ತರೀಕೆರೆ | ದ್ವಾರನಾಳು: ವಿದ್ಯುತ್ ಸಂಪರ್ಕ ಕಾಮಗಾರಿ; ಎಚ್ಚರಿಕೆ ವಹಿಸಲು ಸಾರ್ವಜನಿಕರಿಗೆ ಸೂಚನೆ

Date:

ತರೀಕೆರೆ ತಾಲ್ಲೂಕಿನ ದ್ವಾರನಾಳು ಗ್ರಾಮದಲ್ಲಿ ೧೫ ಎಂವಿಎ ೧೧೦/೬.೬ ಕೆ.ವಿ ಪರಿವರ್ತಕ ೧೧೦ ಕೆ.ವಿ ಪ್ರಸರಣ ಮಾರ್ಗವು ವಿಜೆಎನ್‌ಎಲ್ ದ್ವಾರನಾಳುವರೆಗೆ ವಿದ್ಯುತ್ ಸಂಪರ್ಕ ಕಲ್ಪಿಸುವ ಕಾಮಗಾರಿಯು ಪೂರ್ಣಗೊಂಡಿದ್ದು, ಏ.೨೩ರ ನಂತರದ ಯಾವುದೇ ದಿನಗಳಲ್ಲಿ ಯಾವುದೇ ಕ್ಷಣದಲ್ಲಿ ಈ ಮಾರ್ಗಕ್ಕೆ ಚಾಲನೆ ನೀಡಲಾಗುವುದು ಕವಿಪ್ರನಿನಿ ಚಿಕ್ಕಮಗಳೂರು ಯೋಜನಾ ವಿಭಾಗದ ಕಾರ್ಯ ನಿರ್ವಾಹಕ ಇಂಜಿನಿಯರ್‌ರವರು ತಿಳಿಸಿದ್ದಾರೆ.

- Advertisement -

ಈ ಬಗ್ಗೆ ಹೇಳಿಕೆ ಬಿಡುಗಡೆ ಮಾಡಿರುವ ಅವರು, ೧೧೦ ಕೆ.ವಿ ಪ್ರಸರಣ ಮಾರ್ಗವು ತರೀಕೆರೆ ವಿದ್ಯುತ್ ಉಪ ಕೇಂದ್ರದಿಂದ ದ್ವಾರನಾಳು ಗ್ರಾಮದವರೆಗೆ ೩.೮೫೦ ಕಿ.ಮೀ ಪ್ರಸರಣ ಮಾರ್ಗವನ್ನು ನೂತನವಾಗಿ ನಿರ್ಮಿಸಿದ್ದು ಈಗಾಗಲೇ ಈ ಕಾಮಗಾರಿಯು ಪೂರ್ಣಗೊಂಡಿರುವುದರಿಂದ ಈ ಮಾರ್ಗಕ್ಕೆ ಚಾಲನೆ ನೀಡುವ ಕಾರ್ಯ ಸನ್ನಿಹಿತವಾಗಿದೆ. ಸಾರ್ವಜನಿಕರು ಈ ಮಾರ್ಗದಲ್ಲಿರುವ ಗೋಪುರಗಳನ್ನು ಹತ್ತುವುದಾಗಲಿ, ದನಕರುಗಳನ್ನು ಕಟ್ಟುವುದಾಗಲಿ, ವಾಹಕಗಳಿಗೆ ತಗುಲುವಂತೆ ವಸ್ತುಗಳನ್ನು ಎಸೆಯುವುದಾಗಲಿ ಮಾಡುವುದನ್ನು ನಿಷೇಧಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

SIRನ ಒಳನೋಟ: ಸೇರ್ಪಡೆಗಿಂತ ಹೊರಗಿಡುವುದಕ್ಕೆ ಆದ್ಯತೆ ನೀಡಿದಾಗ ಏನಾಗುತ್ತದೆ?

