ಚಿಕ್ಕಮಗಳೂರು | ಜಿಂಕೆ ಮಾಂಸ ಮಾರಾಟ ಇಬ್ಬರ ಬಂಧನ

Date:

ಪ್ರಾದೇಶಿಕ ವಲಯದ ಅಧಿಕಾರಿಗಳು ಮಾಗಡಿ ಹ್ಯಾಂಡ್ ಪೋಸ್ಟ್ ಸಮೀಪದ ರಾಜು ಅಲಿಯಾಸ್ ದೇವರಾಜು ಎಂಬುವವರ ಮನೆಯಲ್ಲಿ ಜಿಂಕೆ ಮಾಂಸ ಮಾರಾಟ ಮತ್ತು ಹಂಚಿಕೊಳ್ಳುವ ಬಗ್ಗೆ ಖಚಿತ ಮಾಹಿತಿ  ದೊರೆತ ಮೇರೆಗೆ ದಾಳಿ ನಡೆಸಿ,ಸ್ಥಳದಲ್ಲಿ ಬೇಹಿಸಿದ ಜಿಂಕೆ ಮಾಂಸ ಹಾಗೂ ರಾಜು ಅಲಿಯಾಸ್ ದೇವರಾಜ್ ಎಂಬ ವ್ಯಕ್ತಿಯನ್ನು ವಶಕ್ಕೆ ಪಡೆದು ತನಿಖೆಗೆ ಒಳಪಡಿಸಲಾಯಿತು. 

- Advertisement -

ಈ ಕಾಡು ಪ್ರಾಣಿಗಳ ಮಾಂಸವನ್ನು ನನಗೆ ಮಾರಾಟ ಮಾಡಿದ್ದು ಚಿಕ್ಕಮಗಳೂರು ನಗರದ ಟಿಪ್ಪುನಗರದ ವಾಸಿ ಕುಮಾರ್ ಪಿ ಎಂದು ತಿಳಿದುಬಂದಿದ್ದು ಇವರೆಲ್ಲಾ ಸೇರಿ ಜಿಂಕೆ ಮಾಂಸ ಮಾರಾಟ ದಂಧೆಯಲ್ಲಿ ತೊಡಗಿದ್ದರೂ ಎಂದು ತಿಳಿದುಬಂದಿದೆ.ಕುಮಾರನನ್ನು ವಶಕ್ಕೆ ಪಡೆದು ಹೆಚ್ಚಿನ ತನಿಖೆಗೆ ಒಳಪಡಿಸಲಾಗಿದೆ. ಈ ಜಿಂಕೆ ಮಾಂಸ ಸರಬರಾಜು ಮಾಡುತಿದ್ದ ಬೇಲೂರಿನ ಕಿಂಗ್ ಪಿನ್ ಅಲಿ ತಲೆಮರೆಸಿಕೊಂಡಿದ್ದಾನೆ. ಇನ್ನೋರ್ವ ಪ್ರಮುಖ ಆರೋಪಿ ಯೋಗಿ ಗೌಡ ಕರ್ತಿಕೆರೆ ಕೂಡ ತಲೆಮರೆಸಿಕೊಂಡಿದ್ದಾನೆ. 

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

‘ಎಪ್ಸ್ಟೀನ್‌’ನದ್ದು ಆತ್ಮಹತ್ಯೆಯಲ್ಲ, ಕೊಲೆ! ತಜ್ಞರ ಹೊಸ ಅಧ್ಯಯನದಿಂದ ಸ್ಫೋಟ;...

ಅಮೆರಿಕದ ಜಾರ್ಜ್ ಫ್ಲಾಯ್ಡ್ ಸಾವಿನ ಪ್ರಕರಣ ಸೇರಿದಂತೆ ವಿಧಿವಿಜ್ಞಾನ ಕ್ಷೇತ್ರದಲ್ಲಿ ಕೆಲಸ ಮಾಡಿರುವ ಪ್ರೊ. ಮೈಕೆಲ್ ಫ್ರೀಮನ್ ಅವರು ಎಪ್ಸ್ಟೀನ್ ಸಾವಿಗೆ ಸಂಬಂಧಿಸಿದ ಶವಪರೀಕ್ಷೆಯ ದಾಖಲೆಗಳು ಮತ್ತು ಛಾಯಾಚಿತ್ರಗಳನ್ನು ಸುಮಾರು ಒಂದು ವರ್ಷ...

ರೈಲ್ವೆ ಪ್ಲಾಟ್‌ಫಾರ್ಮ್‌ನಿಂದ ಜಾಗತಿಕ ಪಯಣ: ಸಣ್ಣ ಊರಿನ ಕನಸುಗಳಿಗೆ...

"ಧೋನಿ ಬರುವ ಮುನ್ನ ರಾಂಚಿಯ ಪೋಷಕರು ತಮ್ನ ಮಕ್ಕಳು ವೈದ್ಯರು, ಎಂಜಿನಿಯರ್ ಆಗಬೇಕೆಂದು ಬಯಸುತ್ತಿದ್ದರು. ಅವರು ಬಂದ ಮೇಲೆ ಎಲ್ಲರೂ ಧೋನಿಯಾಗಲು, ವಿಕೆಟ್‌ಕೀಪರ್ ಆಗಲು ಬಯಸಿದರು" ಎನ್ನುತ್ತಾರೆ ಬಾಲ್ಯದ ಕೋಚ್ ಕೇಶವ್ ಬ್ಯಾನರ್ಜಿ....

