ಚಿಕ್ಕಮಗಳೂರು | ಮರದಿಂದ ಕಾರ್ಮಿಕ ಬಿದ್ದು ಸಾವು 

Date:

ಚಿಕ್ಕಮಗಳೂರು ಜಿಲ್ಲೆ ಕಳಸ ತಾಲೂಕಿನ ಕಾಫಿ ಎಸ್ಟೇಟ್ ನಲ್ಲಿ ಮರದಿಂದ ಬಿದ್ದು ಕಾರ್ಮಿಕನೊಬ್ಬ ಸಾವನ್ನಪ್ಪಿರುವ ಘಟನೆ ನಡೆದಿದೆ.

- Advertisement -

ಮೃತ ವ್ಯಕ್ತಿ ತರೀಕೆರೆ ಮೂಲದ (53), ವರ್ಷದ ಮಂಜುನಾಥ್‌ ಎಂದು ಗುರುತಿಸಲಾಗಿದ್ದು, ಇವರು ಜೀವನೋಪಾಯಕ್ಕಾಗಿ ಕಳಸಕ್ಕೆ ವಲಸೆ ಬಂದು ಇಲ್ಲಿನ ತೋಟಗಳಲ್ಲಿ ಕೆಲಸ ಮಾಡುತ್ತಿದ್ದರು ಎನ್ನಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ಹನಿ ನೀರಿಗೂ ಪರದಾಡುತ್ತಿರುವ ದಣ್ಣೂರು...

ಎರಡು ನಳಗಳ ಮುಂದೆ ಖಾಲಿ ಕೊಡ ಹಿಡಿದು ಗಂಟೆಗಟ್ಟಲೆ ಕಾಯುವ ಮಹಿಳೆಯರು; ಬೆಳೆ ನಷ್ಟ, ಜಾನುವಾರು ಮಾರಾಟ, ಉದ್ಯೋಗದ ಕೊರತೆಯಿಂದ ಗ್ರಾಮ ತೊರೆಯುತ್ತಿರುವ ಕುಟುಂಬಗಳು ಒಂದು ಕೊಡ ನೀರಿಗಾಗಿ ಮನೆಮನೆಯ ಮುಂದೆ ಕಾಯಬೇಕು....

‘ನನ್ನೊಳಗೆ ನೀವೊ ನಿಮ್ಮೊಳಗೆ ನಾನೊ’

ಲೇಹ್ ಲಡಾಕಿನ ಪರ್ವತ ಶ್ರೇಣಿಗಳ ನಡುವೆ ನಮ್ಮ ಕಾರು ನಿಧಾನವಾಗಿ ಸಾಗುತ್ತಿತ್ತು. ಬೇರೆ ಬೇರೆ ಬಣ್ಣಗಳ ಪರ್ವತ ಶಿಖರಗಳು, ಕೆಳಗಡೆ ಕಿಲೋಮಿಟರ್ ಉದ್ದದ ಕಿರಿದಾದ ರಸ್ತೆ, ಪಕ್ಕದಲ್ಲಿ ಸ್ವಲ್ಪ ಎಚ್ಚರ ತಪ್ಪಿದರೂ ಕಾಣುವ...

ಕಾರ್ಪೊರೇಟ್‌ ಕಾಳಗ | ಮಸ್ಕ್‌ನ ಸ್ಟಾರ್‌ಲಿಂಕ್ ಮಣಿಸಿ ಅಂಬಾನಿಯ...

ಎಲಾನ್ ಮಸ್ಕ್ ಒಡೆತನದ ‘ಸ್ಟಾರ್‌ಲಿಂಕ್’ ಉಪಗ್ರಹ ಇಂಟರ್ನೆಟ್ ಭಾರತಕ್ಕೆ ಕಾಲಿಡುತ್ತಿದ್ದಂತೆ ರಿಲಯನ್ಸ್ ಜಿಯೋದ ಮಾರುಕಟ್ಟೆ ಏಕಸ್ವಾಮ್ಯಕ್ಕೆ ಭಾರಿ ಪೈಪೋಟಿ ಎದುರಾಗುವಂತೆ ಕಾಣುತ್ತಿದೆ. ಈ ಬೆನ್ನಲ್ಲೇ, ರಾಷ್ಟ್ರೀಯ ಭದ್ರತೆ ಮತ್ತು ದತ್ತಾಂಶ ಸುರಕ್ಷತೆಯ ನೆಪವೊಡ್ಡಿ...

ಎಂದಿನಂತೆ ಮರಗಸಿ (ಮರ ಕಟಾವು/ಸವರಿಕೆ) ಕೆಲಸದಲ್ಲಿ ತೊಡಗಿದ್ದಾಗ ಆಕಸ್ಮಿಕವಾಗಿ ಕಾಲು ಜಾರಿ ಕೆಳಗೆ ಬಿದ್ದ ಪರಿಣಾಮ ಅವರು ತೀವ್ರವಾಗಿ ಗಾಯಗೊಂಡು ಸ್ಥಳದಲ್ಲೇ ಕೊನೆಯುಸಿರೆಳೆದಿದ್ದಾರೆ. ಶವವನ್ನು ಮರಣೋತ್ತರ ಪರೀಕ್ಷೆಗಾಗಿ ಕಳಸ ತಾಲೂಕಿನ ಸಮುದಾಯ ಆಸ್ಪತ್ರೆಗೆ ರವಾನಿಸಲಾಗಿದೆ.

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು | ಕಾಡು ಪ್ರಾಣಿ ಬೇಟೆ; ಆರೋಪಿಗಳು ಸೆರೆ 

ಈ ಘಟನೆಯ ಮಾಹಿತಿ ಸಿಗುತ್ತಿದ್ದಂತೆ ಕಳಸ ಠಾಣೆ ಪೊಲೀಸರು ತಕ್ಷಣವೇ ಸ್ಥಳಕ್ಕೆ ಧಾವಿಸಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡು ಕಾನೂನು ಕ್ರಮ ಕೈಗೊಂಡಿದ್ದಾರೆ. 

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಟೆಕ್ನೋ ಆಯುರ್ವೇದ ಅಭಿವೃದ್ಧಿಗೆ ಪೂರಕ: ಗುಂಡಪ್ಪಗೌಡ

ಭಾರತದ ಸಾಂಪ್ರದಾಯಿಕ ವೈದ್ಯ ಪದ್ಧತಿಯಾದ ಆಯುರ್ವೇದಕ್ಕೆ ಆಧುನಿಕ ತಂತ್ರಜ್ಞಾನದ ಸ್ಪರ್ಶ ನೀಡುವುದರಿಂದ...

ಮೈಸೂರಿನಲ್ಲಿ ಆನೆ ದಂತ ಮಾರಾಟಕ್ಕೆ ಯತ್ನ: ಇಬ್ಬರ ಬಂಧನ

ಆನೆ ದಂತವನ್ನು ಮಾರಾಟ ಮಾಡಲು ಪ್ರಯತ್ನಿಸುತ್ತಿದ್ದ ಆರೋಪದ ಮೇಲೆ ಇಬ್ಬರನ್ನು ಅರಣ್ಯ...

‘SIR’ ರದ್ದುಗೊಳಿಸಿ, ಮುಖ್ಯ ಚುನಾವಣಾ ಆಯುಕ್ತರನ್ನು ಪದಚ್ಯುತಿಗೊಳಿಸಿ

ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯನ್ನು ರದ್ದುಗೊಳಿಸಬೇಕು, ಮುಖ್ಯ...