ಚಿಕ್ಕಮಗಳೂರು | ಬೀದಿ ನಾಯಿ ದಾಳಿಗೆ ಮೂರು ಕುರಿ ಸಾವು 

Date:

ಬಕ್ರೀದ್‌ ಹಬ್ಬಕ್ಕಾಗಿ ಖರೀದಿಸಿ ಮನೆ ಮುಂಭಾಗದಲ್ಲಿ ಕಟ್ಟಿದ್ದ ಮೂರು ಕುರಿಗಳನ್ನು ಬೀದಿ ನಾಯಿಗಳು ದಾಳಿ ಮಾಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನಲ್ಲಿ ನಡೆದಿದೆ.

- Advertisement -

ಪಟ್ಟಣದ ಗೌಸಿಯಾ ಮೊಹಲ್ಲಾದ ಡಿವಿಜಿ ರಸ್ತೆಯಲ್ಲಿರುವ ಯು.ಎಸ್. ಕನ್ವೆನ್ಸನ್ ಹಾಲ್ ಮಾಲೀಕರ ಮನೆ ಮುಂದೆ ಕಟ್ಟಿಹಾಕಿದ್ದ ಕುರಿಗಳ ಮೇಲೆ ಸುಮಾರು 10ಕ್ಕೂ ಹೆಚ್ಚು ಬೀದಿ ನಾಯಿಗಳು ದಾಳಿ ನಡೆಸಿ ಕೊಂದು ಹಾಕಿವೆ ಎಂದು ಪುರಸಭೆ ನಾಮನಿರ್ದೇಶನ ಸದಸ್ಯ ಅದಿಲ್ ಪಾಶ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಈ ಕುರಿತು ಮಾತನಾಡಿದ ಅವರು, “ಬೀದಿ ನಾಯಿಗಳ ಹಾವಳಿ ದಿನದಿಂದ ದಿನಕ್ಕೆ ಹೆಚ್ಚುತ್ತಿದೆ. ಕುರಿಗಳ ಮೇಲೆ ದಾಳಿ ನಡೆಸಿದ ರೀತಿಯಲ್ಲೇ ನಾಯಿಗಳು ಸಾರ್ವಜನಿಕರ ಮೇಲೂ ದಾಳಿ ಮಾಡುತ್ತಿವೆ. ಪಾದಚಾರಿಗಳು ಹಾಗೂ ವಾಹನ ಸವಾರರು ಭಯದ ವಾತಾವರಣದಲ್ಲಿ ಸಂಚರಿಸುವಂತಾಗಿದೆ” ಎಂದು ತಿಳಿಸಿದರು.

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು | ಕೇಂದ್ರ ಸರ್ಕಾರದ ನೀಟ್ ಪರೀಕ್ಷೆ ರದ್ದತಿ ನಿರ್ಧಾರ: ಎನ್‌ಎಸ್‌ಯುಐ ಪ್ರತಿಭಟನೆ 

ಸಾರ್ವಜನಿಕರ ಸುರಕ್ಷತೆ ದೃಷ್ಟಿಯಿಂದ ತಕ್ಷಣ ಕ್ರಮ ಕೈಗೊಳ್ಳಬೇಕು ಎಂದು ಸ್ಥಳೀಯರು ಆಗ್ರಹಿಸಿದ್ದಾರೆ

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ಮಾಜಿ ಗ್ರಾ. ಪಂ ಸದಸ್ಯನ ಬರ್ಬರ ಹತ್ಯೆ

ಲಕ್ಕುಂಡಿ ಗ್ರಾಮದ ಹೊರವಲಯದಲ್ಲಿ ಗ್ರಾಮ ಪಂಚಾಯಿತಿ ಮಾಜಿ ಸದಸ್ಯರೊಬ್ಬರನ್ನು ಬರ್ಬರವಾಗಿ ಹತ್ಯೆ...

ಹಾವೇರಿ‌ | ಬಾಲಕರ ವಸತಿ ನಿಲಯಕ್ಕೆ ಜಿಲ್ಲಾಧಿಕಾರಿ ಭೇಟಿ ನೀಡಿ ಪರಿಶೀಲನೆ

ಚುನಾವಣಾ ಸಂಬಂಧಿತ ಕಾರ್ಯಗಳ ಪರಿಶೀಲನೆಯ ಜೊತೆಗೆ, ಹಾವೇರಿ ಜಿಲ್ಲೆಯ ಹಾನಗಲ್ಲ ತಾಲೂಕಿನ...

ಗದಗ | ಮಾನವ ದಿನಗಳ ಸೃಜನೆ ಮಾಡದಿದ್ದರೇ ಶಿಸ್ತು ಕ್ರಮ : ಜಿಪಂ ಸಿಇಓ ಮುಕುಲ್ ಜೈನ್

ರೋಣ ತಾಲೂಕಿನಲ್ಲಿ ಮಾನವ ದಿನಗಳ ಸೃಜನೆ ತುಂಬಾ ಕಡಿಮೆ ಇದೆ. ಮಾನವ...

ಮಹಿಷಮಂಡಲದ ಇತಿಹಾಸಕ್ಕೆ ಮರುಜೀವ: ಮೈಸೂರಿನಲ್ಲಿ ಮಹಿಷಮಂಡಲೋತ್ಸವ-2026

ರಾಜ್ಯದ ಪ್ರಗತಿಪರ ಚಿಂತಕರು, ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ದಲಿತ ಸಂಘಟನೆಗಳು,...