ಕಸ್ತೂರಿರಂಗನ್ ವರದಿ: ಈ ಭಾಗದವರಗಿದ್ದರೆ ಮಲೆನಾಡಿನ ಪ್ರಾಂತ್ಯದ ಜನರ ನೋವು ಅರ್ಥವಾಗುತ್ತಿತ್ತು; ರಂಭಾಪುರಿ ಮಠದ ಸ್ವಾಮೀಜಿ

Date:

ಶ್ರೀಮಂತರ ಈ ನಾಡಿನಲ್ಲಿ ಸಾಮಾನ್ಯ ಬಡವನು ಕೂಡ ಇಲ್ಲಿಯವರೆಗೆ ಬಾಳಿ ಬದುಕುತ್ತಿದ್ದಾನೆ ಸರಿಯಾದಂತಹ ಪರಿಜ್ಞಾನ ಇಲ್ಲದಿರುವಂತಹ ಸಂದರ್ಭಗಳಲ್ಲಿ ಪಶ್ಚಿಮಘಟ್ಟ ಸುರಕ್ಷಿತವಾಗಿರಬೇಕು. ಪಶ್ಚಿಮಘಟ್ಟಕ್ಕೆ ಯಾವುದೇ ಹಾನಿ ಮಾಡುವ ಉದ್ದೇಶವಿಲ್ಲ, ಆದರೆ ಇಂತಹ ಪ್ರದೇಶದಲ್ಲಿ 1449 ಗ್ರಾಮೀಣ ಭಾಗಗಳನ್ನು ವರದಿಯಲ್ಲಿ ಗುರುತಿಸಿದ್ದಾರೆ. ಅದರಲ್ಲೂ ಈ ಪ್ರಾಂತ್ಯದಲ್ಲಿ 137 ಹಳ್ಳಿಗಳ ಹೆಸರುಗಳನ್ನು ದಾಖಲಾಗಿದೆ, ಕಸ್ತೂರಿರಂಗನ್ ವರದಿ ಜಾರಿ ಏನಾದರೂ ಆದರೆ ಈ ಭಾಗದಲ್ಲಿ ಜೀವಸಂಕುಲ ಬದುಕಿ ಬಾಳ್ವಿಕೆಗೆ ಬಹಳಷ್ಟು ಕಷ್ಟವಾಗುವಂತಹ ಪರಿಸ್ಥಿತಿ ಇದೆ.

- Advertisement -
Screenshot 2026 09 11 17 16 16 66 680d03679600f7af0b4c700c6b270fe7

ಕಸ್ತೂರಿ ರಂಗನ್ ಶಿಫಾರಸುಗಳ ಬಗ್ಗೆ ಗ್ರಾಮೀಣ ಭಾಗಗಳ ಜನರಿಗೆ ಹೆಚ್ಚಿನ ತಿಳುವಳಿಕೆ ಇಲ್ಲ.
ಕೆಲವು ಜನರು ಸೇರಿ ರಚನೆ ಮಾಡಿರುವಂತಹ ನಿಬಂಧನೆಗಳಿಗೆ ಇವತ್ತು ಹೊರಡಬೇಕಾದ ಸನ್ನಿವೇಶವಾಗಿದೆ. ವರದಿ ಜಾರಿ ಮಾಡುವ ಹಂತದಲ್ಲಿ ಬಂದಿರುವಾಗ ಇದರ ಸಂಕಷ್ಟ ಹಿಂದಿರುವಂತಹ ಸಮಸ್ಯೆಯನ್ನು ಜನರಿಗೆ ಈಗ ಅರ್ಥವಾಗುತ್ತಿದೆ ಎಂದು ಬಾಳೆಹೊನ್ನೂರಿನ ರಂಭಾಪುರಿ ಸ್ವಾಮೀಜಿ ಸಮಾವೇಶದಲ್ಲಿ ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ರಾಜಕಾರಣಿಯ ಬೆಡ್‌ರೂಮಿನಲ್ಲಿ ಪ್ರಜಾಪ್ರಭುತ್ವ ಹುಡುಕುವ ಮಾಧ್ಯಮಗಳು!

