ಉಡುಪಿ | ಮಗುವಿನ ಮೇಲೆ ಲೈಂಗಿಕ ದೌರ್ಜನ್ಯ, ಆರೋಪಿಯ ಶೀಘ್ರ ಬಂಧನ – ಎಸ್ ಪಿ ಡಾ ಅರುಣ್ ಕುಮಾರ್

Date:

ಉಡುಪಿಯಲ್ಲಿ ಐದು ವರ್ಷದ ಮಗುವಿಗೆ ಲೈಂಗಿಕ ದೌರ್ಜನ್ಯ ನೀಡಿದ ವ್ಯಕ್ತಿಯನ್ನು ಶೀಘ್ರ ಬಂಧಿಸಲಾಗುವುದು ಎಂದು ಡಾ. ಅರುಣ್ ಹೇಳಿದ್ದಾರೆ.

- Advertisement -

ಪ್ರಕರಣದ ಮಾಹಿತಿ ನೀಡಿದ ಎಸ್‌ಪಿ, ಆರೋಪಿ ಕನ್ನಡ ಹಾಗೂ ತುಳು ಭಾಷೆಯಲ್ಲಿ ಭಿಕ್ಷೆ ಬೇಡುತ್ತಿದ್ದ. ಆಟವಾಡುತ್ತಿದ್ದ ಮಗುವಿಗೆ ಕೈಸನ್ನೆ ಮೂಲಕ ಚಾಕಲೇಟ್ ಆಸೆ ತೋರಿಸಿ ಕರೆದಿದ್ದಾನೆ. ಮಗುವನ್ನು ಪುಸಲಾಯಿಸಿ ಕಾಲು ದಾರಿಯಲ್ಲಿ ಕರೆದುಕೊಂಡು ಹೋಗಿ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಮಗುವಿನ ಖಾಸಗಿ ಅಂಗಗಳನ್ನು ಮುಟ್ಟುತ್ತಲೇ ಮಗು ಕಿರುಚಾಡಿದೆ. ಕೂಡಲೇ ಆರೋಪಿ ಪರಾರಿಯಾಗಿದ್ದು ಸಂಬಂಧಿಕರು, ಸ್ಥಳೀಯರು ವಿಚಾರಿಸಿದಾಗ ಪ್ರಕರಣ ಬಯಲಿಗೆ ಬಂದಿದೆ ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಬ್ಬ ಅಂದ್ರ ಕೂಡಿಸಬೇಕ್ರಿ, ರಾಜಕೀಯದ ವಿಷ ಬೀಜ ಬಿತ್ತೋದಲ್ಲ…

ಹಬ್ಬಗಳು ಬಾಲ್ಯದ ಆ ಎತ್ತಿನ ಬಂಡಿಯ ನೆನಪಿನಂತೆ ಎಲ್ಲರನ್ನೂ ಮುಗ್ಧವಾಗಿ ಕೂಡಿಸಬೇಕೇ ಹೊರತು, ಮತ್ತೊಬ್ಬರ ಧರ್ಮವನ್ನು ಕೆಣಕಿ, ರಾಜಕೀಯ ಲಾಭಕ್ಕಾಗಿ ಬೀದಿಯಲ್ಲಿ ಬೆಂಕಿ ಹಚ್ಚುವ ಪ್ರವೃತ್ತಿ ಧರ್ಮವೂ ಅಲ್ಲ, ಭಾರತೀಯ ಸಂಸ್ಕೃತಿಯೂ ಅಲ್ಲ....

ಬಳ್ಳಾರಿ ಚಲೋ | ಕಾಂಗ್ರೆಸ್ ಭದ್ರಕೋಟೆಯಲ್ಲಿ ಬಿಜೆಪಿಯ ಪಾದಯಾತ್ರೆ:...

ಬಳ್ಳಾರಿ ಚಲೋ ಒಂದೆಡೆ ಎಸ್‌ಟಿ ಮತಗಳನ್ನು ಮರಳಿ ಸೆಳೆಯಲು ಶ್ರೀರಾಮುಲು ಅವರನ್ನು ಮುನ್ನಲೆಗೆ ತರುವ ಬಿಜೆಪಿ ತಂತ್ರವಾದರೆ, ಮತ್ತೊಂದೆಡೆ ವಿಜಯೇಂದ್ರ ನಾಯಕತ್ವದ ಶಕ್ತಿ ಪ್ರದರ್ಶನ ಮತ್ತು ಮೈತ್ರಿ ಪಕ್ಷ ಜೆಡಿಎಸ್‌ ಪಾದಯಾತ್ರೆಗೆ ಗೈರಾಗಿರುವಂತಹ...

AI ಕ್ರಾಂತಿಯ ಕರಾಳ ಮುಖ: ಯುವಜನರ ಆಲೋಚನಾ, ಚಿಂತನಾ...

