ಚಿಂತಾಮಣಿ | ಡಿವೈಡರ್‌ಗೆ ಕಾರು ಢಿಕ್ಕಿ: ಐವರಿಗೆ ಗಂಭೀರ ಗಾಯ

Date:

ಡಿವೈಡರ್‌ಗೆ ಕಾರು ಢಿಕ್ಕಿ ಹೊಡೆದ ಪರಿಣಾಮ ಐವರಿಗೆ ಗಂಭೀರ ಗಾಯಗಳಾಗಿರುವ ಘಟನೆ ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಮದನಪಲ್ಲಿ ಹೈವೇ ರಸ್ತೆಯಲ್ಲಿ ನಡೆದಿದೆ.

- Advertisement -

ಆಂಧ್ರಪ್ರದೇಶದ ಬೈಕೊಂಡದಿಂದ ಬೆಂಗಳೂರು ಕಡೆ ಹೋಗುತ್ತಿದ್ದ ಕಾರಿನಲ್ಲಿದ್ದ ಬೆಂಗಳೂರು ಚಿಕ್ಕಜಾಲ ಮೂಲದವರಾದ ಅನಂತ್ ಕುಮಾರ, ವೆಂಕಟೇಶ್, ಲಕ್ಷ್ಮಿಕಾಂತ್, ರಾಮ ಚಂದ್ರ, ಅಂಬರೀಷ್, ಕಾರು ಡಿವೈಡರ್‌ಗೆ ಢಿಕ್ಕಿ ಹೊಡೆದ ಪರಿಣಾಮ ನಾಲ್ವರು ಗಂಭೀರ ಗಾಯಗೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು ರಾಜಕೀಯದ ಭಾಗವೂ ಹೌದು. ಆರಂಭದ ಕಪ್ಪು-ಬಿಳುಪಿನ ನೆರಳುಗಳಿಂದ ಇಂದಿನ ಅಲ್ಟ್ರಾ-ಸ್ಯಾಚುರೇಟೆಡ್ ಪರದೆಯವರೆಗೆ, ಸಿನೆಮಾದ ಸೌಂದರ್ಯ, ತಂತ್ರಜ್ಞಾನ ಮತ್ತು ಅಧಿಕಾರ ರಾಜಕಾರಣವನ್ನು...

ಈ ಸುದ್ದಿ ಓದಿದ್ದೀರಾ? ಬೀದರ್ | ಮಸ್ಕಲ್ ಸರ್ಕಾರಿ ಶಾಲೆಯ ಮಕ್ಕಳಿಗೆ ಅವಿರತ ಟ್ರಸ್ಟ್‌ನಿಂದ ಉಚಿತ ನೋಟ್ ಬುಕ್ ವಿತರಣೆ

ಗಾಯಾಳುಗಳನ್ನು ಇಲ್ಲಿನ ಸಾರ್ವಜನಿಕ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಬೆಂಗಳೂರಿಗೆ ರವಾನಿಸಲಾಗಿದೆ ಎಂದು ತಿಳಿದುಬಂದಿದೆ.

ಘಟನಾ ಸ್ಥಳಕ್ಕೆ ಗ್ರಾಮಾಂತರ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿ ಮುಂದಿನ ಕ್ರಮ ಕೈಕೊಂಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹನೂರು | ರಾತ್ರಿಪೂರ್ತಿ ಸುರಿದ ಭಾರೀ ಮಳೆ: ಮನೆ, ಅಂಗಡಿಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿ

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಬಹುತೇಕ ಕಡೆ ರಾತ್ರಿಪೂರ್ತಿ ಭಾರೀ ಮಳೆಯಾಗಿದ್ದು,...

​ಶಿಡ್ಲಘಟ್ಟ | ಒಂಬತ್ತನೇ ತರಗತಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಆರೋಪ:ಪ್ರಾಂಶುಪಾಲ ಈಶ್ವರ್ ರೆಡ್ಡಿಗೆ ಕಠಿಣ ಶಿಕ್ಷೆಗೆ ಒತ್ತಾಯ

ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕಿನ ಗುರ್ಲಗುಮ್ಮನಹಳ್ಳಿ(11ನೇ ಮೈಲಿ) ಬಳಿ ವಸತಿ ಶಾಲೆಯ...

ಬೆಂಗಳೂರು | 700 ಕೆ.ಜಿ ಪಿಒಪಿ ಗಣೇಶ ಮೂರ್ತಿ ತ್ಯಾಜ್ಯ ತೆರವುಗೊಳಿಸಿದ ‘ವಿ ಆರ್ ಆರಂಭ್’

ಬೆಂಗಳೂರಿನ ಸರ್ಜಾಪುರ ಸಮೀಪದ ಹಲನಾಯಕನಹಳ್ಳಿ ಕೆರೆಯಲ್ಲಿ ಸಂಗ್ರಹವಾಗಿದ್ದ ಪ್ಲಾಸ್ಟರ್ ಆಫ್ ಪ್ಯಾರಿಸ್...