ಚಿಕ್ಕಮಗಳೂರು | ಎರಡು ದಿನ ನೀರಿನ ವ್ಯತ್ಯಾಯ

Date:

ಚಿಕ್ಕಮಗಳೂರು ನಗರದ ದಂಟರಮಕ್ಕಿ ವ್ಯಾಪ್ತಿಯಲ್ಲಿ 500 ಎಂಎಂ ಸಾಮರ್ಥ್ಯದ ಪ್ರಮುಖ ಕುಡಿಯುವ ನೀರಿನ ಕೊಳವೆ ಮಾರ್ಗ ದಿಢೀರ್ ಒಡೆದು ಹೋಗಿದೆ. ಈ ಹಿನ್ನೆಲೆಯಲ್ಲಿ ನಗರಸಭೆ ವತಿಯಿಂದ ತಕ್ಷಣವೇ ತುರ್ತು ದುರಸ್ತಿ ಕಾಮಗಾರಿ ನಡೆಯುತ್ತಿರುವುದರಿಂದ ನೀರಿನ ವ್ಯತ್ಯಾಯ ಆಗಲಿದೆ.

- Advertisement -

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು | ಮಾದರಿಯಾದ ಗೊಂಡೇದಹಳ್ಳಿ; ಸೌಹಾರ್ದ ಪರಂಪರೆ ಎತ್ತಿಡಿದ ಗ್ರಾಮ 

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಆಗಸ್ಟ್ 19 ಮತ್ತು 20 ರಂದು (ಬುಧವಾರ ಮತ್ತು ಗುರುವಾರ) ಎರಡು ದಿನಗಳ ಕಾಲ ನಗರದಾದ್ಯಂತ ಕುಡಿಯುವ ನೀರಿನ ಸರಬರಾಜಿನಲ್ಲಿ ಸಂಪೂರ್ಣ ವ್ಯತ್ಯಯ ಉಂಟಾಗಲಿದೆ. ಸಾರ್ವಜನಿಕರು ನೀರನ್ನು ಮಿತವಾಗಿ ಬಳಸುವುದರೊಂದಿಗೆ ನಗರಸಭೆಯೊಂದಿಗೆ ಸಹಕರಿಸಬೇಕಾಗಿ ಪೌರಾಯುಕ್ತ ಬಿ.ಸಿ. ಬಸವರಾಜು ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ನಾಪತ್ತೆಯಾಗಿದ್ದ ಹೋಟೆಲ್‌ ವ್ಯಾಪಾರಿ ಶವವಾಗಿ ಪತ್ತೆ; ಕೊಲೆ ಶಂಕೆ

ಕಳೆದ ಶುಕ್ರವಾರದಿಂದ ನಾಪತ್ತೆಯಾಗಿದ್ದ ನಗರದ ಹೋಟೆಲ್‌ ವ್ಯಾಪಾರಿಯೊಬ್ಬರು ನಗರದ ಹೊರವಲಯದಲ್ಲಿ ಶವವಾಗಿ...

ಹಾಸನ | ರೈತರಿಗೆ ಹೆಚ್ಚಿನ ಪರಿಹಾರ ನೀಡುವಂತೆ ಸರ್ಕಾರಕ್ಕೆ ಒತ್ತಡ

ಹಾಸನ ಜಿಲ್ಲೆ ಆಲೂರು ತಾಲ್ಲೂಕನ್ನು ತೀವ್ರ ಬರಪೀಡಿತ ಪ್ರದೇಶವೆಂದು ಘೋಷಿಸಲಾಗಿದ್ದು, ರೈತರಿಗೆ...

ಯಾದಗಿರಿ | ಕಾಂಗ್ರೆಸ್‌ ತೆಕ್ಕೆಗೆ ಯುವ ನಾಯಕ ವೀರಾರಡ್ಡಿ ಮುನ್ನಾಳ

ಗುರುಮಿಠಕಲ್, ಯಾದಗಿರಿ ಮತಕ್ಷೇತ್ರದ ಯುವ ನಾಯಕ ಬಿ.ಎಸ್. ವೀರಾರಡ್ಡಿ ಮುನ್ನಾಳ ಅವರು...

ಹಾಸನ | ತಡೆಗೋಡೆ ಕಾಮಗಾರಿ ವೇಳೆ ಭೂಕುಸಿತ

ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ನಡಹಳ್ಳಿ ಗ್ರಾಮದ ಬಳಿ ತಡೆಗೋಡೆ ಕಾಮಗಾರಿ...