ಚಿಕ್ಕಮಗಳೂರು | ಯುವಪೀಳಿಗೆ ರಾಮಾಯಣ ಮಹಾಕಾವ್ಯವನ್ನು ಓದಬೇಕು; ಶಾಸಕ ಜಿ.ಎಚ್  ಶ್ರೀನಿವಾಸ್

Date:

ತರೀಕೆರೆ ಪಟ್ಟಣದ ಡಾ. ಬಿ.ಆರ್ ಅಂಬೇಡ್ಕರ್ ಭವನದಲ್ಲಿ ತಾಲ್ಲೂಕು ಆಡಳಿತ ಮತ್ತು ಶ್ರೀಮಹರ್ಷಿ ವಾಲ್ಮೀಕಿ ನಾಯಕ ಸಂಘದ ವತಿಯಿಂದ ಏರ್ಪಡಿಸಿದ್ದ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ, ಯುವಪೀಳಿಗೆ ಮಹರ್ಷಿ ವಾಲ್ಮೀಕಿ ರಚಿಸಿರುವ ರಾಮಾಯಣ ಮಹಾಕಾವ್ಯವನ್ನು ಓದಿ, ಅವರ ಆದರ್ಶಗಳನ್ನು ರೂಢಿಸಿಕೊಳ್ಳಬೇಕು ಎಂದು ಶಾಸಕ ಜಿ.ಎಚ್. ಶ್ರೀನಿವಾಸ್ ತಿಳಿಸಿದರು.

- Advertisement -

ತರೀಕೆರೆ, ಅಜ್ಜಂಪುರ ತಾಲ್ಲೂಕುಗಳಲ್ಲಿ ನಿರ್ಮಿಸಲಿರುವ ವಾಲ್ಮೀಕಿ ಸಮುದಾಯ ಭವನಗಳಿಗೆ ತಲಾ ₹2 ಕೋಟಿ ಅನುದಾನ ಒದಗಿಸಲಾಗುವುದು. ದಂದೂರು ಗ್ರಾಮಕ್ಕೆ ₹20 ಲಕ್ಷ, ಭೂತನಹಳ್ಳಿ ಗ್ರಾಮಕ್ಕೆ ₹20 ಲಕ್ಷ ಹಾಗೂ ಉಡೇವಾ ಗ್ರಾಮಕ್ಕೆ ₹27 ಲಕ್ಷ ಅನುದಾನವನ್ನು ಸಮುದಾಯ ಭವನಗಳ ನಿರ್ಮಾಣಕ್ಕೆ ಮಂಜೂರು ಮಾಡಲಾಗಿದೆ ಎಂದು ಶಾಸಕ ಜಿ.ಎಚ್. ಶ್ರೀನಿವಾಸ್ ಕಾರ್ಯಕ್ರಮದಲ್ಲಿ ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕುರ್ಚಿಗಾಗಿ ನಿಲುವುಗಳೇ ಬಲಿ; ವಿಶ್ವಾಸಾರ್ಹತೆಯನ್ನೇ ಕಳೆದುಕೊಳ್ಳುತ್ತಿರುವ ಎಚ್‌ಡಿಕೆ

ಕರ್ನಾಟಕ ರಾಜಕಾರಣದಲ್ಲಿ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ಅವರಷ್ಟು ವೇಗವಾಗಿ ತಮ್ಮ ರಾಜಕೀಯ ನಿಲುವುಗಳನ್ನು ಬದಲಿಸಿಕೊಳ್ಳುವ ಮತ್ತೊಬ್ಬ ನಾಯಕ ಸಿಗುವುದು ಕಷ್ಟ. ನಿನ್ನೆ ವಿರೋಧಿಸಿದವರನ್ನು ಇಂದು ಸಮರ್ಥಿಸಿಕೊಳ್ಳುವುದು, ಹಿಂದೆ ಜೊತೆಗಿದ್ದವರನ್ನೇ ಇಂದು ದೂರುವುದು,...

ಮೌಢ್ಯತೆಯೊಳಗೆ ನಾ ಕಂಡ ಭಾರತ

ಭಾರತವು ಏಕತೆಯಲ್ಲಿ ವೈವಿಧ್ಯತೆಯನ್ನು ಕಂಡ ದೇಶ. ಹಲವು ಭಾಷೆಗಳು, ಧರ್ಮಗಳು, ಸಂಸ್ಕೃತಿಗಳು, ಆಹಾರ ಪದ್ಧತಿಗಳು, ಜೀವನಶೈಲಿಗಳು ಮತ್ತು ಆಚರಣೆಗಳು ಇಲ್ಲಿನ ಸಾಮಾಜಿಕ ಬದುಕಿನ ವೈಶಿಷ್ಟ್ಯ. ಈ ವೈವಿಧ್ಯತೆಯೇ ಭಾರತದ ಶಕ್ತಿ. ಆದರೆ, ವೈವಿಧ್ಯತೆಯನ್ನು...

ಅಂಬಾರಿಯ ಮುಂದೆ ಪೊಲೀಸರು ಸೆಲ್ಫಿ ತೆಗೆದುಕೊಂಡರೆ ಭದ್ರತೆಗೆ ಹೇಗೆ...

