ಚಿಕ್ಕಮಗಳೂರು | ಜೇನುನೋಣ ದಾಳಿಗೆ ಕಾರ್ಮಿಕ ಸಾವು 

Date:

ತರೀಕೆರೆ ತಾಲೂಕಿನ ಕೋರನಹಳ್ಳಿ ಗ್ರಾಮದಲ್ಲಿ ಹೊಲದಲ್ಲಿ ಬಾಳೆ ಗಿಡಗಳನ್ನು ನೆಡುವ ವೇಳೆ ಏಕಾಏಕಿ ಜೇನುನೊಣಗಳ ಹಿಂಡು ದಾಳಿ ನಡೆಸಿದ ಪರಿಣಾಮ ಕಾರ್ಮಿಕರೊಬ್ಬರು ಮೃತಪಟ್ಟಿರುವ ಘಟನೆ ನಡೆದಿದೆ.

- Advertisement -

ಮೃತ ವ್ಯಕ್ತಿ ಶಿವಪ್ಪ (58), ಎಂಬುವವರು ಕೋರನಹಳ್ಳಿ ಗ್ರಾಮದ ಹೊಲವೊಂದರಲ್ಲಿ ಸೇರಿದಂತೆ ಮೂವರು ಕಾರ್ಮಿಕರು ಬಾಳೆ ಗಿಡಗಳನ್ನು ನೆಡುವ ಕೆಲಸದಲ್ಲಿ ತೊಡಗಿದ್ದರು. ಈ ವೇಳೆ ಏಕಾಏಕಿ ಜೇನುನೊಣಗಳ ಹಿಂಡು ಕಾರ್ಮಿಕರ ಮೇಲೆ ದಾಳಿ ನಡೆಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಒಬಿಸಿ ಮೀಸಲಾತಿ ಮತ್ತು ಕೆನೆಪದರ: ಸುಪ್ರೀಂನ ಮಾರ್ಚ್ ತೀರ್ಪಿನ...

ಒಬಿಸಿ ಮೀಸಲಾತಿ ಸೌಲಭ್ಯ ಪಡೆಯಲು 'ಕೆನೆಪದರ' ನಿರ್ಧರಿಸುವಾಗ ಕೇವಲ ಪೋಷಕರ ವಾರ್ಷಿಕ ವೇತನವನ್ನೇ ಏಕೈಕ ಮಾನದಂಡವಾಗಿ ಪರಿಗಣಿಸುವಂತಿಲ್ಲ ಎಂದು ಸುಪ್ರೀಂ ಕೋರ್ಟ್ ತನ್ನ ಮಾರ್ಚ್ ತೀರ್ಪನ್ನು ಪುನರುಚ್ಚರಿಸಿದೆ. 1993ರ ಮೂಲ ನಿಯಮಗಳೇನು? ಕೆಳಹಂತದ...

ಮೈಕ್ರೋಸಾಫ್ಟ್‌ ಸರ್ವರ್ ಕ್ರಾಶ್; ತಲ್ಲಣಗೊಂಡ ಆನ್‌ ಲೈನ್‌ ಜಗತ್ತು!

ಆಧುನಿಕ ಕಚೇರಿ ವ್ಯವಹಾರ ಮತ್ತು ಡಿಜಿಟಲ್ ಸಂವಹನದ ಬೆನ್ನೆಲುಬಂತಿರುವ ತಂತ್ರಜ್ಞಾನ ದೈತ್ಯ ಮೈಕ್ರೋಸಾಫ್ಟ್‌ನ ಸರ್ವರ್‌ಗಳಲ್ಲಿ ಕಾಣಿಸಿಕೊಂಡ ಅನಿರೀಕ್ಷಿತ ತಾಂತ್ರಿಕ ದೋಷವು ಜಾಗತಿಕ ಮಟ್ಟದಲ್ಲಿ ಭಾರಿ ಅಲ್ಲೋಲಕಲ್ಲೋಲ ಸೃಷ್ಟಿಸಿದೆ. ಗುರುವಾರ (ನವೆಂಬರ್ 12) ಸಂಜೆಯಿಂದ...

ಸ್ಮರಣೆ | ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಿಗೇ ಜೈಲುಶಿಕ್ಷೆ ವಿಧಿಸಿ,...

