ತರೀಕೆರೆ |ವೈದ್ಯಾಧಿಕಾರಿಯನ್ನು ಬದಲಾಯಿಸಲು ಡಿ.ಸಿ.ಗೆ ಮನವಿ; ಟಿ. ದಾದಾ ಪೀರ್

Date:

ತರೀಕೆರೆ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯಲ್ಲಿ ಕಾಯ೯ನಿವ೯ಹಿಸುತ್ತಿರುವ ಆಡಳಿತ ವೈದ್ಯಾಧಿಕಾರಿಗಳು ಕಛೇರಿ ಕೆಲಸದಲ್ಲಿ ಮುಳುಗಿರುವ ಕಾರಣ ರೋಗಿಗಳು ಪರದಾಡುತ್ತಿದ್ದು, ಕೂಡಲೇ ಜಿಲ್ಲಾಧಿಕಾರಿಗಳು ಆ ಸ್ಥಾನಕ್ಕೆ ತಜ್ಙ ವೈದ್ಯರಲ್ಲದವರನ್ನು ನೇಮಿಸುವ ಮೂಲಕ ಸಮಸ್ಯೆ ಬಗೆಹರಿಸಲು ಪುರಸಭೆ ಸದಸ್ಯ ಟಿ. ದಾದಾ ಪೀರ್ ಒತ್ತಾಯಿಸಿದ್ದಾರೆ.

- Advertisement -

ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು ವೈದ್ಯಾಧಿಕಾರಿಗಳು ಕೆ. ಡಿ. ಪಿ. ಸಭೆ, ಕಚೇರಿ ಸಿಬ್ಬಂದಿಗಳ ಸಭೆ, ವಿಡಿಯೋ ಕಾನ್ಫರೆನ್ಸ್, ಕಡತಗಳ ಪರಿಶೀಲನೆ ಹಾಗೂ ಇನ್ನೀತರೆ ಇಲಾಖೆಯ ಕೆಲಸಗಳಲ್ಲಿಯೆ ತೊಡಗುತ್ತಿರುವುದರಿಂದ ಹೊರ ರೋಗಿಗಳು ವೈದ್ಯರ ಕೊಠಡಿಯ ಮುಚ್ಚಿರುವ ಬಾಗಿಲನ್ನು ನೋಡಿಕೊಂಡು ವಾಪಸ್ಸು ತೆರಳುತ್ತಿದ್ದಾರೆ. ಕಿವಿ, ಮೂಗು ಮತ್ತು ಗಂಟಲು ವಿಭಾಗದಲ್ಲಿ ಕಾಯ೯ ನಿವ೯ಹಿಸುತ್ತಿರುವ ವೈದ್ಯರ ಈ ಅಲಭ್ಯತೆ ಬಡ ರೋಗಿಗಳಲ್ಲಿ ಅಸಹನೆ ಮೂಡಿಸುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸಂವಿಧಾನದಲ್ಲಿ ಇಂಪೀಚ್‌ಮೆಂಟ್‌ ಮೂಲಕ ಮುಖ್ಯ ಚುನಾವಣಾ ಆಯುಕ್ತರನ್ನು ಪದಚ್ಯುತಿಗೊಳಿಸಲು...

ಮುಖ್ಯ ಚುನಾವಣಾ ಆಯುಕ್ತರಾದ ಗ್ಯಾನೇಶ್ ಕುಮಾರ್ ಅವರಿಗೆ 2023ರ ಕಾಯ್ದೆಯ ಮೂಲಕ ಸರ್ಕಾರ ಕಾನೂನು ರಕ್ಷಣೆ ಕೊಟ್ಟಿರಬಹುದು, ಆದರೆ ಅವರಿಗೆ ಯಾವುದೇ ರೀತಿಯ ಸಾಂವಿಧಾನಿಕ ರಕ್ಷಣೆ ಇಲ್ಲ. ಹಾಗಾಗಿ ಅವರು ತಾವಾಗಿಯೇ ರಾಜೀನಾಮೆ...

ದಿಕ್ಕು ತೋಚದೆ ತಬ್ಬಿಬ್ಬಾಗಿರುವ ಚುನಾವಣಾ ಆಯೋಗ: ದಿನೇ ದಿನೆ...

ಸೆಪ್ಟೆಂಬರ್ 23ರ 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯ ವರದಿಯ ನಂತರ ಆಯೋಗ ಹಲವು ಸ್ಪಷ್ಟನೆಗಳನ್ನು ನೀಡಿದ್ದರೂ, ಒಂದು ಮುಖ್ಯ ಪ್ರಶ್ನೆಗೆ ಇನ್ನೂ ಉತ್ತರವಿಲ್ಲ: ಕಾನೂನುಬದ್ಧವಾಗಿ ಮತದಾರರ ಪಟ್ಟಿಯಲ್ಲಿದ್ದ 16 ಲಕ್ಷಕ್ಕೂ ಹೆಚ್ಚು ಜನರ...

ಸ್ಟಿಂಗ್ ಆಪರೇಷನ್ | ಭ್ರಷ್ಟಾಚಾರ ಬಯಲಿಗೆಳೆಯುವ ಸಾಧನವಾಗಬೇಕೇ ವಿನಾ...