ಒಂದು ಸಣ್ಣ ಪ್ರಶ್ನೆ, ಪ್ರಿಯ ಓದುಗರೇ! ಬೆಡ್‌ರೂಮಿನ ಹೊಗೆಯ ಹಿಂದೆ ಓಡುವ ಮಾಧ್ಯಮಗಳಿಗೆ, ಜನರ ಬದುಕನ್ನು ಸುಡುತ್ತಿರುವ ಬೆಂಕಿ ಕಾಣುವುದಿಲ್ಲವೇ? ರಾಜಕಾರಣಿಯೊಬ್ಬರ ಖಾಸಗಿ ಬದುಕಿನ ಬಗ್ಗೆ ಸುದ್ದಿ ಹೊರಬಿದ್ದರೆ ಸಾಕು; ಮಾಧ್ಯಮಗಳಲ್ಲಿ ಚರ್ಚೆಗಳ ಮಹಾಪೂರ. ಯಾರು...

ಬ್ರೆಜಿಲ್‌ನಲ್ಲಿ ʼಲೂಲಾʼ ಐತಿಹಾಸಿಕ ಗೆಲುವು: ನಾಗರಿಕ ಸಂಘಟನೆಗಳು ಚುನಾವಣೆಯ...

ಬ್ರೆಜಿಲ್‌ನ ಅಧ್ಯಕ್ಷೀಯ ಚುನಾವಣೆಯಲ್ಲಿ ಎಡಪಂಥೀಯ ನಾಯಕ ಲೂಯಿಸ್ ಇನಾಸಿಯೊ ಲೂಲಾ ಡಿ ಸಿಲ್ವಾ ಅವರು ಅತ್ಯಂತ ಐತಿಹಾಸಿಕ ರೀತಿಯಲ್ಲಿ ಮರುಆಯ್ಕೆಯಾಗಿದ್ದಾರೆ. ಅಕ್ಟೋಬರ್ 25ರಂದು ನಡೆದ ಎರಡನೇ ಸುತ್ತಿನ ಮತದಾನದಲ್ಲಿ ಅವರು ಬಲಪಂಥೀಯ ಅಭ್ಯರ್ಥಿ...

ರಕ್ತಪಾತಕ್ಕೆ ಬೇಕಿದೆ ಪೂರ್ಣವಿರಾಮ: ಇಸ್ರೇಲ್ ಚುನಾವಣೆಯಲ್ಲಿ ಮೊಳಗಲಿದೆಯೇ ಶಾಂತಿಯ...

ಇಸ್ರೇಲ್ ದೇಶದ ಸಂಸತ್ತನ್ನು ‘ನೆಸೆಟ್’ (Knesset) ಎಂದು ಕರೆಯಲಾಗುತ್ತದೆ. ಇಲ್ಲಿನ ಚುನಾವಣಾ ವ್ಯವಸ್ಥೆಯು ಜಗತ್ತಿನ ಇತರ ದೇಶಗಳಿಗಿಂತ ಭಿನ್ನವಾಗಿದ್ದು, 'ಪ್ರಾತಿನಿಧಿಕ ವ್ಯವಸ್ಥೆ' (Proportional representation) ಅಡಿಯಲ್ಲಿ ನಡೆಯುತ್ತದೆ. ಅಂದರೆ, ಭಾರತದಂತೆ ಇಲ್ಲಿನ ಮತದಾರರು...

ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರವಿದೆ, ಕೇಂದ್ರದಲ್ಲಿ ಬಿಜೆಪಿ ಸರ್ಕಾರವಿದೆ. ಆದರೆ ಸರ್ಕಾರ ಯಾವುದೇ ರೀತಿಯಲ್ಲಿ ಸರ್ಕಾರಗಳು ಇರುವುದಕ್ಕಿಂತ ಹೆಚ್ಚಾಗಿ ಮಲೆನಾಡಿನ ಪ್ರಾಂತ್ಯದ ಜನರ ನೋವುಗಳು ಏನಿದೆ ಕಸ್ತೂರಿರಂಗನ್ ವರದಿ ಜಾರಿ ಮಾಡಿದರೆ ಈ ಭಾಗದ ಜನರಿಗೆ ಏನೆಲ್ಲ ಸಮಸ್ಯೆಯಾಗುತ್ತದೆ ಎಂದು ಮುಕ್ತಗೊಳಿಸುವ ವಿಚಾರಗಳನ್ನು ಪಕ್ಷತೀತವಾಗಿ, ಜಾತ್ಯತೀತವಾಗಿ ಎಲ್ಲರೂ ಒಗ್ಗಟ್ಟಿನಿಂದ ಹೋರಾಟ ಮಾಡಬೇಕಾದ ಅನಿವಾರ್ಯ ಅಷ್ಟೇ ಹಾಗೂ ಅವಶ್ಯಕತೆಯಾಗಿದೆ.

ಇಲ್ಲಿಯವರೆಗೂ ಕಸ್ತೂರಿರಂಗನ್ ವರದಿಯನ್ನು ವಿರೋಧಿಸುತ್ತಾ ಬಂದಿದ್ದೇವೆ ಪದೇ ಪದೇ 7ನೇ ಬಾರಿಗೆ ಅಧಿಸೂಚನೆ ಹೊರಡಿಸಿರುವುದನ್ನು ಮಲೆನಾಡಿನ ಜನರಿಗೆ ಆತಂಕವನ್ನು ಉಂಟುಮಾಡಿದೆ. ಕೃಷಿ, ತೋಟಗಾರಿಕ ಬೆಳೆಗಳಿಗಾಗಿರಬಹುದು ಯಾವುದೇ ಕೆಲಸಕ್ಕಾಗಿರಬಹುದು ಅಭಿವೃದ್ಧಿ ಕಾರ್ಯಕ್ಕಾಗಿರಬಹುದು ಈ ವರದಿ ಜಾರಿಯಾದರೆ ಇಲ್ಲದಕ್ಕೂ ನಿರ್ಬಂಧವಾಗುತ್ತದೆ ಎಂದು ರಂಭಾಪುರಿ ಸ್ವಾಮೀಜಿ ಸಮಾವೇಶದಲ್ಲಿ ತಿಳಿಸಿದರು.

ಇದನ್ನೂ ಓದಿದ್ದೀರಾ?ಕಸ್ತೂರಿರಂಗನ್ ವರದಿ: ಕೇಂದ್ರ ಸರ್ಕಾರ ವಜಾ ಗೊಳಿಸದಿದ್ದರೆ ಪರಿಣಾಮ ಎದುರಿಸಬೇಕಾಗುತ್ತದೆ; ಮಲೆನಾಡಿನ ಜನತೆ 

