ಶೃಂಗೇರಿ  | ಎಂದಿನಂತೆ ವಾರದ ಸಂತೆ ನಡೆಸಲಾಗುತ್ತದೆ 

Date:

ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ತಾಲೂಕಿನ ಶಾರದ ನಗರದಲ್ಲಿ ವಾರದ ಸಂತೆ ಮಾಡಲು ತಾಲೂಕು ತಹಶೀಲ್ದಾರ್ ಒಪ್ಪಿಗೆ ಕೊಟ್ಟಿದ್ದ ಜಾಗದಲ್ಲಿ ಸಂತೆ ಮಾಡದಂತೆ ತಿಳಿಸಲಾಗಿದೆ ಎಂದು  (Chief officer) ಸರಸ್ವತಿ ಈದಿನ. ಕಾಮ್ ಜೊತೆ ಮಾತಾಡಿದ್ದಾರೆ.

- Advertisement -

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು | ರಸ್ತೆ ಅಪಘಾತ: ಬೈಕ್ ಸವಾರ ಸ್ಥಳದಲ್ಲೇ ಸಾವು 

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಲಬುರಗಿ | ಹನಿ ನೀರಿಗೂ ಪರದಾಡುತ್ತಿರುವ ದಣ್ಣೂರು...

ಎರಡು ನಳಗಳ ಮುಂದೆ ಖಾಲಿ ಕೊಡ ಹಿಡಿದು ಗಂಟೆಗಟ್ಟಲೆ ಕಾಯುವ ಮಹಿಳೆಯರು; ಬೆಳೆ ನಷ್ಟ, ಜಾನುವಾರು ಮಾರಾಟ, ಉದ್ಯೋಗದ ಕೊರತೆಯಿಂದ ಗ್ರಾಮ ತೊರೆಯುತ್ತಿರುವ ಕುಟುಂಬಗಳು ಒಂದು ಕೊಡ ನೀರಿಗಾಗಿ ಮನೆಮನೆಯ ಮುಂದೆ ಕಾಯಬೇಕು....

‘ನನ್ನೊಳಗೆ ನೀವೊ ನಿಮ್ಮೊಳಗೆ ನಾನೊ’

ಲೇಹ್ ಲಡಾಕಿನ ಪರ್ವತ ಶ್ರೇಣಿಗಳ ನಡುವೆ ನಮ್ಮ ಕಾರು ನಿಧಾನವಾಗಿ ಸಾಗುತ್ತಿತ್ತು. ಬೇರೆ ಬೇರೆ ಬಣ್ಣಗಳ ಪರ್ವತ ಶಿಖರಗಳು, ಕೆಳಗಡೆ ಕಿಲೋಮಿಟರ್ ಉದ್ದದ ಕಿರಿದಾದ ರಸ್ತೆ, ಪಕ್ಕದಲ್ಲಿ ಸ್ವಲ್ಪ ಎಚ್ಚರ ತಪ್ಪಿದರೂ ಕಾಣುವ...

ಕಾರ್ಪೊರೇಟ್‌ ಕಾಳಗ | ಮಸ್ಕ್‌ನ ಸ್ಟಾರ್‌ಲಿಂಕ್ ಮಣಿಸಿ ಅಂಬಾನಿಯ...

ಎಲಾನ್ ಮಸ್ಕ್ ಒಡೆತನದ ‘ಸ್ಟಾರ್‌ಲಿಂಕ್’ ಉಪಗ್ರಹ ಇಂಟರ್ನೆಟ್ ಭಾರತಕ್ಕೆ ಕಾಲಿಡುತ್ತಿದ್ದಂತೆ ರಿಲಯನ್ಸ್ ಜಿಯೋದ ಮಾರುಕಟ್ಟೆ ಏಕಸ್ವಾಮ್ಯಕ್ಕೆ ಭಾರಿ ಪೈಪೋಟಿ ಎದುರಾಗುವಂತೆ ಕಾಣುತ್ತಿದೆ. ಈ ಬೆನ್ನಲ್ಲೇ, ರಾಷ್ಟ್ರೀಯ ಭದ್ರತೆ ಮತ್ತು ದತ್ತಾಂಶ ಸುರಕ್ಷತೆಯ ನೆಪವೊಡ್ಡಿ...

