಿಜಿರಾಮ್‌ಜಿ ಯೋಜನೆಯಡಿ ಕೂಲಿಕಾರ್ಮಿಕರಿಗೆ ಕಡಿಮೆ ಕೂಲಿ ಪಾವತಿ ಆರೋಪ: ತಾಂತ್ರಿಕ ಅಧಿಕಾರಿಗಳ ಅಮಾನತಿಗೆ ಆಗ್ರಹ

ರಾಯಚೂರು ತಾಲೂಕಿನ ಬಿಜನಗೇರಾ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ವಿಬಿಜಿರಾಮ್‌ಜಿ ಯೋಜನೆಯಡಿ ಕೆಲಸ...