ಸಂವಿಧಾನದ ಒಂಬತ್ತನೇ ಅನುಸೂಚಿ: ಉದ್ದೇಶ, ಕಾಯ್ದೆಗಳ ಸೇರ್ಪಡೆ ಮತ್ತು...

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಮೀಸಲಾತಿ ಕೋಟಾ ಹೆಚ್ಚಿಸಿ ರಾಜ್ಯ ರೂಪಿಸಿದ ಕಾಯ್ದೆಯನ್ನು ಉಚ್ಚ ನ್ಯಾಯಾಲಯ ರದ್ದುಗೊಳಿಸಿರುವುದನ್ನು, ಪರ್ಯಾಯ ಕಂಡುಕೊಳ್ಳದೆ, ರಕ್ಷಿಸಿಕೊಳ್ಳುವ ಉದ್ದೇಶದಿಂದ ಅನುಸೂಚಿ 9ಕ್ಕೆ ಸೇರಿಸಲು ಕೇಂದ್ರ ಸರ್ಕಾರಕ್ಕೆ ರವಾನಿಸಿದೆ....

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು | ರೈತನನ್ನು ಅಟ್ಟಾಡಿಸಿ ಕೊಂದ ಕಾಡಾನೆ 

ಒಂದು ಕೆಜಿ ಬೇಹಿಸಿದ ಜಿಂಕೆ ಮಾಂಸ ವಶಕ್ಕೆ ಪಡೆದು ರಾಜು, ಕುಮಾರ್ ಪಿ ಬಂಧಿಸಿ ವನ್ಯಜೀವಿ ಸಂರಕ್ಷಣಾ ಕಾಯ್ದೆ ಅಡಿಯಲ್ಲಿ ಪ್ರಕರಣ ದಾಖಲು ಮಾಡಿ ನ್ಯಾಯಾಂಗ ಬಂಧನಕ್ಕೆ ನೀಡಲಾಗಿದೆ .ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಯಶಪಾಲ್ ಕ್ಷೀರಸಾಗರ, ಉಪ ಅರಣ್ಯ ಸಂರಕ್ಷಣಾಧಿಕಾರಿ ಬೋರಯ್ಯ ಮಾರ್ಗದರ್ಶದಲ್ಲಿ ಕಾರ್ಯಾಚರಣೆ ನಡೆಸಿ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಚರಣ್,ವಲಯ ಅರಣ್ಯಾಧಿಕಾರಿ ಹರೀಶ್, ಉಪ ವಲಯ ಅರಣ್ಯಾಧಿಕಾರಿಗಳಾದ ಸಂತೋಷ್, ದಿನೇಶ್,ನಾರಾಯಣ, ಪ್ರದೇಪ,ಮಂಜುನಾಥ್,ಪ್ರವೀಣ್ ಕಾರ್ಯಚರಣೆಯಲ್ಲಿದ್ದರು.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ | ಅರಣ್ಯಾಧಿಕಾರಿ ಮನೇಲಿ 500 ನೋಟಿನ ಕಂತೆ ಪತ್ತೆ 

ಈ ಕಾರ್ಯಾಚರಣೆಯ ವೇಳೆ, ಮನೆಯಲ್ಲಿನ ನಗದು ಹಣವನ್ನು ಹೊರಗೆ ಸಾಗಿಸಲು ನಡೆಸಿದ...

ಮಂಗಳೂರು | ನ.30 ರಂದು ವಿಭಾಗೀಯ ಮಟ್ಟದ ಬೃಹತ್ ಉದ್ಯೋಗ ಮೇಳ: ಸಚಿವ ಯುಟಿ‌ ಖಾದರ್

ಮಂಗಳೂರಿನ ಸಂತ ಅಲೋಶಿಯಸ್ ಕಾಲೇಜಿನಲ್ಲಿ ವಿಭಾಗೀಯ ಮಟ್ಟದ ಬೃಹತ್ ಉದ್ಯೋಗ ಮೇಳ...

ವಿಜಯಪುರ |ನ.23ರಂದು ಪಟ್ಟಣಕ್ಕೆ ಆರೋಗ್ಯ ಸಚಿವ ಯು.ಟಿ.ಖಾದರ್ ಭೇಟಿ

ಆರೋಗ್ಯ ಸಚಿವ ಯು.ಟಿ.ಖಾದರ್ ಅವರು ನ.23ರಂದು ಪಟ್ಟಣಕ್ಕೆ ಆಗಮಿಸಲಿದ್ದು, ವಿವಿಧ ಕಾರ್ಯಕ್ರಮಗಳಲ್ಲಿ...

ವಿಜಯಪುರ |ಮಹಿಳಾ ಸಮಾನತೆಯ ಮಾತು ಭಾಷಣಕ್ಕೆ ಸೀಮಿತವಾಗದೆ, ಕಾರ್ಯರೂಪಕ್ಕೆ ತರಬೇಕು!

ಮಹಿಳೆಯರ ರಾಜಕೀಯ ಸಬಲೀಕರಣದ ಭಾಷಣ ಮಾಡುವ ಕೇಂದ್ರ ಮತ್ತು ರಾಜ್ಯ ಸರ್ಕಾರಗಳು,...