ಆಡಳಿತ ಪಕ್ಷವನ್ನು ಪ್ರಶ್ನಿಸುವುದು ಪ್ರಜಾಪ್ರಭುತ್ವದ ಮೂಲಭೂತ ಕರ್ತವ್ಯ. ಆದರೆ, ವಿರೋಧ ಪಕ್ಷಗಳಿಗೂ ತಮ್ಮ ಆರೋಪಗಳನ್ನು ಸಮರ್ಥಿಸುವ ಹೊಣೆಗಾರಿಕೆ ಇದೆ. ರಾಜಕೀಯ ಲಾಭಕ್ಕಾಗಿ ಗಂಭೀರ ಆರೋಪಗಳನ್ನು ಮುಂದಿಡುವುದು ಮತ್ತು ಅವುಗಳ ಸತ್ಯಾಸತ್ಯತೆಯನ್ನು ಪರಿಶೀಲಿಸುವ ಪ್ರಕ್ರಿಯೆಯನ್ನು...

ಪಟ್ಟಣದಲ್ಲಿ ಖಾಸಗಿ ಆಸ್ಪತೆಗಳಲ್ಲು ಈ ರೋಗ ವಿಭಾಗದ ವೈದ್ಯರು ಇಲ್ಲದಿರುವ ಕಾರಣ ರೋಗಿಗಳು ಬೇರೆ ಪಟ್ಟಣಗಳಿಗೆ ಹೋಗುವ ಪರಿಸ್ಥಿತಿ ನಿರ್ಮಾಣವಾಗಿದೆ.
ದಿನ ನಿತ್ಯ ಮಕ್ಕಳು ಸೇರಿದಂತೆ ನೂರಾರು ಮಂದಿ ಈ ರೋಗ ವಿಭಾಗಕ್ಕೆ ತಪಾಸಣೆಗಾಗಿ ಆಸ್ಪತ್ರೆಗೆ ಬರುತ್ತಾರೆ

ಇದನ್ನೂ ಓದಿದ್ದೀರಾ?ಚಿಕ್ಕಮಗಳೂರು | ಅಕ್ರಮ ಮರಳು ಸಾಗಾಟ: ವಶಕ್ಕೆ ಪಡೆದ ಪೊಲೀಸರು 

ಕಛೇರಿ ಕೆಲಸಗಳನ್ನು ನಿಭಾಯಿಸಲು ವೈದ್ಯರು ಪರದಾಡುತ್ತಿದ್ದು ರೋಗಿಗಳಿಗೆ ಸೇವೆ ಸಲ್ಲಿಸಲು ಸಾಧ್ಯವಾಗುತ್ತಿಲ್ಲ ಇದರಿಂದಾಗಿ ಸಾವ೯ಜನಿಕರು ಕಿರಿ ಕಿರಿ ಅನುಭವಿಸುತ್ತಿದ್ದಾರೆ . ಜಿಲ್ಲಾಧಿಕಾರಿಗಳು ಕೂಡಲೇ ಪಯಾ೯ಯ ವ್ಯವಸ್ಥೆಯನ್ನು ಮಾಡುವ ಮೂಲಕ ಸಮಸ್ಯೆ ಬಗೆಹರಿಸುವಂತೆ ಮನವಿ ಮಾಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕುಮಟಾ | ರಾಜ್ಯ ಮಟ್ಟದ ವಾಲಿಬಾಲ್ ಪಂದ್ಯಾವಳಿ: ಅಕ್ಟೋಬರ್ 15 ರಿಂದ ಚಾಲನೆ

ಕುಮಟಾ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಶಾಲಾ ಶಿಕ್ಷಣ ಇಲಾಖೆ, ಉತ್ತರ ಕನ್ನಡ...

ಹಾವೇರಿ | ಸ್ವಂತ ಖರ್ಚಿನಲ್ಲಿ‌ ಶ್ರಮದಾನ ಮಾಡಿದ ಯುವಕರು

ಅಧಿಕಾರಿಗಳ ನಿರ್ಲಕ್ಷ್ಯದಿಂದ ಬೇಸತ್ತ ಲಕ್ಷ್ಮೀಪುರ-ಬಿಡಾರದ ವಿಶ್ವ ಮಿತ್ರ ಯುವಕರ ಸಂಘದ ಪದಾಧಿಕಾರಿಗಳು...

ಧಾರವಾಡ | ಕಬ್ಬು ಬೆಳೆಗಾರರು; ಬೈಪಾಸ್ ರಸ್ತೆ ತಡೆದು ಪ್ರತಿಭಟನೆ

ಕಬ್ಬಿಗೆ ಬೆಂಬಲ ಬೆಲೆ ಘೋಷಣೆ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ...

ಬಾಗಲಕೋಟೆ | ಶೈಕ್ಷಣಿಕ ಪ್ರಗತಿಗೆ ಹೆಚ್ಚಿನ ಆದ್ಯತೆ ನೀಡಿ; ಅಧಿಕಾರಿಗಳಿಗೆ ವಿ.ರಶ್ಮಿ ಮಹೇಶ ಸೂಚನೆ

ಬಾಗಲಕೋಟೆ ಜಿಲ್ಲೆಯಲ್ಲಿ ಶೈಕ್ಷಣಿಕ ಪ್ರಗತಿ ಹಾಗೂ ಶಾಲಾ ಅಭಿವೃದ್ಧಿ ಕಾಮಗಾರಿಗಳಿಗೆ ಹೆಚ್ಚಿನ...