ಕಲಬುರಗಿ | ಅಪಘಾತದಲ್ಲಿ ಬಾಲ್ಯದ ಸ್ನೇಹಿತ ಸಾವು : ಜಿಗುಪ್ಸೆಯಿಂದ ಯುವಕ ಆತ್ಮಹತ್ಯೆ

Date:

ಎರಡು ತಿಂಗಳ ಹಿಂದೆ ಬಾಲ್ಯದ ಸ್ನೇಹಿತ ಅಪಘಾತದಲ್ಲಿ ಮೃತಪಟ್ಟಿದ್ದರಿಂದ ಜೀವನದಲ್ಲಿ ಜಿಗುಪ್ಸೆಗೊಂಡು ಯುವಕನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ನಗರದಲ್ಲಿ ನಡೆದಿದೆ.

- Advertisement -

ಜೇವರ್ಗಿ ತಾಲ್ಲೂಕಿನ ಹರವಾಳ ಗ್ರಾಮದ ಶಿವರಾಜ್ ಮಡಿವಾಳ (22) ಆತ್ಮಹತ್ಯೆ ಮಾಡಿಕೊಂಡ ಯುವಕ ಎನ್ನಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕಾರ್ಪೊರೇಟ್‌ ಕಾಳಗ | ಮಸ್ಕ್‌ನ ಸ್ಟಾರ್‌ಲಿಂಕ್ ಮಣಿಸಿ ಅಂಬಾನಿಯ...

ಎಲಾನ್ ಮಸ್ಕ್ ಒಡೆತನದ ‘ಸ್ಟಾರ್‌ಲಿಂಕ್’ ಉಪಗ್ರಹ ಇಂಟರ್ನೆಟ್ ಭಾರತಕ್ಕೆ ಕಾಲಿಡುತ್ತಿದ್ದಂತೆ ರಿಲಯನ್ಸ್ ಜಿಯೋದ ಮಾರುಕಟ್ಟೆ ಏಕಸ್ವಾಮ್ಯಕ್ಕೆ ಭಾರಿ ಪೈಪೋಟಿ ಎದುರಾಗುವಂತೆ ಕಾಣುತ್ತಿದೆ. ಈ ಬೆನ್ನಲ್ಲೇ, ರಾಷ್ಟ್ರೀಯ ಭದ್ರತೆ ಮತ್ತು ದತ್ತಾಂಶ ಸುರಕ್ಷತೆಯ ನೆಪವೊಡ್ಡಿ...

ಮೈಸೂರಿನ ಬೀದಿಗಳಲ್ಲಿ ಕ್ರಿಕೆಟ್ ಆಡಿ ಬೆಳೆದ ಮನ್ವಂತ್‌ಕುಮಾರ್, ಈಗ...

ಮೈಸೂರಿನ ಗಲ್ಲಿಗಳಿಂದ ಕಾಲೇಜ್ ಕ್ರಿಕೆಟ್ ಮೈದಾನಕ್ಕೆ ಜಿಗಿದ ಯುವಕನೊಬ್ಬ ಕರ್ನಾಟಕದ ರಣಜಿ ತಂಡದಲ್ಲಿ ಸ್ಥಾನ ಪಡೆದು, ಐಪಿಎಲ್ ತಂಡದ ಗಮನ ಸೆಳೆದು, ದೇಶೀಯ ಕ್ರಿಕೆಟ್‌ನಲ್ಲಿ ಶತಕ ಸಿಡಿಸಿ, ಕರ್ನಾಟಕ ಕ್ರಿಕೆಟ್‌ನ ಭರವಸೆಯ ಆಟಗಾರನಾಗಿ...

ಬೆಳಗಾವಿ | ವಿದ್ಯುತ್ ಶಾರ್ಟ್ ಸರ್ಕ್ಯೂಟ್‌ನಿಂದ ಕಬ್ಬು ಬೆಂಕಿಗಾಹುತಿ:...

ಬರಗಾಲದಿಂದ ಬೆಳೆ ನಷ್ಟ ಅನುಭವಿಸಿ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ ರೈತರಿಗೆ ಇದೀಗ ವಿದ್ಯುತ್‌ ಶಾರ್ಟ್ ಸರ್ಕ್ಯೂಟ್ ಮತ್ತೊಂದು ಹೊಡೆತ ನೀಡಿದೆ. ವರ್ಷವಿಡೀ ಕಷ್ಟಪಟ್ಟು ಬೆಳೆಸಿದ ಕಬ್ಬು ಕಟಾವಿಗೆ ಬರುವ ಹೊತ್ತಿನಲ್ಲಿ ಬೆಂಕಿಗೆ ಆಹುತಿಯಾಗಿದ್ದು,...