ನ್ಯಾಯಮೂರ್ತಿಗಳ ವಿರುದ್ಧ ಜಾತಿ ತಾರತಮ್ಯದ ಆರೋಪ ಮಾಡಿ, ನ್ಯಾಯಾಂಗದೊಂದಿಗಿನ ಸಂಘರ್ಷ ನಡೆಸಿ, ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿಗೇ ಐದು ವರ್ಷಗಳ ಶಿಕ್ಷೆಯ ಆದೇಶ ಹೊರಡಿಸಿ, ಕೊನೆಗೆ ತಾವೇ ಆರು ತಿಂಗಳ ಜೈಲುವಾಸ ಅನುಭವಿಸಿದ್ದವರು,...

ಜೇನುನೊಣಗಳ ದಾಳಿಯಿಂದ ಬೆದರಿದ ಇಬ್ಬರು ಕಾರ್ಮಿಕರು ಸ್ಥಳದಿಂದ ಓಡಿ ಹೋಗಿ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಆದರೆ, ಶಿವಪ್ಪ ಅವರು ಜೇನುನೊಣಗಳ ದಾಳಿಗೆ ಸಿಲುಕಿದ್ದು, ಅವರ ಮುಖ, ಕೈ, ಕಾಲು ಸೇರಿದಂತೆ ದೇಹದ ವಿವಿಧ ಭಾಗಗಳಿಗೆ ನೂರಾರು ಜೇನುನೊಣಗಳು ಕಚ್ಚಿವೆ. ಗಂಭೀರವಾಗಿ ಅಸ್ವಸ್ಥಗೊಂಡಿದ್ದ ಶಿವಪ್ಪ ಅವರನ್ನು ತಕ್ಷಣ ತರೀಕೆರೆ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಯಿತು.

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು | ಕಾಡಾನೆ ಸಂಚಾರ: ಎಚ್ಚರಿಕೆವಹಿಸಲು ಅರಣ್ಯ ಇಲಾಖೆ ಸೂಚನೆ 

ಚಿಕಿತ್ಸೆ ಫಲಕಾರಿಯಾಗದೆ ಶಿವಪ್ಪ ಮೃತ ಪಟ್ಟಿದ್ದಾರೆ. ಈ ಘಟನೆ ಕುರಿತು ತರೀಕೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website | + posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಾರವಾರಕ್ಕೆ ಆಗಮಿಸಿದ ವಂದೇ ಭಾರತ್ ಎಕ್ಸ್‌ಪ್ರೆಸ್: ಸಂಸದ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಂದ ಸ್ವಾಗತ

ಬೆಂಗಳೂರು–ಮಡಗಾಂವ್ ನಡುವೆ ಸಂಚರಿಸುವ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಸೇವೆ ಶುಕ್ರವಾರದಿಂದ...

ಸಂವಿಧಾನ ಚಾಲ್ತಿಗೆ ತರುವಲ್ಲಿ ಶಾಸಕಾಂಗ ಎಡವಿದೆ: ಹಿರಿಯ ವಕೀಲ ರಂಜನ್ ರಾವ್

ಭಾರತದ ಜನತೆಗೆ ಭದ್ರತೆಯನ್ನು ಕಲ್ಪಿಸುವ ಸಂವಿಧಾನವು ಅಸ್ತಿತ್ವದಲ್ಲಿದ್ದರೂ ಅದನ್ನು ಚಾಲ್ತಿಗೆ ತರುವಲ್ಲಿ...

ವಿಜಯಪುರ |ಅನುದಾನಿತ ನೌಕರರ ಸಮಸ್ಯೆಗಳಿಗೆ ಸ್ಪಂದಿಸಿದ ಶಿಕ್ಷಣ ಸಚಿವ ಮಧು ಬಂಗಾರಪ್ಪ

ಅನುದಾನಿತ ಶಿಕ್ಷಣ ಸಂಸ್ಥೆಗಳ ನೌಕರರು ಎದುರಿಸುತ್ತಿರುವ ವಿವಿಧ ಸಮಸ್ಯೆಗಳನ್ನು ಪರಿಹರಿಸುವಂತೆ ಆಗ್ರಹಿಸಿ...

ಮಂಗಳೂರು | 75ನೇ ದಿನ ಪೂರೈಸಿದ ಉದ್ಯೋಗ ಕಳೆದುಕೊಂಡ HPCL ಮಹಿಳಾ ಕಾರ್ಮಿಕರ ಧರಣಿ!

ಮಂಗಳೂರಿನ ಕೈಗಾರಿಕಾ ವಲಯದಲ್ಲಿರುವ HPCL ಕೈಗಾರಿಕಾ ಸಂಸ್ಥೆಯಲ್ಲಿ ಕೆಲಸದಿಂದ ವಜಾಗೊಂಡ ನಾಲ್ವರು...