ಕುಟುಂಬದ ದೀಪ ನಂದಿಸಿದ ದೀಪಾವಳಿ; ಪಟಾಕಿ ಸಿಡಿದು ಯುವಕ ಸಾವು

Date:

ದೀಪಾವಳಿ ಸಂಭ್ರಮದ ನಡುವೆ ಹಲವಾರು ಮನೆಗಳಲ್ಲಿ ಕತ್ತಲು ಆವರಿಸಿದೆ. ಪಟಾಕಿ ಸಿಡಿತದಿಂದ ಹಲವರು ಕಣ್ಣು ಕಳೆದುಕೊಂಡಿರುವ ಘಟನೆಗಳು ನಡೆದಿವೆ. ಚಿಕ್ಕಮಗಳೂರು ಜಿಲ್ಲೆಯಲ್ಲಿ ಪಟಾಕಿ ಸಿಡಿದು ಯುವಕನೊಬ್ಬ ಮೃತಪಟ್ಟಿರುವ ಘಟನೆ ನಡೆದಿದೆ.

- Advertisement -

ಜಿಲ್ಲೆಯ ತರೀಕೆರೆ ತಾಲೂಕಿನ ಸುಣ್ಣದಹಳ್ಳಿ ಗ್ರಾಮದಲ್ಲಿ ಘಟನೆ ನಡೆದಿದ್ದು, ಗ್ರಾಮದ ಪ್ರದೀಪ್ (30) ಮೃತಪಟ್ಟಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ವಿರಾಟ್ ಕೊಹ್ಲಿ: ದಂತಕಥೆಯ ಪಯಣದ ಮತ್ತೊಂದು ಸುವರ್ಣ ಅಧ್ಯಾಯ

ಕ್ರಿಕೆಟ್ ಕೇವಲ ಒಂದು ಆಟವಲ್ಲ, ಅದೊಂದು ಜೀವಂತ ಭಾವನೆ ಎಂದು ನಂಬಿರುವ ಕೋಟ್ಯಂತರ ಭಾರತೀಯರಿಗೆ ವಿರಾಟ್ ಕೊಹ್ಲಿ ಕೇವಲ ಒಬ್ಬ ಆಟಗಾರನಲ್ಲ; ಬದಲಾಗಿ ಅದ್ಭುತ ಕಾವ್ಯದಂತಿರುವ ಒಂದು ಸುವರ್ಣ ಶಕೆ. ನವೆಂಬರ್ 5,...

‘ವಿಬಿ-ಜಿ ರಾಮ್‌ ಜಿ’ ಅನುಷ್ಠಾನದಲ್ಲಿ ಎಡವಟ್ಟು! ಕೂಲಿ ಸಿಗದೆ...

ಗ್ರಾಮೀಣ ಬಡ ಕುಟುಂಬಗಳಿಗೆ ಆಸರೆಯಾಗಬೇಕಿದ್ದ ‘ವಿಬಿ-ಜಿ ರಾಮ್ ಜಿ’ (VB-G RAM G) ಯೋಜನೆ, ಅನುಷ್ಠಾನದ ಎಡವಟ್ಟುಗಳಿಂದಾಗಿ ಗೊಂದಲದ ಗೂಡಾಗಿದೆ. ಕೆಲಸ ಮಾಡಿದರೂ ತಿಂಗಳುಗಟ್ಟಲೆ ಕೂಲಿ ಸಿಗದೆ ಬಡ ಕಾರ್ಮಿಕರು ಆರ್ಥಿಕ ಸಂಕಷ್ಟಕ್ಕೆ...

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ...

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು ಇವತ್ತು ನಿಶ್ಶಬ್ದವಾಗಿ ನಿಂತಿವೆ. ಪ್ರಕೃತಿಯ ಮಡಿಲಲ್ಲಿ ಕಟ್ಟಿಕೊಂಡಿದ್ದ ಬದುಕು ನಿಧಾನವಾಗಿ ಕರಗಿ ಹೋಗುತ್ತಿದೆ. ಊರು ತೊರೆದು ಪಟ್ಟಣ ಸೇರವುದು ಅನಿವಾರ್ಯವ...

