ಚಿಕ್ಕಮಗಳೂರು | ಹುಲಿ ಗಣನೆ ಕ್ಯಾಮೆರಾ ಕಳ್ಳತನ; ಪ್ರಕರಣ ದಾಖಲು 

Date:

ಹುಲಿ ಗಣನೆ ಕ್ಯಾಮೆರಾಗಳನ್ನು ಕಳ್ಳತನ ಆಗಿರುವ ಘಟನೆ  ಚಿಕ್ಕಮಗಳೂರು ಜಿಲ್ಲೆಯ ಮುತ್ತೋಡಿ ಅಭಯಾರಣ್ಯದಲ್ಲಿ ಭದ್ರಾ ಹುಲಿ ಸಂರಕ್ಷಿತ ಪ್ರದೇಶದಲ್ಲಿ ನಡೆದಿದೆ.

- Advertisement -

ಮುತ್ತೋಡಿ ಅರಣ್ಯದಲ್ಲಿ ಕಾರ್ಯನಿರ್ವಹಿಸುತ್ತಿದ್ದ ಈ ಕ್ಯಾಮೆರಾಗಳು ಮೇ 4ರವರೆಗೆ ಕಾರ್ಯನಿರ್ವಹಿಸುತ್ತಿದ್ದವು. ಆದರೆ ಮೇ 5ರಂದು ಈ ಕ್ಯಾಮೆರಾಗಳು ಅಳವಡಿಸಿದ್ದ ಸ್ಥಳದಿಂದ ನಾಪತ್ತೆಯಾಗಿವೆ. ಈ ಕ್ಯಾಮೆರಾಗಳ ಒಟ್ಟು ಮೌಲ್ಯ 40,000 ಆಗಿದೆ.ಉಪವಲಯ ಅರಣ್ಯಾಧಿಕಾರಿ ಯಾಸೀನ್ ಬಾಷಾ ಮಾಹಿತಿ ನೀಡಿದ್ದು, ಕಾರ್ಯಾಚರಣೆ ವೇಳೆ ಅರಣ್ಯ ಪಾಲಕ ನಂದೀಶ್ ಅವರೊಂದಿಗೆ ಗಸ್ತಿನ ವೇಳೆ ಕಳ್ಳತನವಾಗಿರುವುದು ಬೆಳಕಿಗೆ ಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

History Repeats | ರೋಮ್‌ ಉರಿಯುತ್ತಿದ್ದಾಗ ಪಿಟೀಲು ನುಡಿಸಿದ...

ದೇಶದ ಪ್ರಜಾಪ್ರಭುತ್ವದ ಆಧಾರಸ್ತಂಭಗಳು ಒಂದೊಂದಾಗಿ ಕುಸಿಯುತ್ತಾ, ಚುನಾವಣಾ ವ್ಯವಸ್ಥೆಯೇ ಅಕ್ರಮ ಎಸಗುತ್ತಿರುವಾಗ, ನಿರುದ್ಯೋಗ-ಬೆಲೆ ಏರಿಕೆಯ ಭಾರದಿಂದ ಜನ ಹೈರಾಣಾಗಿರುವಾಗ ಭಾರತದ ಪ್ರಧಾನಿ ಭಜನೆ ಮಾಡುತ್ತಿದ್ದಾರೆ. ರೋಂ ಹೊತ್ತಿ ಉರಿಯುತ್ತಿದ್ದಾಗ ನೀರೋ ಪಿಟೀಲು...

ಅಪರಾಧಿಗಳ ಪರ ಬಿ ಸಿ ರೋಡ್ ಚಲೋ: ಎಂದಿನಂತೆ...

ಕೊಲೆಯಂತಹ ಗಂಭೀರ ಅಪರಾಧ ಎಸಗಿದ ಆರೋಪ ಹೊತ್ತವರ ಪರವಾಗಿ ಸಂಘಪರಿವಾರ ಬೀದಿಗಿಳಿಯುತ್ತಿರುವುದು ಇದೇ ಮೊದಲೇನಲ್ಲ. ಕರಾವಳಿಯ ಜನತೆ ಇಂತಹ ಪ್ರಚೋದನಾತ್ಮಕ ನಡೆಗಳನ್ನು ತಿರಸ್ಕರಿಸಿ, ಸತ್ಯ ಮತ್ತು ನ್ಯಾಯದ ಪರವಾಗಿ ನಿಲ್ಲಬೇಕಾಗಿದೆ. ಕರಾವಳಿ ಕರ್ನಾಟಕವಾಗಲಿ...

14 ಆಕ್ಷೇಪಗಳಿಂದ SIT ಬೇಡಿಕೆಯವರೆಗೆ: ಗ್ಯಾನೇಶ್‌ ಕುಮಾರ್ ಸುತ್ತ...

