ಮಂಡ್ಯ! ಕನ್ನಡ ಸಾಹಿತ್ಯ ಸಮ್ಮೇಳನದ ಅವ್ಯವಸ್ಥೆ: ಬಸ್‌ ವ್ಯವಸ್ಥೆಗಾಗಿ ಪ್ರತಿಭಟಿಸಿದ ಮಕ್ಕಳು

Date:

ಕನ್ನಡ ಸಾಹಿತ್ಯ ಸಮ್ಮೇಳನಕ್ಕೆ ಹೋಗಲು ಕೆಆರ್‌ಪೇಟೆಯಲ್ಲಿ ಶನಿವಾರ ಕೂಡ ಅವ್ಯವಸ್ಥೆ ಉಂಟಾಗಿದೆ. ಶಾಲಾ, ಕಾಲೇಜು ಶಿಕ್ಷಕರು, ವಿದ್ಯಾರ್ಥಿಗಳು ಬಸ್ ಇಲ್ಲದೆ ಪರದಾಡುವಂತ ಪರಿಸ್ಥಿತಿ ಮಂಡ್ಯ ಜಿಲ್ಲೆಯಲ್ಲಿ ಮತ್ತೆ ಎದುರಾಗಿದೆ. ಬಸ್ ವ್ಯವಸ್ಥೆಗಾಗಿ ಮಕ್ಕಳು ಪ್ರತಿಭಟಿಸಿದ ಘಟನೆ ಜರುಗಿದೆ.

- Advertisement -
IMG 20241221 WA00461

ಕೆಆರ್‌ಪೇಟೆಯ ಮಕ್ಕಳನ್ನು ಕರೆ ತರಲು ಖಾಸಗಿ ಬಸ್‌ಗಳನ್ನು ನಿಗದಿ ಮಾಡಲಾಗಿತ್ತು.ಇವರಿಗೆ ಕನಿಷ್ಠ ಡೀಸೆಲ್‌ ದುಡ್ಡನ್ನು ಮುಂಗಡವಾಗಿ ನೀಡದ ಕಾರಣ ಬರಲು ನಿರಾಕರಿಸಿದ್ದಾರೆ. ಖಾಸಗಿ ಬಸ್‌ಗಳಿಗೆ ಬರಲು ತಾಕೀತು ಮಾಡಿದ್ದ ಆರ್‌ಟಿಓ ಅಧಿಕಾರಿಯ ಮೊಬೈಲ್ ನಂಬರ್‌ಗೆ ಕರೆ ಮಾಡಿದರೆ ಸ್ವಿಚ್ಡ್ ಆಪ್ ಬರುತ್ತಿತ್ತು ಎಂಬ ಮಾಹಿತಿ ತಿಳಿದು ಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಕೆಆರ್‌ಪೇಟೆಯ ಬಿಇಓರವರಿಗೆ ಕರೆ ಮಾಡಿದಾಗ ಶುಕ್ರವಾರವೇ ಹೊಂದಾಣಿಕೆ ಮಾಡಿದ ಸಾಕಾಗಿದೆ. ಇವತ್ತು ನಾನು ಹೊಣೆ ಹೊರಲು ಸಾಧ್ಯವಿಲ್ಲ ಎಂದು ಬೆಜವಾಬ್ದಾರಿಯಾಗಿ ಉತ್ತರಿಸಿದರು ಎನ್ನಲಾಗಿದೆ.

ಇದನ್ನು ಓದಿದ್ದೀರಾ ? ಮಂಡ್ಯ l ಕನ್ನಡ ಸಾಹಿತ್ಯ ಸಮ್ಮೇಳನದ ಅವ್ಯವಸ್ಥೆ; ಶಾಲಾ ಮಕ್ಕಳಿಗೆ ಬಸ್ ವ್ಯವಸ್ಥೆ ಇಲ್ಲದೆ ಪರದಾಟ

ಡಾ.ಕುಮಾರ ಮಂಡ್ಯ ಜಿಲ್ಲಾಧಿಕಾರಿಗಳಿಗೆ ಕರೆ ಮಾಡಿ ತಿಳಿಸಲಾಗಿ ಅವರು ಬಸ್ ವ್ಯವಸ್ಥೆ ಮಾಡುವ ಇಲ್ಲವೇ ವ್ಯವಸ್ಥೆ ಮಾಡದಿರುವ ಬಗ್ಗೆ ಯಾವುದೇ ಪ್ರತಿಕ್ರಿಯೆ ನೀಡಲಿಲ್ಲ ಬದಲಾಗಿ ಸುಮ್ಮನೆ ಕೇಳಿಸಿಕೊಂಡರು ಎಂಬ ಮಾಹಿತಿ ತಿಳಿದು ಬಂದಿದೆ.

ಇದನ್ನು ನೋಡಿದ್ದೀರಾ? ಮಂಡ್ಯ ಸಾಹಿತ್ಯ ಸಮ್ಮೇಳನ: ವಿಶೇಷತೆಗಳೇನು?

ಅಧಿಕಾರಿಗಳ ಹೊಣೆಗೇಡಿತನಕ್ಕೆ ಸಾರ್ವಜನಿಕರಿಂದ ವ್ಯಾಪಕ ಖಂಡನೆ ವ್ಯಕ್ತವಾಗಿದೆ. ಕಾಲೇಜು ವಿದ್ಯಾರ್ಥಿಗಳು ಅಧಿಕಾರಿಗಳ ವಿರುದ್ಧ ಪೋಷಣೆ ಕೂಗುವ ಮೂಲಕ ತಮ್ಮ ಆಕ್ರೋಶವನ್ನು ಹೊರಹಾಕಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಶಿರಸಿ | ರಾಜೇಂದ್ರ ಸಿರ್ಸಿಕರ್‌ಗೆ ಇಂಡಿಯಾ ಬುಕ್ ಆಫ್ ರೆಕಾರ್ಡ್ಸ್ ಗೌರವ

ಶಿರಸಿ: ಪ್ರಾಣಿ-ಪಕ್ಷಿಗಳ ರಕ್ಷಣೆ ಮತ್ತು ಪುನರ್ವಸತಿ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಶಿರಸಿಯ ರಾಜೇಂದ್ರ...

ಧಾರವಾಡ | ಪೊಲೀಸ್ ಹೆಸರೇಳಿ ರೂ. 15,700 ವಂಚನೆ: ನಾಲ್ಕು ಬೈಕ್‍ಗಳು ನಗದು ವಶ

ಪೊಲೀಸ್ ಹೆಸರೇಳಿ ವ್ಯಕ್ತಿಯೊಬ್ಬರಿಂದ ₹15,700 ಹಣ ಪಡೆದು ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ...

ಗೋಕರ್ಣ | ಕುಡ್ಲೆ ಕಡಲತೀರದಲ್ಲಿ ಸಮುದ್ರ ಸುಳಿಗೆ ಸಿಲುಕಿದ್ದ ಬೆಂಗಳೂರಿನ ಇಬ್ಬರು ಪ್ರವಾಸಿಗರ ರಕ್ಷಣೆ

ಗೋಕರ್ಣ: ಸಮುದ್ರದಲ್ಲಿ ಈಜುತ್ತಿದ್ದ ವೇಳೆ ಅಪಾಯಕಾರಿ ಸುಳಿಗೆ ಸಿಲುಕಿದ ಬೆಂಗಳೂರಿನ ಇಬ್ಬರು...