ಪ್ರದೀಪ್ ಅವರು ಮಂಗಳವಾರ ರಾತ್ರಿ ತಮ್ಮ ಮನೆಯ ಎದುರು ಪಟಾಕಿ ಹಚ್ಚುತ್ತಿದ್ದರು. ಈ ವೇಳೆ, ಪಟಾಕಿ ಕಿಡಿಯೊಂದು ಪಟಾಕಿಗಳಿದ್ದ ಬಾಕ್ಸ್‌ಗೆ ಬಿದ್ದಿದೆ. ಪರಿಣಾಮ ಬಾಕ್ಸ್‌ನಲ್ಲಿದ್ದ ಎಲ್ಲ ಪಾಟಾಕಿಗಳೂ ಒಟ್ಟಿಗೆ ಸಿಡಿದಿವೆ. ಬಳಿಯೇ ಇದ್ದ ಪ್ರದೀಪ್‌ಗೆ ಗಂಭೀರ ಗಾಯಗಳಾಗಿವೆ.

ಪ್ರದೀಪ್ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಚಿಕಿತ್ಸೆ ಫಲಿಸದೆ ಅವರು ಸಾವನ್ನಪ್ಪಿದ್ದಾರೆ.

ಪ್ರದೀಪ್‌ ಅವರ ಜೊತೆಗಿದ್ದ ಮೂವರು ಮಕ್ಕಳಿಗೂ ಗಾಯಗಳಾಗಿವೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಖಾಲಿಯಾಗುತ್ತಿವೆ ಉತ್ತರ ಕನ್ನಡದ ಹಳ್ಳಿಗಳು: 40ಕ್ಕೂ ಹೆಚ್ಚು ಗ್ರಾಮಗಳಲ್ಲಿ ಶೂನ್ಯ ಜನವಸತಿ!

ಮಕ್ಕಳ ಗದ್ದಲ, ಕೃಷಿ ಚಟುವಟಿಕೆಯ ಹಿಗ್ಗು, ಹಬ್ಬ-ಹರಿದಿನಗಳ ಸಂಭ್ರಮದಿಂದ ಕಂಗೊಳಿಸುತ್ತಿದ್ದ ಹಳ್ಳಿಗಳು...

‘SIR’ ಪರಿಶೋಧ-ಪ್ರತಿರೋಧ: ಸೆ.29ರಂದು ಮೈಸೂರಿನಲ್ಲಿ ಪ್ರಕಾಶ್ ರಾಜ್ ಸಂವಾದ

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (Special Intensive Revision-SIR) ಪ್ರಕ್ರಿಯೆ...

ಉಡುಪಿ | ಹೆತ್ತ ತಾಯಿಯನ್ನೇ ಕಾರಿನಲ್ಲಿ ಕರೆತಂದು ಅಪರಿಚಿತ ಸ್ಥಳದಲ್ಲಿ ಬಿಟ್ಟುಹೋದ ಮಗ

ಹೆತ್ತ ತಾಯಿಯನ್ನೇ ಮಗ ಅಪರಿಚಿತ ಸ್ಥಳದಲ್ಲಿ ಬಿಟ್ಟು ತೆರಳಿರುವ ಅಮಾನವೀಯ ಘಟನೆ...

ಬಳ್ಳಾರಿ | ಲಾರಿ ಪಲ್ಟಿ; ಸ್ಟೀನಿಂಗ್ ಯಂತ್ರ ಬಿದ್ದು ಯುವಕ ದುರ್ಮರಣ

ಜಿಲ್ಲೆ ಸಂಡೂರು ತಾಲ್ಲೂಕಿನ ಉಬ್ಬಳಗಂಡಿ ಗ್ರಾಮದ ಬಳಿ ಮೈನ್‌ಸ್‌ನ ಸ್ಟೀನಿಂಗ್ ಯಂತ್ರವನ್ನು...