ಚುನಾವಣಾ ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಬಹಿರಂಗಗೊಂಡ ಬೆನ್ನಲ್ಲೇ ಎಸ್‌ಐಆರ್‌ ವಿವಾದ ಹೊಸ ತಿರುವು ಪಡೆದುಕೊಂಡಿದೆ. ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ಅವರ ನಿರ್ಧಾರಗಳ ಕುರಿತು ಚುನಾವಣಾ ಆಯುಕ್ತರಾದ ಸುಖಬೀರ್‌ ಸಿಂಗ್‌ ಸಂಧು ಮತ್ತು...

ಇದನ್ನೂ ಓದಿದ್ದೀರಾ?ಶೃಂಗೇರಿ ಅಂಚೆ ಮತ ಮರು ಎಣಿಕೆ: ರಾಜೇಗೌಡ ಅರ್ಜಿ ವಿಚಾರಣೆಗೆ ಸುಪ್ರೀಂ ಕೋರ್ಟ್ ಅಸ್ತು

ಅರಣ್ಯ ಇಲಾಖೆ ಹುಲಿ ಗಣನೆ ಕಾರ್ಯಾಚರಣೆಗೆ ಈ ಕ್ಯಾಮೆರಾಗಳನ್ನು ಕಡ್ಡಾಯ ಅನುಮತಿಯೊಂದಿಗೆ ಅರಣ್ಯ ಪ್ರದೇಶದಲ್ಲಿ ಅಳವಡಿಸಿದ್ದರೂ, ಕಳ್ಳರು ಕ್ಯಾಮೆರಾಗಳನ್ನು ಹೊತ್ತೊಯ್ದಿರುವುದು ಭದ್ರತೆಯ ವ್ಯತ್ಯಯವನ್ನೂ ತೋರಿಸುತ್ತದೆ ಎನ್ನಲಾಗಿದೆ. ಈ ಘಟನೆ ಕುರಿತು ಮಲ್ಲಂದೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.  ಪೊಲೀಸರು ತನಿಖೆ ಆರಂಭಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧಾರವಾಡ | ಗ್ರಂಥಾಲಯದಲ್ಲಿ ಎಐ ಬಳಕೆ ಇತಿ-ಮಿತಿ ಇರಲಿ: ವಿಶ್ರಾಂತ ಕುಲಪತಿ ಪ್ರೊ. ಬಿ.ಡಿ.ಕುಂಬಾರ

"ಗ್ರಂಥಾಲಯದಲ್ಲಿ ಎಐ ಅಳವಡಿಕೆ ಮಾಡಿಕೊಳ್ಳುವದು ಒಳ್ಳೆಯದು. ಆದರೆ ಇದು ಮನುಷ್ಯನ ಸೃಜನಶೀಲತೆ...

ಯಾದಗಿರಿ | ಕಟ್ಟಡ ಕಾರ್ಮಿಕರ ಬೇಡಿಕೆ ಈಡೇರಿಸುವಂತೆ ಸಿಡಬ್ಲ್ಯೂ‌ಎಫ್‌ಐ, ಸಿಐಟಿಯು ಆಗ್ರಹ

ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ...

ಮಂಗಳೂರು | ಬಾಲ್ಕನಿಯ ತಡೆಗೋಡೆ ಕುಸಿದು ಬಿದ್ದು ಓರ್ವ ವಿದ್ಯಾರ್ಥಿಯ ಮೆದುಳು ನಿಷ್ಕ್ರಿಯ, ನಾಲ್ವರಿಗೆ ಗಾಯ

ಮಂಗಳೂರಿನ ಎಮ್ಮೆಕೆರೆಯ ರಾಮ ಲಕ್ಷ್ಮೀನಾರಾಯಣ ಕನ್ವೆನ್ಷನ್ ಹಾಲ್‌ನ ಬಾಲ್ಕನಿಯ ತಡೆಗೋಡೆ ಕುಸಿದು...

ಯಾದಗಿರಿ | ಯಕ್ಷಿಂತಿ ಗ್ರಾಮಕ್ಕೆ ಮೂಲಸೌಲಭ್ಯ ನೀಡಿ: ಪ್ರಜಾಸೇವಾ ಅಭಿಯಾನದಲ್ಲಿ ಗ್ರಾಮಸ್ಥರ ಮನವಿ

ವಡಗೇರಾ ತಾಲ್ಲೂಕಿನ ಹಯ್ಯಾಳ ಬಿ ಗ್ರಾಮದಲ್ಲಿ ನಡೆದ ಹೋಬಳಿ ಮಟ್ಟದ ಪ್ರಜಾಸೇವಾ...