ಕಡೂರು | ಮದುವೆಗೆ ಹೆಣ್ಣು ಸಿಗದ ಕಾರಣ ಯುವಕ ಸಾವು 

Date:

ಮದುವೆಗೆ ಹೆಣ್ಣು ಸಿಗದ ಕಾರಣ ಮನನೊಂದ ಯುವಕನೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ಯಗಟಿ ಸಮೀಪದ ಭೈರಗೊಂಡನಹಳ್ಳಿಯಲ್ಲಿ ನಡೆದಿದೆ. 

- Advertisement -

ಮೃತ ಯುವಕ ತುಮಕೂರು ಜಿಲ್ಲೆ ಶಿರಾ ತಾಲೂಕಿನ ಬ್ರಹ್ಮಸಂದ್ರ ಗ್ರಾಮದ ಕುಮಾರ್ (26), ಎನ್ನಲಾಗಿದೆ. ಕುರಿಗಾಹಿ ವೃತ್ತಿ ಮಾಡುತ್ತಿದ್ದ ಈತನಿಗೆ ಕಳೆದ ಕೆಲವು ವರ್ಷಗಳಿಂದ ಮನೆಯವರು ಹೆಣ್ಣು ಹುಡುಕುತ್ತಿದ್ದರೂ ಯಾವುದೇ ಸಂಬಂಧ ಕೂಡಿ ಬಂದಿರಲಿಲ್ಲ. ಇದರಿಂದ ತೀವ್ರ ಹತಾಶೆಗೆ ಒಳಗಾಗಿದ್ದ ಕುಮಾರ್, ಕುಡಿದ ಮತ್ತಿನಲ್ಲಿ ತೆಂಗಿನ ಮರಕ್ಕೆ ನೇಣು ಬಿಗಿದುಕೊಂಡಿದ್ದಾನೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು | ಮನೆ ಮುಂದೆ ನಿಲ್ಲಿಸಿದ್ದ ಬೈಕ್ ಕಳ್ಳತನ

ಈ ಘಟನೆ ಕುರಿತು ಯಗಟಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಲಬುರಗಿ | ನಕಲಿ ಸುಪ್ರೀಂ ಕೋರ್ಟ್ ಆದೇಶ ಸೃಷ್ಟಿಸಿ ಜೀವಾವಧಿ ಕೈದಿ ಬಿಡುಗಡೆ; ಕಾರಾಗೃಹ ಡಿಐಜಿ ಬಂಧನ

ಬೆಂಗಳೂರು ಸುಪ್ರೀಂ ಕೋರ್ಟ್‌ ಆದೇಶದ ಮಾದರಿಯನ್ನು ಅನುಕರಿಸಿ ನಕಲಿ ಆದೇಶವೊಂದನ್ನು ಸಿದ್ಧಪಡಿಸಿ...

ಕಲಬುರಗಿ | ವಸತಿ ನಿಲಯದ ಊಟ ಸೇವಿಸಿ 10ಕ್ಕೂ ಹೆಚ್ಚು ವಿದ್ಯಾರ್ಥಿಗಳು ಅಸ್ವಸ್ಥ

ಆಳಂದ ಪಟ್ಟಣದ ಡಾ. ಬಿ.ಆರ್. ಅಂಬೇಡ್ಕರ್ ಮೆಟ್ರಿಕ್ ನಂತರದ ವಸತಿ ನಿಲಯದಲ್ಲಿ...

ಕಲಬುರಗಿ | ತಾಂತ್ರಿಕ ದೋಷಕ್ಕೆ ತುರ್ತು ಲ್ಯಾಂಡಿಂಗ್; ತೊಗರಿ ಜಮೀನಿನಲ್ಲಿ ಲಘು ವಿಮಾನದ ತುರ್ತು ಭೂಸ್ಪರ್ಶ

ಹಾರಾಟದ ವೇಳೆ ದಿಢೀರ್‌ ತಾಂತ್ರಿಕ ದೋಷ ಕಾಣಿಸಿಕೊಂಡ ಹಿನ್ನೆಲೆಯಲ್ಲಿ ತರಬೇತಿ ಲಘು...

ರಾಯಚೂರು | ಸರ್ಕಾರಿ ಶಾಲೆಗಳ ವಿವಿಧ ಬೇಡಿಕೆ ಈಡೇರಿಕೆಗೆ ನ.26ರಿಂದ ಅಹೋರಾತ್ರಿ ಧರಣಿ

ಸರ್ಕಾರ ಶಿಕ್ಷಣ ಹಕ್ಕು ಕಾಯ್ದೆಯನ್ನು ಪರಿಣಾಮಕಾರಿಯಾಗಿ ಜಾರಿಗೊಳಿಸಬೇಕು, ಸರ್ಕಾರಿ ಶಾಲೆಗಳಿಗೆ ಪೂರ್ಣ...