ಸಂತೆ ಮಾಡಲು ತೀವ್ರ ವಿವಾದ ಎದುರಾಗಿತ್ತು. ಪಾರ್ಕ್ ಗೆ ಸೀಮಿತವಾಗಿದ್ದ ಜಾಗದಲ್ಲಿ ಸಂತೆ ಮಾಡಲು ಮುಂದಾಗಿದ್ದಾಗ ಈ ಕುರಿತು ಪರಿಸರವಾದಿ ಡಾ. ಕಲ್ಕುಳಿ ವಿಠಲ್ ಹೆಗಡೆ ವಿರೋಧಿಸಿದ್ದರು.ಈ ಕುರಿತು ಎಲ್ಲೆಡೆ ಚರ್ಚೆಗೆ ಒಳಪಟ್ಟಿತ್ತು. ಮೊದಲು ಹೇಗೆ ನಡೆಯುತ್ತಿತ್ತು. ಎಂದಿನಂತೆ ಹಾಗೆ ಸಂತೆ ನಡೆಯುತ್ತದೆ ಎಂದು ತಾಲೂಕು ಆಡಳಿತ ಕಚೇರಿಯ (Chief officer) ಸರಸ್ವತಿ ಈದಿನ. ಕಾಮ್ ಜೊತೆ ಮಾತಾಡಿದ್ದಾರೆ.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಯಚೂರು | ದಸರಾ ವೇಳೆ ದಲಿತ ಸಚಿವರನ್ನು ತಡೆದ ಆರೋಪ: ಮೈಸೂರು ಎಸ್‌ಪಿ ವಿರುದ್ಧ ಕ್ರಮಕ್ಕೆ ಹನುಮಂತಪ್ಪ ಮನ್ನಾಪುರಿ ಆಗ್ರಹ

ಮೈಸೂರಿನ ದಸರಾ ಮಹೋತ್ಸವದ ಸಂದರ್ಭದಲ್ಲಿ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೊಂದಿಗೆ ತೆರಳುತ್ತಿದ್ದ...

ಚಿಕ್ಕಮಗಳೂರು | ಮರ ಎಳೆಯಲು ಕಟ್ಟಿದ್ದ ಹಗ್ಗದಿಂದ ಸವಾರ ಸಾವು 

ಚಿಕ್ಕಮಗಳೂರು ತಾಲೂಕಿನ ಹೊರವಲಯದ ತೇಗೂರು ಗ್ರಾಮದ ಬಳಿ ಟ್ರ್ಯಾಕ್ಟರ್‌ಗೆ ಕಟ್ಟಿದ್ದ ಹಗ್ಗ...

ಉಡುಪಿ | ‘ಪ್ರಾಜೆಕ್ಟ್ ಪಂಚತಂತ್ರ’ ನಾಟಕ ಪ್ರದರ್ಶನ, ‘ಯುವ ರಂಗ ಸಂಗಮ’ ಪೋಸ್ಟರ್ ಬಿಡುಗಡೆ

ಸುಮನಸಾ ಕೊಡವೂರು ಸಾಂಸ್ಕೃತಿಕ ಸಂಘಟನೆಯ ರಜತ ಸಂಭ್ರಮದ ಸರಣಿ ಕಾರ್ಯಕ್ರಮಗಳ ಪ್ರಯುಕ್ತ...

ಉಡುಪಿ ರೈಲ್ವೆ ನಿಲ್ದಾಣದ ಅಭಿವೃದ್ಧಿಗೆ ಹೋರಾಟ ಮುಂದುವರಿಕೆ: ಯಾತ್ರಿ ಸಂಘ ನಿರ್ಧಾರ

ಉಡುಪಿ ರೈಲ್ವೆ ಯಾತ್ರಿ ಸಂಘದ 2025-26ನೇ ಸಾಲಿನ ವಾರ್ಷಿಕ ಮಹಾಸಭೆ ಸಂಘದ...