ಕೃತಕ ಬುದ್ಧಿಮತ್ತೆಯ (ಎಐ) ಸಿದ್ಧ ಉತ್ತರವೇ ಇಂದಿನ ಯುವಜನರಿಗೆ ತೃಪ್ತ. ಇದರಿಂದಾಗಿ ಆಳವಾದ ಅಧ್ಯಯನಕ್ಕೆ ಬಿದ್ದಿದೆ ಕತ್ತರಿ. ತಂತ್ರಜ್ಞಾನದಿಂದ ನಮಗೆ ಹಲವು ಅನುಕೂಲವಿದೆ ಎಂಬುದು ಸ್ಫುಟ. ಆದರೆ ಅನುಕೂಲವನ್ನು ಸ್ವೀಕರಿಸುವ ಜತೆಗೆ, ಅದರಿಂದಾಗುವ...

ಮಗುವಿನ ಖಾಸಗಿ ಅಂಗಗಳನ್ನು ಆರೋಪಿ ಮುಟ್ಟಿದ್ದಾನೆ. ಮಹಿಳಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಆರೋಪಿಯ ಫೋಟೋ ಸಾರ್ವಜನಿಕರಲ್ಲಿ ಶೇರ್ ಮಾಡಲಾಗಿದೆ. ಆರೋಪಿ ಬಗ್ಗೆ ಮಾಹಿತಿ ಸಿಕ್ಕಿದಲ್ಲಿ ನಗರ ಠಾಣೆಗೆ ಮಾಹಿತಿ ನೀಡುವಂತೆ ಮನವಿ ಮಾಡಲಾಗಿದೆ. ಆದಷ್ಟು ಶೀಘ್ರ ಆರೋಪಿಯನ್ನು ಬಂಧಿಸಲಾಗುವುದು. ಮಗುವಿನ ಆರೋಗ್ಯದಲ್ಲಿ ಚೇತರಿಕೆ ಇದೆ. ಈಗಾಗಲೇ ವೈದ್ಯರಿಂದ ಕೌನ್ಸಿಲಿಂಗ್ ಕೂಡ ನಡೆದಿದೆ ಎಂದು ಎಸ್‌ಪಿ ಹೇಳಿದ್ದಾರೆ

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

​ಚಿಂತಾಮಣಿ | ಮಳೆ ಮುನ್ಸೂಚನೆ, ಕಲ್ಯಾಣ ಮಂಟಪದ ಅಭಾವ:ಸೆ.18ರ ಜೆಡಿಎಸ್ ಬೃಹತ್ ಸಮಾವೇಶ ಚಿಂತಾಮಣಿಗೆ ಸ್ಥಳಾಂತರ

ನಗರದ ಹೊರವಲಯದ ಜೆ.ಕೆ.ಭವನದಲ್ಲಿ ಇಂದು ತುರ್ತು ಪತ್ರಿಕಾಗೋಷ್ಠಿಯನ್ನು ಆಯೋಜಿಸಲಾಗಿತ್ತು. ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ...

ಉಡುಪಿ | ಕಸ್ತೂರಿರಂಗನ್ ವರದಿ: ಸೆ.18ರಂದು ಹೆಬ್ರಿಯಲ್ಲಿ ಗ್ರಾಮಸ್ಥರೊಂದಿಗೆ ಸಿಎಂ ಡಿಕೆಶಿ ಸಂವಾದ

ಕಸ್ತೂರಿರಂಗನ್ ವರದಿಗೆ ಸಂಬಂಧಿಸಿದಂತೆ ಸಾಧಕ-ಬಾಧಕಗಳ ಕುರಿತು ಜಿಲ್ಲೆಯ ಗ್ರಾಮಸ್ಥರ ಅಭಿಪ್ರಾಯ ಹಾಗೂ...

ರಾಯಚೂರು | ಯುರೋಪಿನ ಫ್ಯಾಸಿಸಂಗಿಂತ ಭಾರತದ ಫ್ಯಾಸಿಸಂ ವಿಭಿನ್ನ: ಪಿಜೆ ಜೇಮ್ಸ್

ಯುರೋಪಿನ ಫ್ಯಾಸಿಸಂಗಿಂತ ಭಾರತದ ಫ್ಯಾಸಿಸಂ ವಿಭಿನ್ನ ಸ್ವರೂಪ ಹೊಂದಿದ್ದು, ಮುಸ್ಲಿಂ ವಿರೋಧಿ...

ಉಡುಪಿ | ಆಲೂರು ಕೊರಗರ ಭೂಮಿ ಸಮಸ್ಯೆ ಬಗೆಹರಿಸಲು ಕ್ರಮ: ಅರಣ್ಯ ಸಚಿವ ರಾಮಲಿಂಗಾರೆಡ್ಡಿ ಭರವಸೆ

ಕುಂದಾಪುರ ತಾಲೂಕಿನ ಆಲೂರು ಮತ್ತು ಹರ್ಕೂರು ಗ್ರಾಮದ ಕೊರಗ ಕುಟುಂಬಗಳ ಭೂಮಿ...