ಶಿಡ್ಲಘಟ್ಟ | ಸದಾಶಿವ ಆಯೋಗದ ವರದಿ ಜಾರಿಗೆ ಸರಕಾರದ ಗಡುವು; ಮಾದಿಗ ದಂಡೋರ ಖಂಡನೆ

Date:

ಸದಾಶಿವ ಆಯೋಗದ ವರದಿ ಜಾರಿಗೊಳಿಸಲು ಸುಪ್ರೀಂ ಕೋರ್ಟ್‌ ತೀರ್ಪು ನೀಡಿದ್ದರೂ, ರಾಜ್ಯ ಸರಕಾರ 3 ತಿಂಗಳ ಗಡುವು ನೀಡಿರುವುದು ಖಂಡನೀಯ ಎಂದು ಮಾದಿಗ ದಂಡೋರ ರಾಜ್ಯ ಮಹಾ ಪ್ರಧಾನ ಕಾರ್ಯದರ್ಶಿ ಎಂ ವಿ ರಾಮಪ್ಪ ಖಂಡಿಸಿದರು.

- Advertisement -

ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ತಾಲ್ಲೂಕಿನ ಸಾದಲಿ ಗ್ರಾಮದಲ್ಲಿ ಮಾದಿಗ ಮೀಸಲಾತಿ ಜನಜಾಗೃತಿ ಹೋರಾಟ ಸಮಿತಿ ಜಿಲ್ಲಾಧ್ಯಕ್ಷ ವಿ ಸುರೇಶ್‌ ನೇತೃತ್ವದಲ್ಲಿ ಬುಧವಾರ ಆಯೋಜಿಸಿದ್ದ ಡಿಎಸ್‌ಎಸ್ ಕುಂದು ಕೊರತೆ ಸಭೆಯಲ್ಲಿ ಅವರು ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಈ ಕೂಡಲೇ ರಾಜ್ಯ ಸರ್ಕಾರ ಸದಾಶಿವ ಆಯೋಗದ ವರದಿಯನ್ನು ಜಾರಿ ಮಾಡಬೇಕು. ಜತೆಗೆ ಜಾತಿ ಪ್ರಮಾಣ ಪತ್ರದಲ್ಲಿ ಜಾತಿ ಹೆಸರನ್ನು ಪ್ರತ್ಯೇಕವಾಗಿ ನಮೂದಿಸಬೇಕು. ಇಲ್ಲದಿದ್ದಲ್ಲಿ ರಾಜ್ಯಾದ್ಯಂತ ದಲಿತ ಸಂಘಟನೆಗಳು ಒಗ್ಗೂಡಿ ಉಗ್ರ ಹೋರಾಟ ರೂಪಿಸುತ್ತೇವೆ ಎಂದು ಸರಕಾರಕ್ಕೆ ಎಚ್ಚರಿಕೆ ನೀಡಿದರು.

ಇದನ್ನೂ ಓದಿ : ಒಳಮೀಸಲಾತಿ | ನ್ಯಾ. ನಾಗಮೋಹನದಾಸ್ ಆಯೋಗ ರಚಿಸಿದ ರಾಜ್ಯ ಸರ್ಕಾರ

ಈ ಸಂದರ್ಭದಲ್ಲಿ ರಾಜ್ಯ ಉಪಾಧ್ಯಕ್ಷ ಪಿ ಎಂ ನರಸಿಂಹಯ್ಯ, ಎಂ ನಾರಾಯಣಸ್ವಾಮಿ, ಗಣೇಶ್, ಡಿ ವೆಂಕಟೇಶ, ಕದಿರಪ್ಪ, ಮುನಿಯಪ್ಪ, ನರಸಿಂಹಪ್ಪ, ನಾಗರಾಜ್, ವೆಂಕಟೇಶ್ ಸೇರಿದಂತೆ ಮತ್ತಿತರರು ಭಾಗವಹಿಸಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಆಡಳಿತದಲ್ಲಿ ಪಾರದರ್ಶಕತೆಗೆ ಮಾಹಿತಿ ಹಕ್ಕು ಕಾಯ್ದೆ ಪ್ರಮುಖ ಅಸ್ತ್ರ: ಹಣಮಂತ ಶಿಂದೆ

ಮಾಹಿತಿ ಹಕ್ಕು ಕಾಯ್ದೆಯ ಪರಿಣಾಮಕಾರಿ ಬಳಕೆ, ಆಡಳಿತದಲ್ಲಿ ಪಾರದರ್ಶಕತೆ ಹಾಗೂ ಸಾಮಾಜಿಕ...

ಯತ್ನಾಳ್ ವಿರುದ್ಧ ಹೊರ್ತಿ ವಾಗ್ದಾಳಿ; ಅರ್ಜಿ ವಾಪಸ್ ಪಡೆದ ಹಿಂದಿನ ಸತ್ಯ ಬಹಿರಂಗಪಡಿಸಲು ಸವಾಲು

ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವಂತೆ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಬರೆದಿರುವ...

ಆರೋಗ್ಯ ಸುರಕ್ಷತೆಗೆ ಆದ್ಯತೆ ನೀಡಿ: ಅಧಿಕಾರಿಗಳಿಗೆ ಜಿಲ್ಲಾಧಿಕಾರಿ ಸೂಚನೆ

ಕೊಡಗು ಜಿಲ್ಲೆಯಲ್ಲಿ ಡೆಂಗ್ಯೂ, ಮಲೇರಿಯಾ ಸೇರಿದಂತೆ ಸಾಂಕ್ರಾಮಿಕ ರೋಗಗಳ ನಿಯಂತ್ರಣಕ್ಕೆ ಅಗತ್ಯ...

ಉಡುಪಿ | ಯುವಜನರೇ, ನಿರಂತರ ಪರಿಶ್ರಮದಿಂದ ಯಶಸ್ಸಿನ ಮೆಟ್ಟಿಲೇರಿ: ಪ್ರಕಾಶ್ ಶೆಟ್ಟಿ

ಯುವಜನರು ನಿರಂತರ ಪ್ರಯತ್ನದ ಮೂಲಕ ಜೀವನದಲ್ಲಿ ಒಂದೊಂದೇ ಮೆಟ್ಟಿಲು ಏರುತ್ತಾ ಸಾಗಿದರೆ...