ಚಿನ್ನದ ಅಂಬಾರಿಯನ್ನು ಜಂಬೂಸವಾರಿಯ ದಿನ ಬಳಸಿಕೊಳ್ಳಲು ಸರ್ಕಾರ ಅರಸು ಮನೆತನದವರಿಂದ ಪಡೆಯುತ್ತದೆ. ಉಚಿತವಾಗಿ ಅಲ್ಲ; ನಿಗದಿಪಡಿಸಿರುವ ಹಣವನ್ನು ಸಂದಾಯ ಮಾಡಿ. ಅಂಬಾರಿಯ ಭದ್ರತೆಯ ಹೊಣೆ ಸರ್ಕಾರದ ಮೇಲೂ ಇರುತ್ತದೆ. ಪೊಲೀಸರು ಸೆಲ್ಫಿ ತೆಗೆದುಕೊಂಡರೆ...

ರಾಮಾಯಣದಂತಹ ಮಹಾಕಾವ್ಯವನ್ನು ರಚಿಸಿದ ಮಹರ್ಷಿ ವಾಲ್ಮೀಕಿ ಹಾಕಿಕೊಟ್ಟ ಮಾರ್ಗದಲ್ಲಿ ಮುನ್ನಡೆಯಬೇಕು ಎಂದು ಉಪವಿಭಾಗಾಧಿಕಾರಿ ಎನ್.ವಿ. ನಟೇಶ್ ತಿಳಿಸಿದರು.  ಈ ವೇಳೆ ಎಂ.ಎಸ್. ಚೇತನ್‌ಗೌಡ ವಿಶೇಷ ಉಪನ್ಯಾಸ ನೀಡಿದರು.

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು | ₹266 ಕೋಟಿ ಬೆಳೆವಿಮೆ ರೈತರಿಗೆ ನೀಡಲಾಗಿದೆ; ಜಿ.ಭಂವರ್ ಸಿಂಗ್ ಮೀನಾ

ಅಜ್ಜಂಪುರ ತಹಶೀಲ್ದಾರ್ ವಿನಾಯಕ ಸಾಗರ್, ತಾಲ್ಲೂಕು ಪಂಚಾಯಿತಿ ಇಒಗಳಾದ ಡಾ. ಆರ್. ದೇವೇಂದ್ರಪ್ಪ, ವಿಜಯಕುಮಾರ್, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಆರ್. ಅನಂತಪ್ಪ, ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎ. ಪರಶುರಾಮಪ್ಪ, ಸಮಾಜ ಕಲ್ಯಾಣ ಇಲಾಖೆಯ ಸಹಾಯಕ ನಿರ್ದೇಶಕ ಎಸ್. ಮಂಜುನಾಥ್, ವಾಲ್ಮೀಕಿ ನಾಯಕ ಸಂಘದ ಅಧ್ಯಕ್ಷ ಎಚ್.ಆರ್. ಗೋವಿಂದಪ್ಪ ಹಾಗೂ ಇನ್ನಿತರರಿದ್ದರು.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಯಾದಗಿರಿ | ಜಾನಪದ ನೃತ್ಯ, ನಾಟಕ ಸ್ಪರ್ಧೆಯಲ್ಲಿ ಯರಗೋಳ ಸರ್ಕಾರಿ ಪ್ರೌಢಶಾಲೆಗೆ ಪ್ರಥಮ ಸ್ಥಾನ

ತಾಲೂಕು ಮಟ್ಟದ ಜಾನಪದ ನೃತ್ಯ ಮತ್ತು ನಾಟಕ ಸ್ಪರ್ಧೆಗಳಲ್ಲಿ ಯರಗೋಳ ಸರ್ಕಾರಿ...

ಕಲಬುರಗಿ | ಅಲ್ಟ್ರಾಟೆಕ್ ಸಿಮೆಂಟ್ ಕಾರ್ಖಾನೆಯ ಸಮಸ್ಯೆ ಪರಿಹಾರಕ್ಕೆ ಆಗ್ರಹಿಸಿ ತಹಸೀಲ್ದಾರ್‌ಗೆ ಮನವಿ

ಅಲ್ಟ್ರಾಟೆಕ್ ಸಿಮೆಂಟ್ ಕಾರ್ಖಾನೆಯಿಂದ ಉಂಟಾಗುತ್ತಿರುವ ವಿವಿಧ ಸಮಸ್ಯೆಗಳನ್ನು ಪರಿಹರಿಸುವಂತೆ ಆಗ್ರಹಿಸಿ ಕಲ್ಯಾಣ...

ಕಲಬುರಗಿ | ನಗರದ ಪ್ರಮುಖ ರಸ್ತೆಗಳಲ್ಲಿ ಭೂಗತ ವಿದ್ಯುತ್ ಜಾಲ ನಿರ್ಮಾಣಕ್ಕೆ ಯೋಜನೆ: ಸಚಿವ ಪ್ರಿಯಾಂಕ್ ಖರ್ಗೆ

ನಗರದ ಪ್ರಮುಖ ರಸ್ತೆಗಳಲ್ಲಿ ವಿದ್ಯುತ್ ಕಂಬಗಳು ಮತ್ತು ಮೇಲ್ಮಟ್ಟದ ತಂತಿಗಳ ಜಾಲವನ್ನು...

ವಿಜಯಪುರ |ಕುಡಿಯುವ ನೀರಿನ ಸಮಸ್ಯೆ ತಲೆದೋರದಂತೆ ಮುನ್ನೆಚ್ಚರಿಕೆ ವಹಿಸಿ;ಡಿಸಿ ಆನಂದ ಕೆ

ಜಿಲ್ಲೆಯಲ್ಲಿ ಬೇಸಿಗೆಯಲ್ಲಿ ಕುಡಿಯುವ ನೀರಿನ ಸಮಸ್ಯೆ ಎದುರಾಗದಂತೆ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕು....