ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕು ಮೇಗುಂದ ಹೋಬಳಿ ಅಗಳಗಂಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಎತ್ತಿನಟ್ಟಿ, ದಿಟ್ಟೆಕೊಪ್ಪ ಗ್ರಾಮದ ತೋಟದಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಗೆ ಕಾಡುಕೋಣ ತಿವಿದು ಸಾಯಿಸಿರುವ ಘಟನೆ ಮಂಗಳವಾರ ನಡೆದಿದೆ.
- Advertisement -

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು | ನೀಟ್ ಹಗರಣ: ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು; ಮಹೇಶ್ವರಪ್ಪ
ಮೃತ ವ್ಯಕ್ತಿ ಮಂಜುನಾಥ್ (50), ದೃಷ್ಟಿಕೋನ ಗ್ರಾಮದವರು. ತಮ್ಮದೇ ತೋಟದಲ್ಲಿ ಕೆಲಸ ಮಾಡುತ್ತಿದ್ದಾಗ ಏಕಏಕಿಯಾಗಿ ಕಾಡುಕೋಣ ವ್ಯಕ್ತಿಯ ಮೇಲೆ ದಾಳಿ ನಡೆಸಿದ ಪರಿಣಾಮ ವ್ಯಕ್ತಿ ಸ್ಥಳದಲ್ಲೇ ಸಾವನಪ್ಪಿದ್ದಾರೆ.