SIR ಕರಡು ಪಟ್ಟಿಯಲ್ಲಿರುವ ಮತದಾರರ ಸಂಖ್ಯೆಯು ನೈಜ ವಯಸ್ಕ ಜನಸಂಖ್ಯೆಯ ಅಂದಾಜಿಗಿಂತ ಅಷ್ಟೊಂದು ದೊಡ್ಡ ಪ್ರಮಾಣದಲ್ಲಿ ಕಡಿಮೆಯಾಗಿರುವುದಕ್ಕೆ ಕಾರಣವೇನು? ಈ ಕಾಣೆಯಾದ ಮತದಾರರೆಲ್ಲ ಯಾರು? ಅವರು ಮತದಾರರ ಪಟ್ಟಿಯಲ್ಲಿ ಬಿಟ್ಟು ಹೋಗಿದ್ದು ಹೇಗೆ?...

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು | ಕಾಡುಕೋಣ ದಾಳಿ: ಯುವಕ ಸಾವು 

ಒಂದು ವೇಳೆ ನಿಯಮಗಳನ್ನು ಉಲ್ಲಂಘಿಸಿ ಇಂತಹ ಕೃತ್ಯಗಳಿಂದ ಉಂಟಾಗುವ ಅಪಘಾತ, ಅನಾಹುತಗಳು ಸಂಭವಿಸಿದಲ್ಲಿ ಆಯಾ ವ್ಯಕ್ತಿಗಳೇ ನೇರ ಹೊಣೆಗಾರರಾಗುತ್ತಾರೆ ಎಂದು ಪ್ರಕಟಣೆಯಲ್ಲಿ ಎಚ್ಚರಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬಾಗಲಕೋಟೆ | ಬಡವರ ಅನ್ನಕ್ಕೂ ಕನ್ನ! ಅಹಮದಾಬಾದ್‌ಗೆ ಅನ್ನಭಾಗ್ಯದ ಅಕ್ಕಿ ಸಾಗಾಟ; 34 ಟನ್ ಅಕ್ಕಿ ತುಂಬಿದ ಲಾರಿ ಜಪ್ತಿ

ಬಡವರು ಹಸಿವಿನಿಂದ ಬಳಲಬಾರದು, ಪ್ರತಿಯೊಂದು ಕುಟುಂಬಕ್ಕೂ ಆಹಾರ ಭದ್ರತೆ ದೊರೆಯಬೇಕು ಎಂಬ...

ಬಳ್ಳಾರಿ | ಆಂಧ್ರದ ಮಲ್ಲಯ್ಯನ ಜಾತ್ರೆಯಲ್ಲಿ ಬಡಿಗೆ ಕಾಳಗ: ಓರ್ವ ಸಾವು, 80 ಮಂದಿಗೆ ಗಾಯ

ಆಂಧ್ರದ ಆಲೂರು ಮಂಡಲದ ನೇರಣಿಕೆ ಗುಡ್ಡದ ಮಲ್ಲಯ್ಯನ ಜಾತ್ರೆಯಲ್ಲಿ ನಡೆಯುವ ಬಡಿಗೆ...

ಮಂಡ್ಯ | ಟನ್ ಕಬ್ಬಿಗೆ ₹5,500 ಎಫ್‌ಆರ್‌ಪಿ ಘೋಷಿಸಲು ಆಗ್ರಹ

2025-26ನೇ ಸಾಲಿನ ಕಬ್ಬಿಗೆ ಟನ್‌ಗೆ ₹5,500ರ ನ್ಯಾಯಯುತ ಮತ್ತು ಲಾಭದಾಯಕ ಬೆಲೆ...

ಗದಗ | ಮೋಹನ ಲಿಂಬಿಕಾಯಿ ಬೆಂಬಲಿಸಲು ಸಿಪಿಐ(ಎಂ) ಕರೆ

"ಇದೇ ಅಕ್ಟೋಬರ್ 23 ರಂದು ನಡೆಯಲಿರುವ ರಾಜ್ಯ ವಿಧಾನ ಪರಿಷತ್ ಚುನಾವಣೆಯಲ್ಲಿ...