ಈ ಭಾಗದವರು ಸರ್ಕಾರದಲ್ಲಿ ಅಧಿಕಾರದಲ್ಲಿದ್ದಿದ್ದರೆ (ಮಂತ್ರಿಯಾಗಿದ್ದರೆ )ಅವರಿಗೆ ಈ ಸಮಸ್ಯೆಗಳನ್ನು ಹೇಳಿ ಪರಿಹಾರ ಮಾಡಿಕೊಳ್ಳುವುದಕ್ಕೆ ಸಾಧ್ಯವಾಗುತ್ತಿತ್ತು. ಅಂತಹ ಅವಕಾಶಗಳಿಲ್ಲದೆ ಬೇರೆ ಬೇರೆಯವರು ನಮ್ಮ ಜಿಲ್ಲೆಗಳಿಗೆ ಇಲ್ಲಿನ ಉಸ್ತುವಾರಿ ನೋಡಿಕುಳ್ಳುತ್ತಿದ್ದಾರೆ. ಇದು ಬಹಳಷ್ಟು ವರ್ಷಗಳಿಂದ ನಡೆದುಕೊಂಡು ಬರೋದನ್ನ ನೋಡುತ್ತಿದ್ದೇವೆ. ಎಲ್ಲರಿಗೂ ಹೇಳುವುದು ಇಷ್ಟೇ ಪಕ್ಷತೀತ ಜಾತ್ಯತೀತವಾಗಿ ಒಗ್ಗಟ್ಟಾಗಿ ಹೋರಾಟವನ್ನು ಮುನ್ನಡೆಸಬೇಕಿದೆ. ಮಲೆನಾಡಿನ ಜನರು ಈ ಕುರಿತು ಎಲ್ಲರೂ ಗಟ್ಟಿ ದ್ವನಿಯನ್ನು ಎತ್ತಿ ಹೋರಾಟ ಮಾಡಬೇಕಿದೆ. ನಿಮ್ಮ ಹೋರಾಟಕ್ಕೆ ನಾವು ಕೂಡ ಒಬ್ಬರಾಗಿ ಬರುತ್ತೇವೆ ಎಂದು ರಂಭಾಪುರಿ ಸ್ವಾಮೀಜಿ ಸಮಾವೇಶದಲ್ಲಿ ತಿಳಿಸಿದರು.

WhatsApp Image 2024 10 24 at 12.02.30
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕಾನೂನುಬಾಹಿರವಾಗಿ ವಾಹನ ತಡೆದರೆ 10 ವರ್ಷ ಜೈಲು ಶಿಕ್ಷೆ: ಪೊಲೀಸ್ ಆಯುಕ್ತ ಎಚ್ಚರಿಕೆ

ಗೋಹತ್ಯೆ ಹಾಗೂ ಕಾನೂನುಬಾಹಿರ ಜಾನುವಾರು ಸಾಗಾಟವನ್ನು ತಡೆಯಲು ಸಾರ್ವಜನಿಕರು ಪೊಲೀಸರಿಗೆ ಮಾಹಿತಿ...

ಉಡುಪಿ | ಸರಕಾರದ ಯೋಜನೆಗಳು ನ್ಯಾಯಯುತವಾಗಿ ಸಮುದಾಯದ ಕೈ ಸೇರಿದಾಗ ಜಯಂತಿ ಆಚರಣೆ ಅರ್ಥಪೂರ್ಣ

ಜಗತ್ತು ಕಂಡ ಸರ್ವಶ್ರೇಷ್ಠ ಪುರುಷ ಶ್ರೀರಾಮ. ಶ್ರೀ ರಾಮನ ಆದರ್ಶಗಳನ್ನು ನಮಗೆ...

ಯಾದಗಿರಿ | ಅ.27ರಂದು ಕಾಂಗ್ರೆಸ್‌ನ ‘ಸಂಘಟನಾ ಸೃಜನ್-2’ ಅಭಿಯಾನ ಸಭೆ

ಜಿಲ್ಲಾ ಕಾಂಗ್ರೆಸ್ ಸಮಿತಿಯ ವತಿಯಿಂದ ಅಕ್ಟೋಬರ್ 27ರಂದು (ಮಂಗಳವಾರ) ಬೆಳಿಗ್ಗೆ 11...

ಕೋಲಾರ | ವಾಲ್ಮೀಕಿ, ಅಂಬೇಡ್ಕರ್ ನಮ್ಮ ನಿಜವಾದ ಹೀರೋಗಳು: ಶಾಸಕ ಕೊತ್ತೂರು ಮಂಜುನಾಥ್

ಮಹರ್ಷಿ ವಾಲ್ಮೀಕಿ ರಚಿಸಿದ ರಾಮಾಯಣ ಹಾಗೂ ಡಾ. ಬಿ.ಆರ್. ಅಂಬೇಡ್ಕರ್ ರೂಪಿಸಿದ...