ಶಿವರಾಜ್ ಅವರು ಕೆಲಸಕ್ಕಾಗಿ ಮಹಾರಾಷ್ಟ್ರದ ಪುಣೆ ತೆರಳಿ ಅಲ್ಲಿಯೇ ಕುಟುಂಬಸ್ಥರ ಜೊತೆಗೆ ವಾಸವಿದ್ದರು. ಆತನ ಬಾಲ್ಯದ ಸ್ನೇಹಿತ ಪ್ರವೀಣ್ ಚವ್ಹಾಣ ಅವರು ಎರಡು ತಿಂಗಳ ಹಿಂದೆ ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದರು.ಆತನ ಸಾವಿನಿಂದ ಶಿವರಾಜ್ ಬಹಳಷ್ಟು ಜಿಗುಪ್ಸೆಗೊಂಡಿದ್ದರು.

ಬ್ಯಾಂಕ್ ಕೆಲಸಕ್ಕೆಂದು ಕಲಬುರಗಿಗೆ ಬಂದಿದ್ದ ಶಿವರಾಜ್ ಅವರು ಸ್ಟೇಷನ್ ಬಜಾರ್ ಬಳಿಯ ಲಾಡ್ಜ್‌ವೊಂದರಲ್ಲಿ ಉಳಿದುಕೊಂಡಿದ್ದರು. ಭಾನುವಾರ ಬೆಳಿಗ್ಗೆ ಲಾಡ್ಜ್‌ನಲ್ಲಿ ನೇಣು ಬಿಗಿದುಕೊಂಡು ಸಾವನ್ನಪ್ಪಿದ್ದಾರೆ ಎಂದು ತಿಳಿದು ಬಂದಿದೆ.

ಈ ಸುದ್ದಿ ಓದಿದ್ದೀರಾ? ಬೀದರ್‌ | ಸರ್ಕಾರಿ ಬಾಲಕಿಯರ ಪಿಯು ಕಾಲೇಜು ಬೇಡಿಕೆ : ಇಚ್ಚಾಶಕ್ತಿ ತೋರದ ಜನಪ್ರತಿನಿಧಿಗಳು

ಈ ಕುರಿತು ಕಲಬುರಗಿಯ ಸ್ಟೇಷನ್ ಬಜಾರ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಉಡುಪಿ | ಮೂರು ವರ್ಷದ ಮಗುವಿನೊಂದಿಗೆ ತಾಯಿ ನಾಪತ್ತೆ, ಸೂಚನೆ

ಉಡುಪಿ ನಗರದ ಹಳೆ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಬಳಿ 29 ವರ್ಷದ...

ಕೋಲಾರ | ಶೀಲ ಶಂಕೆ ಹಿನ್ನೆಲೆಯಲ್ಲಿ ಪತ್ನಿಯನ್ನೇ ಹತ್ಯೆಗೈದ ಪತಿ!

ಶೀಲ ಶಂಕೆ ಹಿನ್ನೆಲೆಯಲ್ಲಿ ಪತಿಯೇ ತನ್ನ ಪತ್ನಿಯನ್ನು ಬರ್ಬರವಾಗಿ ಹತ್ಯೆಗೈದಿರುವ ಆಘಾತಕಾರಿ...

ಉಡುಪಿ | ವೃದ್ಧೆಯನ್ನು ಭಾವನಾತ್ಮಕವಾಗಿ ನಂಬಿಸಿ ಚಿನ್ನದ ಸರ ಕಳವು; ಆರೋಪಿ ಬಂಧನ

ವೃದ್ಧೆಯೊಬ್ಬರನ್ನು ಭಾವನಾತ್ಮಕವಾಗಿ ನಂಬಿಸಿ ಮನೆಯಲ್ಲಿದ್ದ ಚಿನ್ನದ ಸರ ಕಳವು ಮಾಡಿದ ಪ್ರಕರಣವನ್ನು...

ರಾಯಚೂರು | ಸ್ಮಶಾನದಲ್ಲಿ ಹೂತ ಶವಗಳ ಅವಶೇಷ ಸಾಗಣೆ ಆರೋಪ: ಮೂವರು ಪೊಲೀಸ್ ವಶಕ್ಕೆ

ನಗರದ 13ನೇ ವಾರ್ಡ್‌ನ ಮಾರುತಿ ನಗರ ಸ್ಮಶಾನದಲ್ಲಿ ಹೂತು ಹಾಕಿದ ಶವಗಳ...